Saval
ರೂಪಾ ಮೌದ್ಗಿಲ್ ವಿರುದ್ಧ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ತಡೆ
ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ಡಿಸೆಂಬರ್ 15ರಂದು ಮಧ್ಯಂತರ ತಡೆಯಾಜ್ಞೆ ವಿಧಿಸಿದೆ.
ಮಾಧ್ಯಮಗಳೆದುರು ಮಾತನಾಡದಂತೆ ಕರ್ನಾಟಕದ ಈ...
KSRLPS: 30 ಕ್ಲಸ್ಟರ್ ಸೂಪರ್ ವೈಸರ್, ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಕರ್ನಾಟಕ ರಾಜ್ಯ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿಯು KSRLPS ಅಧಿಕೃತ ಅಧಿಸೂಚನೆಯ ಡಿಸೆಂಬರ್ 2023 ರ ಮೂಲಕ ಕ್ಲಸ್ಟರ್ ಮೇಲ್ವಿಚಾರಕರು, ವ್ಯವಸ್ಥಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು...
ಮೈಸೂರಿನ ಮನೋರಂಜನ್ ಮನೆಗೆ ದಿಲ್ಲಿ ವಿಶೇಷ ತನಿಖಾ ತಂಡ ಭೇಟಿ: ಕುಟುಂಬದವರ ವಿಚಾರಣೆ
ಮೈಸೂರು: ಸಂಸತ್ ಭವನಕ್ಕೆ ನುಗ್ಗಿ ದಾಂಧಲೆ ನಡೆಸಿದ್ದ ಮೈಸೂರಿನ ಮನೋರಂಜನ್ ಮನೆಗೆ ದಿಲ್ಲಿ ವಿಶೇಷ ತನಿಖಾ ತಂಡದ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಲ್ಲದೆ, ಮನೋರಂಜನ್ ಕುಟುಂಬದವರನ್ನು ವಿಚಾರಣೆ ನಡೆಸಿದರು.
ಇಂಟೆಲಿಜೆನ್ಸ್ ಬ್ಯೂರೋ ವಿಭಾಗದ ಇಬ್ಬರು,...
ಕಬ್ಬಿಣ ಹಾಕಲು ನಿರ್ಮಾಣ ಮಾಡಿದ್ದ ಶೆಡ್ ನಲ್ಲಿ ರಾಶಿ ರಾಶಿ ಗೋವಿನ ಮೂಳೆಗಳು ಪತ್ತೆ
ಮಂಡ್ಯ:ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಗೋ ಹತ್ಯೆ ಅನ್ನೋದು ಅವ್ಯಹತವಾಗಿ ನಡೀತಿದೆಯಾ ಅನ್ನೋದಕ್ಕೆ ಇದೊಂದು ತಾಜಾ ಉದಾಹರಣೆಯಾಗಿದೆ.
ಮಂಡ್ಯ ತಾಲೂಕಿನ ತೂಬಿನ ಕೆರೆ ಗ್ರಾಮದ ಹೊರವಲಯದಲ್ಲಿ ನಿರ್ಮಾಣವಾಗಿದ್ದ ಶೆಡ್ ನಲ್ಲಿ ಗೋವಿನ...
ಕೇಂದ್ರದಿಂದ ಕೋವಿಡ್ ಗೈಡ್ ಲೈನ್ಸ್ ಬಿಡುಗಡೆ: ಕಟ್ಟುನಿಟ್ಟಾಗಿ ಪಾಲಿಸಲು ರಾಜ್ಯಗಳಿಗೆ ಸೂಚನೆ
ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ವೈರಸ್ ರೂಪಾಂತರಿ ಜೆಎನ್.1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದ ಹಿನ್ನೆಲೆ ಕೇಂದ್ರ ಸರ್ಕಾರ ಕೊವಿಡ್ ಗೈಡ್ ಲೈನ್ಸ್ ಬಿಡುಗಡೆ ಮಾಡಿದ್ದು, ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ.
ಮುಂಬರುವ...
ಮಂಡ್ಯ: ರೈಲಿನ ಶೌಚಾಲಯದಲ್ಲೇ ಸರ್ವೀಸ್ ರಿವಾಲ್ವಾರ್ ಬಿಟ್ಟು ಹೋಗಿದ್ದ ಕಾನ್ ಸ್ಟೆಬಲ್ ಅಮಾನತು
ಮಂಡ್ಯ: ರೈಲಿನ ಶೌಚಾಲಯದಲ್ಲೇ ಸರ್ವೀಸ್ ರಿವಾಲ್ವಾರ್ ಬಿಟ್ಟು ಬಂದಿದ್ದ ಜಿಲ್ಲಾ ಸಶಸ್ತ್ರ ಪೊಲೀಸ್ ಮೀಸಲು ಪಡೆಯ ಕಾನ್ ಸ್ಟೆಬಲ್ ನಾಗರಾಜು ಸೇವೆಯಿಂದ ಅಮಾನತುಗೊಂಡಿದ್ದಾರೆ.
