ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40464 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮೈಸೂರು: ಕೆಪಿಎಂಇಎ ಪರವಾನಗಿ ಹೊಂದಿರದ 2 ಕ್ಲಿನಿಕ್ ಗಳಿಗೆ ಬೀಗ

0
ಮೈಸೂರು: ಹೆಣ್ಣು ಭ್ರೂಣ ಪತ್ತೆ-ಹತ್ಯೆ ಪ್ರಕರಣ ಹಿನ್ನಲೆ ಆರೋಗ್ಯ ಅಧಿಕಾರಿಗಳು ಹೈ ಅಲರ್ಟ್ ಆಗಿದ್ದಾರೆ. ಹಂಪಾಪುರ ಹೋಬಳಿಯ‌‌ ಜಿ . ಬಿ.ಸರಗೂರು ಮತ್ತು ಆಲನ ಹಳ್ಳಿ ಗ್ರಾಮದ ಖಾಸಗಿ ಕ್ಲಿನಿಕ್’ಗಳಾದ ಗುರು ಕ್ಲಿನಿಕ್ ಮತ್ತು...

ಪರಸ್ಪರ ಸಮ್ಮತಿ ಮೂಲಕ ವಿಚ್ಛೇದನ: ಅರ್ಜಿ ವಜಾಗೊಳಿಸಲು ನ್ಯಾಯಾಲಯ 18 ತಿಂಗಳು ಕಾಯಬೇಕು- ಹೈಕೋರ್ಟ್‌

0
ಹಿಂದೂ ವಿವಾಹ ಕಾಯಿದೆ ಅಡಿ ಪರಸ್ಪರ ಸಮ್ಮತಿಯ ಮೇರೆಗೆ ದಂಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರೂ ಕೂಡ ವಿಚಾರಣಾಧೀನ ನ್ಯಾಯಾಲಯ ಅರ್ಜಿಯನ್ನು ಏಕಾಏಕಿ ವಜಾಗೊಳಿಸದೆ ನಿಯಮದಂತೆ 18 ತಿಂಗಳು ಕಾಯಬೇಕಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್...

ಸರ್ಕಾರದ ಸೌಲಭ್ಯಗಳ ಮಾಹಿತಿಯನ್ನು ