Saval
ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ – ನಿಖಿಲ್ ಕುಮಾರಸ್ವಾಮಿ
ಬೆಂಗಳೂರು : ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ತರಾತುರಿಯಲ್ಲಿ ಎಸ್‌ಐಟಿ ರಚನೆ ಮಾಡಿ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡೋ ಕೆಲಸ ಮಾಡಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರ್ಕಾರದ ವಿರುದ್ಧ...
ಸಮೀಕ್ಷೆಗೆ ಸಿದ್ಧತೆ ಸರಿಯಾಗಿ ಮಾಡದೇ ಸರ್ಕಾರದಿಂದ ಗೊಂದಲ – ನಿಖಿಲ್ ಕುಮಾರಸ್ವಾಮಿ
ಬೆಂಗಳೂರು : ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡಲು ಸರಿಯಾಗಿ ತರಬೇತಿ ಕೊಡದೇ ಸರ್ಕಾರ ಸಮೀಕ್ಷೆಯನ್ನ ಗೊಂದಲ ಮಾಡಿದೆ ಎಂದು ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಸಮೀಕ್ಷೆ ಗೊಂದಲದ...
ಬಿಜೆಪಿ ಯುವ ಮೋರ್ಚಾದಿಂದ ಐ ಲವ್ ಯೋಗಿ ಆದಿತ್ಯನಾಥ್’,ಐ ಲವ್ ಬುಲ್ಡೋಜರ್’ ಕ್ಯಾಂಪೇನ್ –...
ಲಕ್ನೋ : ಉತ್ತರ ಪ್ರದೇಶದಲ್ಲಿ "ಐ ಲವ್ ಮುಹಮ್ಮದ್" ಅಭಿಯಾನ ಉಲ್ಬಣಗೊಂಡ ಬೆನ್ನಲ್ಲೇ ಬಿಜೆಪಿ ಯುವ ಮೋರ್ಚಾ ಟಕ್ಕರ್ ಕೊಡಲು "ಐ ಲವ್ ಯೋಗಿ ಆದಿತ್ಯನಾಥ್" ಅಭಿಯಾನ ಪ್ರಾರಂಭಿಸಿದೆ.
`ಐ ಲವ್ ಯೋಗಿ ಆದಿತ್ಯನಾಥ್’,...
ನಾನು ಬಸವ ಧರ್ಮದ ಪರ ಇರೋನು, ಧರ್ಮದ ಕಾಲಂ ನಲ್ಲಿ ಲಿಂಗಾಯತ ಧರ್ಮ ಅಂತನೇ...
ಬೆಂಗಳೂರು : ನಾನು ಬಸವ ಧರ್ಮದ ಪರ ಇರುವವನು, ಧರ್ಮದ ಕಾಲಂ ನಲ್ಲಿ ಲಿಂಗಾಯತ ಧರ್ಮ ಅಂತನೇ ಬರೆಸ್ತೇನೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದರು.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಕುರಿತು ಬೆಂಗಳೂರಲ್ಲಿ ಮಾತನಾಡಿದ...
ಬುರುಡೆ ದೆಹಲಿಗೆ ಎತ್ತಿಕೊಂಡು ಹೋಗಿದ್ದು, ಸುಪ್ರೀಂ ಕೋರ್ಟ್‌ಗೆ ಹೋಗಿದ್ದು ಎಲ್ಲಾ ಗೊತ್ತು – ಡಿಕೆಶಿ
ಬೆಂಗಳೂರು : ಕೆಲ ದಿನಗಳ ಹಿಂದಷ್ಟೇ ಧರ್ಮಸ್ಥಳ ಪ್ರಕರಣ ಖಾಲಿ ಡಬ್ಬ, ದೊಡ್ಡ ಷಡ್ಯಂತ್ರ ಎಂದಿದ್ದ ಡಿಸಿಎಂ ಡಿಕೆ ಶಿವಕುಮಾರ್ ಈಗ ಬುರುಡೆ ಗ್ಯಾಂಗ್ ಷಡ್ಯಂತ್ರದ ಕುರಿತು ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ....
ಪಟ್ಟಣ ಪಂಚಾಯತಿಯಲ್ಲಿ ಅಕ್ರಮ, ಕೇಳೋರಿಲ್ಲ ಹೇಳೋರಿಲ್ಲ – ಅಧಿಕಾರಿಗಳ ಭ್ರಷ್ಟಾಚಾರ..!