ನಾಗರಾಜು ನಿವೃತ್ತ ವಿಶೇಷ ಸರ್ಕಾರಿ ಅಭಿಯೋಜಕರೊಬ್ಬರಿಗೆ ಗನ್ ಮ್ಯಾನ್ ಆಗಿ...
ಮಂಡ್ಯದಲ್ಲಿ ಮೊದಲ ಕೊರೊನಾ ಸೋಂಕು ಪತ್ತೆ
ಮಂಡ್ಯ:ಮಾರಕ ಕೊರೊನಾ ಸೋಂಕು ಮದ್ದೂರು ಪಟ್ಟಣದ ವ್ಯಕ್ತಿಯೊಬ್ಬರಲ್ಲಿ ಪತ್ತೆಯಾಗಿದ್ದು, ಸೋಂಕಿತನನ್ನು ಮುನ್ನೆಚ್ಚರಿಕೆಯಾಗಿ ಹೋಂ ಕ್ವಾರಂಟೈನ್ ಮಾಡಲಾಗಿದೆ.
ಜ್ವರ, ಉಸಿರಾಟದ ತೊಂದರೆ, ಮಲಬದ್ಧತೆ, ಹೊಟ್ಟೆನೋವು ಹಿನ್ನೆಲೆಯಲ್ಲಿ ಡಿ.೧೨ರಂದು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಗೆ ದಾಖಲಾಗಿದ್ದರು.
೧೩ರಂದು ಈತನ...
ಸಂಸತ್ ಕಲಾಪಕ್ಕೆ ಅಡ್ಡಿ: ರಾಜ್ಯಸಭೆಯಿಂದ 45 ಪ್ರತಿಪಕ್ಷ ಸದಸ್ಯರ ಅಮಾನತು
ಹೊಸದಿಲ್ಲಿ: ಸಂಸತ್ ಕಲಾಪಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಕಾಂಗ್ರೆಸ್ ಹಿರಿಯ ಸಂಸದರಾದ ಜೈರಾಮ್ ರಮೇಶ್, ರಣದೀಪ್ ಸುರ್ಜೇವಾಲಾ ಮತ್ತು ಕೆ.ಸಿ. ವೇಣುಗೋಪಾಲ್ ಸೇರಿದಂತೆ 45 ಪ್ರತಿಪಕ್ಷ ಸದಸ್ಯರನ್ನು ರಾಜ್ಯಸಭೆ ಸೋಮವಾರ ಅಮಾನತುಗೊಳಿಸಿದೆ.
ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ...
ಠೇವಣಿ ವಾಪಸ್ ಕೊಡದ ಬ್ಯಾಂಕ್ ಆಫ್ ಬರೋಡಾ ಶಾಖೆಗೆ 97 ಸಾವಿರ ರೂ ದಂಡ
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಹೊಸಳ್ಳಿ ಗ್ರಾಮದ ನಿವಾಸಿ ಮಂಜುನಾಥ ಕಾಂಬಳೆ ಅವರು ಮಾರ್ಚ್ 26, 1999 ರಂದು ಐದು ಸಾವಿರ ರೂಪಾಯಿ ಹಣವನ್ನು ಆಗಿನ ಧಾರವಾಡದದೇನಾ ಬ್ಯಾಂಕಿನಲ್ಲಿ ಖಾಯಂ ಠೇವಣಿ...
ನಟ ಶ್ರೀ ಮುರಳಿ ಹೊಸ ಚಿತ್ರ ‘ಪರಾಕ್’
ನಟ ಶ್ರೀ ಮುರಳಿ ಹುಟ್ಟುಹಬ್ಬದ ಅಂಗವಾಗಿ ಹೊಸ ಸಿನಿಮಾವೊಂದು ಘೋಷಣೆಯಾಗಿದೆ. ಚಿತ್ರಕ್ಕೆ “ಪರಾಕ್’ ಎಂದು ಟೈಟಲ್ ಇಡಲಾಗಿದೆ. ನವ ನಿರ್ದೇಶಕ ಹಾಲೇಶ್ ಕೋಗುಂಡಿ ಈ ಚಿತ್ರದ ನಿರ್ದೇಶಕರು.
ಒಂದಷ್ಟು ಕಿರು ಚಿತ್ರಗಳನ್ನು ನಿರ್ದೇಶಿಸಿರುವ ಅನುಭವವಿರುವ...





















