ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40512 ಪೋಸ್ಟ್ಗಳು 0 ಕಾಮೆಂಟ್ಗಳನ್ನು

60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ: ದಿನೇಶ್ ಗುಂಡೂರಾವ್

0
ಕೊಡಗು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ತಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.‌ ಕುಶಾಲ್ ನಗರದಲ್ಲಿ ಇಂದು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವರು,...

ಡಿ.20ರಂದು ಸಂತ ಫಿಲೋಮಿನಾ ಕಾಲೇಜಿನಲ್ಲಿ(ಸ್ವಾಯತ್ತ) ಎಂಬಿಎ ಮತ್ತು ಎಂಸಿಎ ಪ್ರಾರಂಭೋತ್ಸವ

0
ಮೈಸೂರು: ಸಂತ ಫಿಲೋಮಿನಾ ಕಾಲೇಜು(ಸ್ವಾಯತ್ತ) ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದ್ದು, ಈ ಶೈಕ್ಷಣಿಕ ಸಾಲಿನಲ್ಲಿ ಎಂಬಿಎ ಮತ್ತು ಎಂಸಿಎ ಕಾರ್ಯಕ್ರಮಗಳನ್ನು  ಪ್ರಾರಂಭಿಸಲಾಗುತ್ತಿದೆ. ಎಂಬಿಎ ಮತ್ತು ಎಂಸಿಎ ಕಾರ್ಯಕ್ರಮಗಳ ಪ್ರಾರಂಭೋತ್ಸವ ಕಾರ್ಯಕ್ರಮವು ಡಿಸೆಂಬರ್ 20ರ ಸಂಜೆ...

ಟ್ರಾಫಿಕ್ ಪೊಲೀಸರು ದಂಡ ಸಂಗ್ರಹಿಸುವಂತಿಲ್ಲ:  ಹೈಕೋರ್ಟ್

0
ಬೆಂಗಳೂರು: ವಾಹನ ಸವಾರರು ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ ಸಂಚಾರಿ ಪೊಲೀಸರು ಯಾವುದೇ ಸಂದರ್ಭದಲ್ಲಿ ವಾಹನ ಸವಾರರಿಂದ ದಂಡದ ಮೊತ್ತ ಸಂಗ್ರಹಿಸುವ ಅವಕಾಶವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಹೆಲ್ಲೆಟ್ ಧರಿಸದೇ ಇರುವುದಕ್ಕೆ ದಂಡಪಾವತಿಸಲು ನಿರಾಕರಿಸಿದ ಮತ್ತು...

ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಷೆ ಕ್ರಿಶ್ಚಿಯನ್ ಸಮುದಾಯದ ಕೊಡುಗೆ ಅತ್ಯುತ್ತಮ: ಮುಖ್ಯಮಂತ್ರಿ ಸಿದ್ದರಾಮಯ್ಯ

0
ಬೆಂಗಳೂರು : ಸಾಮಾಜಿಕ ಅಸಮಾನತೆಯಿರುವ ಕಾಲಮಾನದಲ್ಲಿ ಕ್ರಿಶ್ಚಿಯನ್ ಸಮುದಾಯ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿನ ಸೇವೆ ಶ್ಲಾಘನೀಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಲೀನಿಯರ್ ಆಕ್ಸರಲೇಟರ್ ರೆಡಿಯಷನ್...

ಲಾರಿ – ಬೈಕ್ ನಡುವೆ ಅಪಘಾತ: ಸವಾರ ಸಾವು

0
ತುಮಕೂರು: ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತುಮಕೂರು ನಗರದ ಶಿರಾ ಗೇಟ್ ಹತ್ತಿರುವಿರುವ ಎಸ್.ಮಾಲ್ ಬಳಿ ನಡೆದಿದೆ. ತುಮಕೂರಿನ ಶಾಂತಿನಗರದ ನಿವಾಸಿ ರಾಜಣ್ಣ (64)...

ಶಿರಸಿ: ಒಂದೇ ಕುಟುಂಬದ ಐವರು ನೀರಿನಲ್ಲಿ ಮುಳುಗಿ ಸಾವು

0
ಶಿರಸಿ (ಉತ್ತರ ಕನ್ನಡ) : ರಜಾ ದಿನ ಕಳೆಯಲು ತೆರಳಿದ್ದ ಒಂದೇ ಕುಟುಂಬದ ಐವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಶಾಲ್ಮಲಾ ನದಿ ತೀರದ ನೆಲ್ಲಿಚೌಕದಲ್ಲಿ...

ಕೊರೊನಾ: ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆ. ನಿರ್ಬಂಧ ಸದ್ಯಕ್ಕಿಲ್ಲ- ದಿನೇಶ್ ಗುಂಡೂರಾವ್

0
ಕುಶಾಲನಗರ: ನೆರೆ ರಾಜ್ಯ ಕೇರಳದಲ್ಲಿ ಕೊರೊನಾ ವೈರಸ್ ರೂಪಾಂತರಿ ಜೆಎನ್​.1 (JN.1) ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದ್ದು, ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸಲಾಗುತ್ತಿದೆ. ಆದರೆ, ಯಾವುದೇ ನಿರ್ಬಂಧ ಹೇರುವ ಯೋಚನೆ ಸದ್ಯಕ್ಕಿಲ್ಲ ಎಂದು ಆರೋಗ್ಯ ಸಚಿವ...

ಮೊದಲ ಏಕದಿನ ಪಂದ್ಯ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ...

0
ಜೋಹಾನ್ಸ್ಬರ್ಗ್ (ದಕ್ಷಿಣ ಆಫ್ರಿಕಾ): ನ್ಯೂ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆದ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಗೆಲುವಿನ ನಗೆ ಬೀರಿದೆ. ದಕ್ಷಿಣ ಆಫ್ರಿಕಾ  ನೀಡಿದ 117 ರನ್ ಗಳ ಟಾರ್ಗೆಟ್...

ಅಂಕಗಳ ಬದಲಾಗಿ ಸ್ಪರ್ಧಾತಮ ಪರೀಕ್ಷೆ ಮೂಲಕ ಗ್ರಾಮ ಆಡಳಿತಾಧಿಕಾರಿ ನೇಮಕಾತಿ ರಾಜ್ಯ ಸರ್ಕಾರದಿಂದ ಅಧಿಕೃತ...

0
ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಯ ನೇಮಕಾತಿಗೆ ಅಂಕಗಳ ಆಧಾರದ ಬದಲಾಗಿ, ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯ ಪತ್ರದಲ್ಲಿ ಗೆಜೆಟ್...

IPPB: 01 ಜನರಲ್ ಮ್ಯಾನೇಜರ್/ಚೀಫ್ ಫೈನಾನ್ಸ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಿ

0
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ IPPB ಅಧಿಕೃತ ಅಧಿಸೂಚನೆಯ ಮೂಲಕ ಜನರಲ್ ಮ್ಯಾನೇಜರ್/ಚೀಫ್ ಫೈನಾನ್ಸ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 04-Jan-2024 ರಂದು...

EDITOR PICKS