Saval
ದೆಹಲಿ ಮಾಲಿನ್ಯದ ಭೀಕರತೆಯನ್ನು ತೆರೆದಿಟ್ಟ ಸಚಿವ ನಿತಿನ್ ಗಡ್ಕರಿ
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯವು ಅಪಾಯಕಾರಿ ಮಟ್ಟವನ್ನು ತಲುಪಿದ್ದು, ಮಾನವನ ಆರೋಗ್ಯಕ್ಕೆ ಹಾನಿಕಾರಕ ಎಂದು ಘೋಷಿಸಲಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಕೂಡ ದೆಹಲಿಯ ಮಾಲಿನ್ಯದ ಬಗ್ಗೆ ಕಳವಳ...
ದೆಹಲಿ ಮೆಟ್ರೋ ಜಾಲ ವಿಸ್ತರಣೆಗೆ ಅನುಮೋದನೆ..!
ನವದೆಹಲಿ : ದೆಹಲಿ ಮೆಟ್ರೋ ಜಾಲ ಮತ್ತಷ್ಟು ವಿಸ್ತರಣೆಯಾಗಲಿದೆ. 12,015 ಕೋಟಿ ರೂ ವೆಚ್ಚದಲ್ಲಿ ಮೆಟ್ರೋ ವಿಸ್ತರಣೆಯ ಯೋಜನೆಗೆ ಕೇಂದ್ರ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಕೇಂದ್ರ ಸಚಿವ ಎ ವೈಷ್ಣವ್ ಅವರು...
ಪೋಸ್ಟಲ್ ಮೂಲಕ ಚಿನ್ನದ ಶ್ರೀರಾಮ ಮೂರ್ತಿ ರವಾನೆ ಯಶಸ್ವಿ..!
ಅಯೋಧ್ಯೆ : ಬೆಂಗಳೂರಿನಿಂದ ಪೋಸ್ಟಲ್ ಮೂಲಕ ಅಯೋಧ್ಯೆಗೆ ಚಿನ್ನದ ರಾಮನ ಮೂರ್ತಿಯನ್ನು ರವಾನಿಸಲಾಗಿದೆ. ಅಂಚೆ ಇಲಾಖೆಯು ತನ್ನ ಲಾಜಿಸ್ಟಿಕ್ ಪೋಸ್ಟ್ ಸೇವೆಯನ್ನು ಬಳಸಿಕೊಂಡು ತಂಜಾವೂರಿನ ಚಿನ್ನದ ವಿಗ್ರಹವನ್ನು ಯಶಸ್ವಿಯಾಗಿ ರವಾನಿಸಿದೆ. ಶ್ರೀರಾಮನ ಮೂರ್ತಿಯನ್ನು...
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ಗೆ ರೆಡ್‌ಸಿಗ್ನಲ್; ಸರ್ಕಾರದ ಕ್ರಮ ಸಮರ್ಥನೆ – ಜಿ. ಪರಮೇಶ್ವರ್
ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಡಿಸಲು ಅನುಮತಿ ನಿರಾಕರಿಸಿದ ಸರ್ಕಾರದ ಕ್ರಮವನ್ನ ಗೃಹ ಸಚಿವ ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನ್ಯಾ.ಕುನ್ಹಾ ವರದಿಯ ಯಾವ ಶಿಫಾರಸ್ಸನ್ನೂ ಕೆಎಸ್‌ಸಿಎನವರು ಅಳವಡಿಕೆ ಮಾಡಿರಲಿಲ್ಲ. ಹೀಗಾಗಿ...
ಅಕ್ರಮ ಸಂಬಂಧಕ್ಕೆ ಅಡ್ಡಿ – ಹೆತ್ತ ಮಗುವನ್ನೇ ಮಾರಿದ ಪಾಪಿ ತಾಯಿ
ಚಿತ್ರದುರ್ಗ : ಪಾಪಿ ತಾಯಿ ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಯಿತೆಂದು ತನ್ನ ಎರಡು ವರ್ಷದ ಮಗುವನ್ನೇ ಮಾರಾಟ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದಲ್ಲಿ ಬೆಳಕಿಗೆ ಬಂದಿದೆ. ಕೆಲದಿನಗಳಿಂದ ಈ ಮಗು...