ಮೈಸೂರು : ಸತ್ತ ವ್ಯಕ್ತಿ ಹೆಸರಿನಲ್ಲಿ ನಿವೇಶನ ಖಾತೆ, ಆಧಿಕಾರಿಗಳಿಂದ ಬಾರಿ ಗೋಲ್‌ಮಾಲ್, ಪಂಚಾಯಿತಿ CO ರವಿಕೀರ್ತಿ ಮತ್ತು ಸಿದ್ದಯ್ಯ BC, ಯಿಂದ ಭ್ರಷ್ಟಾಚಾರ ನಡೆದಿದೆ.
ಮೈಸೂರು ನಗರದ ರಮ್ಮನಹಳ್ಳಿ ಪಟ್ಟಣ ಪಂಚಾಯತಿಯಲ್ಲಿ...
ಮನೆಯಲ್ಲಿ ಹಣ ಕದಿಯುತ್ತಿದ್ದಳೆಂದು ಮಗಳನ್ನೇ ಕತ್ತು ಹಿಸುಕಿಕೊಂದ ಕಟುಕ ತಂದೆ
ಲಕ್ನೋ : ಮನೆಯಲ್ಲಿ ಹಣ ಕದಿಯುತ್ತಿದ್ದಳೆಂದು ಕಟುಕ ತಂದೆಯೊಬ್ಬ ತನ್ನ 13 ವರ್ಷದ ಮಗಳನ್ನೇ ಕತ್ತು ಹಿಸುಕಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಸಂಬಂಧ 40...
ಲೈಂಗಿಕ ಕಿರುಕುಳ ಪ್ರಕರಣ ದಾಖಲು; ಬ್ಯಾಂಕ್‌ನಿಂದ 55 ಲಕ್ಷ ವಿತ್‌ಡ್ರಾ ಮಾಡಿದ ಸ್ವಾಮಿ
ನವದೆಹಲಿ : 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಕೇಸ್ ದಾಖಲಾಗುತ್ತಿದ್ದಂತೆ ಬ್ಯಾಂಕ್‌ನಿಂದ 50-55 ಲಕ್ಷ ರೂ. ವಿತ್‌ಡ್ರಾ ಮಾಡಿದ್ದಾರೆ ಎಂದು ತನಿಖಾಧಿಕಾರಿಗಳು...
ಕಲಬುರಗಿಯಲ್ಲಿ ನಿರಂತರ ಮಳೆಯಿಂದ ಶಾಲೆಗಳಿಗೆ ರಜೆ ಘೋಷಣೆ
ಕಲಬುರಗಿ : ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಇಲ್ಲಿನ ಶಾಲೆಗಳಿಗೆ ರಜೆ ಘೋಷಣೆ ಮಾಡಿ, ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಹವಾಮಾನ ಇಲಾಖೆಯು ಮುಂದಿನ 48 ಗಂಟೆಗಳ ಕಾಲ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಹಾಗಾಗಿ...
ಪಾಕ್ ಭಯೋತ್ಪಾದನೆ ವೈಭವೀಕ, ವಿಶ್ವವೇದಿಕೆಯಲ್ಲಿ ಸುಳ್ಳು ಹರಡುತ್ತಿದೆ – ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು..!
ಲಂಡನ್ : ಪಾಕಿಸ್ತಾನ ಭಯೋತ್ಪಾದನೆಯನ್ನು ವೈಭವೀಕರಿಸುತ್ತಿದೆ, ವಿಶ್ವವೇದಿಕೆಯಲ್ಲಿ ಸುಳ್ಳುಗಳನ್ನೇ ಹರಡುತ್ತಿದೆ ಎಂದು ಭಾರತದ ರಾಜತಾಂತ್ರಿಕ ಪೆಟಲ್ ಗೆಹ್ಲೋಟ್ ಪಾಕ್ ಪ್ರಧಾನಿಯನ್ನ ತೀವ್ರ ತರಾಟೆಗೆ ತೆಗೆದುಕೊಂಡರು.
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್‌ಗೆ...





















