Saval
ಮಂಗಳೂರು: ಮಂಗಳಾ ಕ್ರೀಡಾಂಗಣದ ಈಜುಕೊಳದಲ್ಲಿ ಈಜುತ್ತಿದ್ದ ಯುವಕ ಸಾವು
ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ನಗರದ ಮಂಗಳಾ ಕ್ರೀಡಾಂಗಣದ ಈಜುಕೊಳದಲ್ಲಿ ಈಜಾಡುತ್ತಿದ್ದ ಹರ್ಯಾಣ ಮೂಲದ ಅಭಿಷೇಕ್ ಆನಂದ್ (30) ಎಂಬ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.
ಸಂಜೆ ಇಲ್ಲಿನ ಈಜುಕೊಳದಲ್ಲಿ ಸಾರ್ವಜನಿಕರಿಗೆ ಈಜಲು...
ಯುಎಎಸ್ ಧಾರವಾಡ: 06 ರಿಸರ್ಚ್ ಅಸೋಸಿಯೇಟ್, ಜೆಆರ್’ಎಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಯುಎಎಸ್ ಧಾರವಾಡ ಅಧಿಕೃತ ಅಧಿಸೂಚನೆ ಡಿಸೆಂಬರ್ 2023 ರ ಮೂಲಕ ರಿಸರ್ಚ್ ಅಸೋಸಿಯೇಟ್, ಜೆಆರ್ ಎಫ್ ಪೋಸ್ಟ್ ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು...
ಇಂದಿನ ರಾಶಿ ಭವಿಷ್ಯ
ಮೇಷ ರಾಶಿಮಹಿಳೆ ಅದೃಷ್ಟವು ನಿಮ್ಮ ಮೇಲೆ ನಗುತ್ತಿರುವಾಗ ಇಂದು ನಿಮಗೆ ಅದೃಷ್ಟದ ದಿನಗಳಲ್ಲಿ ಒಂದಾಗಿದೆ. ನೀವು ಕನಸು ಕಾಣದ ಸ್ಥಳಗಳಿಗೆ ನಿಮ್ಮನ್ನು ಕರೆದೊಯ್ಯಬಹುದು.ಆರ್ಥಿಕ ಸ್ಥಿತಿಯು ನಿಮ್ಮ ನಿರೀಕ್ಷೆಗಳಿಗೆ ತಕ್ಕಂತೆ ಬದುಕುತ್ತಿಲ್ಲ ಎಂದು ನೀವು...
ಪಾಂಡವಪುರ: ಪೂಜೆಗೆ ತೆರಳಿದ್ದ ಮಹಿಳೆಯ ಕೊಲೆ
ಪಾಂಡವಪುರ:ಕಾರ್ತಿಕ ಮಾಸದ ಪೂಜೆಗೆ ತೆರಳಿದ್ದ ಮಹಿಳೆಯೊಬ್ಬರನ್ನು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಎಲೆಕೆರೆ ಗ್ರಾಮದ ವಿ.ನಾಲೆಯ ಬಳಿ ಸೋಮವಾರ ಮಧ್ಯರಾತ್ರಿ ನಡೆದಿದೆ.
ಗ್ರಾಮದ ಲೇ.ಸ್ವಾಮಿಗೌಡ ಅವರ ಪತ್ನಿ ಪಾರ್ವತಮ್ಮ (55) ಕೊಲೆಯಾಗಿರುವ ಮಹಿಳೆಯಾಗಿದ್ದು,ಘಟನೆಗೆ ಮೃತರ...
ಪೋಕ್ಸೋ ದೌರ್ಜನ್ಯಗಳು ಆಗದಂತೆ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು – ಕೆ ನಾಗಣ್ಣಗೌಡ
ಮೈಸೂರು : 18 ವರ್ಷದೊಳಗಿನ ಮಕ್ಕಳ ಮೇಲೆ ಹೆಚ್ಚು ಲೈಂಗಿಕ ದೌರ್ಜನ್ಯಗಳು ನಡೆಯುತ್ತಿದ್ದು ಈ ರೀತಿಯ ಪೋಕ್ಸೋ ದೌರ್ಜನ್ಯಗಳು ಆಗದಂತೆ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಮಕ್ಕಳ ರಕ್ಷಣಾ ಆಯೋಗ ಮತ್ತು ಸರ್ಕಾರದ ವತಿಯಿಂದ...
