ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40490 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ರಾಜಸ್ಯ ಸಭೆಯಲ್ಲಿ ಅಶಿಸ್ತು: ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ರಾಜ್ಯಸಭೆಯಿಂದ ಅಮಾನತು

0
ನವದೆಹಲಿ: ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ. ಇಂದು ಗುರುವಾರ ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ನಿನ್ನೆ ಲೋಕಸಭೆಯಲ್ಲಿನ ಪ್ರಮುಖ ಭದ್ರತಾ ಲೋಪದ ಬಗ್ಗೆ ಸದಸ್ಯರು ಪ್ರಸ್ತಾಪಿಸಿದರು. ಈ ವೇಳೆ ತೀವ್ರ ಗದ್ದಲ,...

ಬೈಕ್ ಗೆ ಬಿಎಂಟಿಸಿ ಬಸ್​ ಡಿಕ್ಕಿ: ಗೃಹಿಣಿ ಸಾವು

0
ಬೆಂಗಳೂರು: ಬೈಕ್ ಗೆ ಬಿಎಂಟಿಸಿ ಬಸ್​ ಡಿಕ್ಕಿಯಾಗಿ ಗೃಹಿಣಿ ಮೃತಪಟ್ಟ ಘಟನೆ ಲ್ಕ್ ಬೋರ್ಡ್ ಜಂಕ್ಷನ್ ಬಳಿಯ ಮಡಿವಾಳ ಫ್ಲೈಓವರ್ ಮೇಲೆ ನಿನ್ನೆ ಸಂಜೆ ನಡೆದಿದೆ. ಸೀಮಾ(21) ಮೃತ ಗೃಹಿಣಿ. BMTC ಬಸ್ ಚಾಲಕನ ಅಜಾಗರೂಕತೆಯಿಂದ...

ಕಾಂಗ್ರೆಸ್‌ ಔತಣಕೂಟದಲ್ಲಿ ಎಸ್‌. ಟಿ ಸೋಮಶೇಖರ್‌, ಶಿವರಾಮ ಹೆಬ್ಬಾರ್‌ ಭಾಗಿ

0
ಬೆಳಗಾವಿ:  ಮುಂದಿನ ಲೋಕಸಭಾ ಚುಣಾವಣೆಯಲ್ಲಿ ಕನಿಷ್ಠ 20 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರಿಗೆ ಕಾಂಗ್ರೆಸ್‌ ಗಾಳ ಹಾಕಿದ್ದು, ಕಾಂಗ್ರೆಸ್‌ ಔತಣಕೂಟದಲ್ಲಿ ಬಿಜೆಪಿ ಇಬ್ಬರು ಶಾಸಕರು ಭಾಗಿಯಾಗಿದ್ದಾರೆ. ಹೌದು, ಕಾಂಗ್ರೆಸ್‌ ಶಾಸಕರಿಗೆ...

ಇಂದೋರ್: ದೈಹಿಕ ಸಂಬಂಧ ಹೊಂದಲು ನಿರಾಕರಿಸಿದ್ದಕ್ಕೆ ಲಿವ್-ಇನ್ ಪಾರ್ಟನರ್ ನ ಹತ್ಯೆಗೈದ ಯುವಕ

0
ಇಂದೋರ್: ತನ್ನೊಂದಿಗೆ ದೈಹಿಕ ಸಂಬಂಧವನ್ನು ಹೊಂದಲು ನಿರಾಕರಿಸಿದ ಯುವತಿಯನ್ನು ಹತ್ಯೆ ಮಾಡಿದ ಆರೋಪದ ಮೇಲೆ ಆಕೆಯ ಲಿವ್-ಇನ್ ಪಾರ್ಟನರ್ ನನ್ನು ಇಂದೋರ್‌ನಲ್ಲಿ ಬುಧವಾರ ಬಂಧಿಸಲಾಗಿದೆ. ಆರೋಪಿಯನ್ನು ಪ್ರವೀಣ್ ಸಿಂಗ್ ಧಾಕಡ್(24) ಎಂದು ಗುರುತಿಸಲಾಗಿದೆ. ಹತ್ಯೆಯಾದ ಯುವತಿ(20)...

ಶ್ರೀರಂಗಪಟ್ಟಣ: ವಕೀಲರ ಸಂರಕ್ಷಣಾ ಕಾಯ್ದೆ ಮಸೂದೆ ಜಾರಿ ಮಾಡದ ಸರ್ಕಾರದ ವಿರುದ್ಧ ವಕೀಲರ ಪ್ರತಿಭಟನೆ

0
ಶ್ರೀರಂಗಪಟ್ಟಣ: ವಕೀಲರ ಸಂರಕ್ಷಣಾ ಕಾಯ್ದೆ ಮಸೂದೆಯನ್ನು ಜಾರಿ ಮಾಡದ ಸರ್ಕಾರದ ವಿರುದ್ಧ ಶ್ರೀರಂಗಪಟ್ಟಣ ವಕೀಲ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಶ್ರೀರಂಗಪಟ್ಟಣ ಕೋರ್ಟ್ ಆವರಣದ ಮುಂಭಾಗದಲ್ಲಿ ದಿಕ್ಕಾರ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಮಾಯಕ ಜನರ...

