ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40473 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹಿರಿಯ ನಟಿ ಲೀಲಾವತಿ ನಿಧನ

0
ಬೆಂಗಳೂರು: ಕಳೆದ ಕೆಲವು ತಿಂಗಳಿಂದ  ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಕನ್ನಡ ಚಿತ್ರರಂಗದ ಖ್ಯಾತ ನಟಿ ಲೀಲಾವತಿ ಅವರು ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ನಟಿ ಲೀಲಾವತಿ ಅವರು ನೆಲಮಂಗಲದ ಸೋಲದೇವನಹಳ್ಳಿ...

ವ್ಯಕ್ತಿ ಆತ್ಮಹತ್ಯೆ: ಮಾನಸಿಕ ಕಿರುಕುಳ ನೀಡಿದ ಮೂವರು ಆರೋಪಿಗಳಿಗೆ ಮೂರು ವರ್ಷ ಜೈಲು

0
ವಿಜಯಪುರ: ಜಮೀನು ಸೀಮೆಯ ಜಗಳದ ಕಾರಣಕ್ಕೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತನಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಮೂವರು ಮಾನಸಿಕ ಕಿರುಕುಳ ನೀಡಿದ ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯವು ಆರೋಪಿಗಳಿಗೆ ಮೂರು ವರ್ಷ...

ರಾಜ್ಯದಲ್ಲಿ ಬರಗಾಲ: ಮೋಡ ಬಿತ್ತನೆಗೆ ಶೀಘ್ರವೇ ಕ್ರಮ: ಡಿಸಿಎಂ ಡಿ.ಕೆ ಶಿವಕುಮಾರ್

0
ಬೆಳಗಾವಿ:  ರಾಜ್ಯದಲ್ಲಿ ಈ ಬಾರಿ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬರಗಾಲ ಆವರಿಸಿದ್ದು , ಈ ಹಿನ್ನೆಲೆಯಲ್ಲಿ ಮೋಡಬಿತ್ತನೆಗೆ ಶೀಘ್ರವೇ ಕ್ರಮ ಕೈಗೊಳ್ಳುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ ಬರಗಾಲ ಹಿನ್ನೆಲೆ ಮೋಡ...

ರಾಮಮಂದಿರ ನಿರ್ಮಾಣ ಕಾರ್ಯ ಎಲ್ಲಿಯವರೆಗೆ ಬಂದಿದೆ?: ಫೋಟೋ ಬಿಡುಗಡೆ ಮಾಡಿದ ಟ್ರಸ್ಟ್

0
ಅಯೋಧ್ಯೆ: ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ನಿರ್ಮಾಣ ಕಾರ್ಯ ಯಾವ ಹಂತದಲ್ಲಿದೆ, ಯಾವ ರೀತಿ ನಡೆಯುತ್ತಿದೆ ಎನ್ನುವುದಕ್ಕೆ...

ಯಾತ್ನಾಳ್ ರ ನಿಜವಾದ ಗುರಿ ಪ್ರಧಾನಿ ಮೋದಿ ಎನ್ನುವುದು ಬಯಲಾಗಿದೆ: ಸಿಎಂ ಸಿದ್ದರಾಮಯ್ಯ

0
ಬೆಂಗಳೂರು: ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನಿಜವಾದ ಗುರಿ ಪ್ರಧಾನಿ ನರೇಂದ್ರ ಮೋದಿ ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್...

ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ

0
ಚಿತ್ರದುರ್ಗ: ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಯಾದಲಘಟ್ಟ ಗ್ರಾಮದಲ್ಲಿ ನಡೆದಿದೆ. ತಾಯಿ ಲತಾ(25) ಮೊದಲು ನೀರಿನ ತೊಟ್ಟಿಯಲ್ಲಿ ಪುತ್ರಿ ಪ್ರಣೀತಾ, ಪುತ್ರ ಜ್ಞಾನೇಶ್ವರ್​...

ಸಂವಿಧಾನದ 370ನೇ ವಿಧಿ ರದ್ದತಿ: ಡಿಸೆಂಬರ್‌ 11ಕ್ಕೆ ತೀರ್ಪು ಪ್ರಕಟಿಸಲಿರುವ ಸುಪ್ರೀಂ ಕೋರ್ಟ್‌

0
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದುಪಡಿಸಿ 2019ರಲ್ಲಿ ಕೇಂದ್ರ ಸರ್ಕಾರ ಕೈಗೊಂಡಿದ್ದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳಿಗೆ ಸಂಬಂಧಿಸಿದ ತೀರ್ಪನ್ನು ಸುಪ್ರೀಂ ಕೋರ್ಟ್‌ ಸೋಮವಾರ (ಡಿಸೆಂಬರ್‌...

ಮೈಸೂರಿನಲ್ಲಿ ಜೀತಪದ್ದತಿ ಜೀವಂತ: ನೇಪಾಳದ ತಾಯಿ ಮಕ್ಕಳ ರಕ್ಷಣೆ

0
ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನಲ್ಲಿ ನೇಪಾಳ ದೇಶದ ತಾಯಿ ಮಕ್ಕಳನ್ನು ಜೀತ ಪದ್ದತಿಗೆ ತಳ್ಳಿ ದುಡಿಸಲಾಗುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಇದೀಗ ಅವರನ್ನು ರಕ್ಷಣೆ ಮಾಡಲಾಗಿದೆ. ಎಚ್.ಡಿ ಕೋಟೆ ತಾಲೂಕಿನ ಕೈಲಾಸಪುರ ಗ್ರಾಮದಲ್ಲಿ...

ಚಾಮರಾಜನಗರ: ಎರಡು ಹುಲಿಗಳ ಕಳೇಬರ ಪತ್ತೆ

0
ಚಾಮರಾಜನಗರ: ತಾಲ್ಲೂಕಿನ ಕೊತ್ತಲವಾಡಿ ಗ್ರಾಮದ ಬಳಿ ಕೊಳೆತ ಸ್ಥಿತಿಯಲ್ಲಿ ಎರಡು ಹುಲಿಗಳ ಕಳೇಬರ ಪತ್ತೆಯಾಗಿದೆ. ಹುಲಿಗಳು ಮೃತಪಟ್ಟು 10ರಿಂದ 15 ದಿನಗಳು ಆಗಿವೆ ಎಂದು ಹೇಳಲಾಗುತ್ತಿದೆ. ಗುಂಡ್ಲುಪೇಟೆ ತಾಲ್ಲೂಕು ಮೇಲೂರು-ತೆರಕಣಾಂಬಿ ಗ್ರಾಮಗಳ ಗಡಿಭಾಗದಲ್ಲಿ ಮೇಲೂರು ಗ್ರಾಮದ...

ಯಥಾಸ್ಥಿತಿ ಕಾಯ್ದುಕೊಂಡ ರೆಪೋ ದರ: ಆರ್ ಬಿಐ

0
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆಯಂತೆ ರೆಪೋ ದರದ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿದೆ. ಆರ್‌ ಬಿಐನ ಹಣಕಾಸು ನೀತಿ ಸಮಿತಿ ಸತತ ಐದನೇ ತಿಂಗಳಿನಲ್ಲಿಯೂ ಶೇ.6.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ...

EDITOR PICKS