ವಿಕೋಪಕ್ಕೆ ತಿರುಗಿದ ಸ್ಟಾರ್ ವಾರ್ – 15 ಖಾತೆ, 150 ಪೋಸ್ಟ್ ವಿರುದ್ಧ ವಿಜಯಲಕ್ಷ್ಮಿ...
ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ತನ್ನ ವಿರುದ್ಧ ಕೆಟ್ಟ ಕಮೆಂಟ್ ಪೋಸ್ಟ್ ಮಾಡಿದ ಖಾತೆಗಳ ವಿರುದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ದರ್ಶನ್ ಇದ್ದಾಗ ಯಾರೂ ಮಾತನಾಡುತ್ತಿರಲಿಲ್ಲ....
ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆ – ಬಿಜೆಪಿಗೆ ಭರ್ಜರಿ ಜಯ
ಬೆಂಗಳೂರು : ವಿವಿಧ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಗಳಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ಧ ವಿಪಕ್ಷ ಬಿಜೆಪಿ ಜಯಗಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ, ಕಿನ್ನಿಗೋಳಿ, ಉತ್ತರ ಕನ್ನಡ ಜಿಲ್ಲೆಯ ಮಂಕಿ, ಬೆಂಗಳೂರು...
ಕುಟುಂಬ ಸಮೇತರಾಗಿ ಇಂದು ರಾಯರ ದರ್ಶನ ಪಡೆದ ರಿಷಬ್ ಶೆಟ್ಟಿ
ರಾಯಚೂರು : ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದು (ಡಿ.24) ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಇಂದು ಭೇಟಿ ನೀಡಿ, ರಾಯರ ದರ್ಶನ ಪಡೆದಿದ್ದಾರೆ. ರಾಯಚೂರಿನ ಮಂತ್ರಾಲಯಕ್ಕೆ ಆಗಮಿಸಿ, ಗುರು ರಾಘವೇಂದ್ರ ಸ್ವಾಮಿ ದರ್ಶನ...
ಸರಸಕ್ಕೆ ಕರೆದು ಟೆಕ್ಕಿ ಬಳಿ ಹಣಕ್ಕೆ ಡಿಮ್ಯಾಂಡ್ – ಐವರು ಬಂಧನ..!
ಬೆಂಗಳೂರು : ಸರಸಕ್ಕೆ ಕರೆದು ಟೆಕ್ಕಿ ಬಳಿ ಹಣ ದೋಚಿ ಹಲ್ಲೆ ಮಾಡಿದ ಆರೋಪದ ಮೇಲೆ ಮಹಿಳೆಯರಿಬ್ಬರು ಸೇರಿ ಐವರನ್ನು ಆರ್.ಆರ್ ನಗರ ಪೊಲೀಸರು ಬಂಧಿಸಿದ್ದಾರೆ. ಸುಮಲತಾ@ ಅಂಜಲಿ, ಅನ್ನಪೂರ್ಣೇಶ್ವರಿ ನಗರದ ಹರ್ಷಿಣಿ@...
ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರುತ್ತೇನೆ – ಡಿಸಿಎಂ ಡಿಕೆಶಿ
ನವದೆಹಲಿ : ಪವರ್ ಶೇರಿಂಗ್ ವಿಚಾರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವೈರಾಗ್ಯದ ಮಾತಗಳನ್ನು ಆಡಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಅಂಗಳಕ್ಕೆ ಚೆಂಡು ಎಸೆದರೆ ಡಿಕೆಶಿ ನಾನು ಹೈಕಮಾಂಡ್‌ನವರಿಗೆ ತೊಂದರೆ ಕೊಡಲು ಹೋಗುವುದಿಲ್ಲ ಎಂದಿದ್ದಾರೆ.
ದೆಹಲಿಯ...





