ನೈಜತೆ ನೋಡಿಕೊಂಡು ಸಾರ್ವಜನಿಕರಿಗೆ ವಿಧಾನಸಭೆ ಪಾಸ್ ಕೊಡಲು ಸೂಚನೆ: ಯು.ಟಿ. ಖಾದರ್

0
ಬೆಳಗಾವಿ: ವಿಧಾನಸಭೆಗೆ ಸಾರ್ವಜನಿಕರಿಗೆ ಪಾಸ್ ಕೊಡುವಾಗ ಅವರ ನೈಜತೆ ನೋಡಿಕೊಂಡು ಕೊಡಲು‌ ಸೂಚಿಸಲಾಗಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದರು. ಸುವರ್ಣಸೌಧದಲ್ಲಿ ಸಂಸತ್ತಿನ ಭದ್ರತಾ ಲೋಪದ ಕುರಿತು ಮಾತನಾಡಿ, ಅಧಿವೇಶನದ ಹಿನ್ನೆಲೆಯಲ್ಲಿ ಸುವರ್ಣ ಸೌಧದಲ್ಲಿ...

ಮುಟ್ಟು ಎಂಬುದು ಅಂಗವೈಕಲ್ಯವಲ್ಲ, ಹೆಣ್ಣುಮಕ್ಕಳಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ: ಸ್ಮೃತಿ ಇರಾನಿ ವಿರೋಧ

0
ಹೊಸದಿಲ್ಲಿ: ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮತಿ ಇರಾನಿ ಅವರು ಮಹಿಳಾ ಉದ್ಯೋಗಿಗಳಿಗೆ ಕಡ್ಡಾಯ ವೇತನ ಸಹಿತ ಮುಟ್ಟಿನ ರಜೆಯ ವಿಚಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಬುಧವಾರ ರಾಜ್ಯಸಭೆಯಲ್ಲಿ ಮನೋಜ್ ಕುಮಾರ್ ಝಾ...

ಸಂಸತ್ ನಲ್ಲಿ ಭದ್ರತಾ ವೈಫಲ್ಯ: ಪ್ರತಾಪ್ ಸಿಂಹ ಅವರನ್ನು ತನಿಖೆಗೆ ಒಳಪಡಿಸಬೇಕು ಎಂದ ಡಾ....

0
ಮೈಸೂರು: ಸಂಸತ್‌ ಮೇಲಿನ ದಾಳಿಯ 22ನೇ ವರ್ಷದ ಕಹಿ ನೆನಪಿನ ದಿನವೇ ಭಾರಿ ಭದ್ರತಾ ವೈಫಲ್ಯ ಪ್ರಕರಣ ಸಂಬಂಧ ನಮ್ಮ ಮೈಸೂರಿನ ಸಂಸದರೇ ಆಗಂತುಕ ಆರೋಪಿಗೆ ಪಾಸ್ ನೀಡಿರುವುದು ಸ್ಪಷ್ಟವಾಗಿದೆ. ಭದ್ರತಾ ದೃಷ್ಟಿಯಿಂದ...

ಸಾರಿಗೆ ಇಲಾಖೆಗೆ 5500 ಹೊಸ ಬಸ್, 9000 ಸಿಬ್ಬಂದಿ ಶೀಘ್ರದಲ್ಲೇ ನೇಮಕ: ಸಚಿವ ರಾಮಲಿಂಗಾರೆಡ್ಡಿ...

0
ಬೆಳಗಾವಿ: ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿನ ಬಸ್ ಹಾಗೂ ಸಿಬ್ಬಂದಿಗಳ ಕೊರತೆಯನ್ನು ಸಚಿವ ರಾಮಲಿಂಗಾ ರೆಡ್ಡಿಯವರು ಒಪ್ಪಿಕೊಂಡಿದ್ದು, ಸಮಸ್ಯೆ ಬಗೆಹರಿಸಲು ಶೀಘ್ರದಲ್ಲೇ 5,500 ಹೊಸ ಬಸ್ ಖರೀದಿ, 9,000 ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವುದಾಗಿ...

ಸಂಸತ್ ನಲ್ಲಿ ಭದ್ರತಾ ಲೋಪ: ಲೋಕಸಭೆ ಸಚಿವಾಲಯ ಏಳು ಮಂದಿ ಅಮಾನತು

0
ನವದೆಹಲಿ: ಸಂಸತ್ತಿನಲ್ಲಿ ಕಲಾಪ ನಡೆಯುತ್ತಿದ್ದಾಗಲೇ ಎದುರಾದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಲೋಕಸಭೆ ಸಚಿವಾಲಯ ಏಳು ಮಂದಿ ಭದ್ರತಾ ಸಿಬ್ಬಂದಿಯನ್ನು ಅಮಾನತು ಮಾಡಿದೆ. ಬುಧವಾರ ಕಲಾಪ ನಡೆಯುತ್ತಿದ್ದಾಗ ಇಬ್ಬರು ಯುವಕರು ಸಂದರ್ಶಕರ ಗ್ಯಾಲರಿಯಿಂದ ಸದನದೊಳಗೆ ಜಿಗಿದು...

EDITOR PICKS