ಹೂಡಿಕೆದಾರರು ಉದ್ಯಮ ಸ್ಥಾಪನೆಗೆ ಸಲ್ಲಿಸಿದ ಅರ್ಜಿಗಳ ಕುರಿತು ಎಲ್ಲ ಇಲಾಖೆಗಳು ನಿಗದಿತ ಕಾಲಮಿತಿಯಲ್ಲಿ ತಮ್ಮ...
ಬೆಳಗಾವಿ : ಹೂಡಿಕೆದಾರರು ಉದ್ಯಮ ಸ್ಥಾಪನೆಗೆ ಸಲ್ಲಿಸಿದ ಅರ್ಜಿಗಳ ಕುರಿತು ಎಲ್ಲ ಇಲಾಖೆಗಳು ನಿಗದಿತ ಕಾಲಮಿತಿಯಲ್ಲಿ ತಮ್ಮ ಅಭಿಪ್ರಾಯ ನೀಡಬೇಕು. ಎಲ್ಲ ಷರತ್ತುಗಳನ್ನು ಪೂರೈಸುವ ಸಂದರ್ಭದಲ್ಲಿ ಏಕಗವಾಕ್ಷಿ ವ್ಯವಸ್ಥೆಯಲ್ಲಿ 30 ದಿನಗಳೊಳಗೆ ಅನುಮೋದನೆ...
ಹರಿದು ಹಂಚಿ ಹೋಗಿದ್ದ ನಾಡು ತ್ಯಾಗ ಬಲಿದಾನದಿಂದ ವಿಶಾಲ ಕರ್ನಾಟಕವಾಗಿ ರೂಪುಗೊಂಡಿತು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ : ತ್ಯಾಗ ಮತ್ತು ಬಲಿದಾನದ ಮೂಲಕ ನಾಡು ಏಕೀಕರಣಗೊಂಡು ಕನ್ನಡ ನಾಡು ಉದಯವಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಛರಿಸಿದರು.
ಸುವರ್ಣ ಸೌಧದ ವೈಭವದ ಹೊರ ಆವರಣದಲ್ಲಿ ನಡೆದ "ಕರ್ನಾಟಕ" ನಾಮಕರಣ ಸುವರ್ಣ...
ಸಿಎಂ ಅಧ್ಯಕ್ಷತೆಯಲ್ಲಿ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿ ಸಭೆ
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ, ಒಟ್ಟು ₹34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14...
ಹೆಣ್ಣು ಶಿಶುವಿನ ಶವ ಪತ್ತೆ
ಮೇಲುಕೋಟೆ: ಕಳೆದ ಕೆಲ ದಿನಗಳ ಹಿಂದೆ ಮಂಡ್ಯದಲ್ಲಿ ಭ್ರೂಣಹತ್ಯೆಯ ದೊಡ್ಡ ಜಾಲ ಪತ್ತೆಯಾದ ಬೆನ್ನಲ್ಲೇ ಇದೀಗ ಧಾರ್ಮಿಕ ಕ್ಷೇತ್ರವಾದ ಮೇಲುಕೋಟೆಯ ದಳವಾಯಿ ಕೆರೆಯ ಸಮೀಪದಲ್ಲಿ ಮಂಗಳವಾರ ನವಜಾತ ಹೆಣ್ಣು ಶಿಶುವಿನ ಶವ ದೊರೆತಿದೆ.
ಮಗು...
ಫೇಸ್ ಬುಕ್ ಮೂಲಕ ಮಹಿಳೆಯರನ್ನು ವಂಚಿಸುತ್ತಿದ್ದ ಆರೋಪಿ ಬಂಧನ
ಮಂಡ್ಯ:ಫೇಸ್ ಬುಕ್ ಮೂಲಕ ಮಹಿಳೆಯರನ್ನು ಪರಿಚಯ ಮಾಡಿಕೊಂಡು ಅವರನ್ನು ನಂಬಿಸಿ ಚಿನ್ನವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಯನ್ನು ಮಂಡ್ಯ ನಗರದ ಸೆಂಟ್ರಲ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ತಾಲ್ಲೂಕಿನ ಬಸರಾಳು ಹೋಬಳಿಯ ಚಂದಗಾಲು...





















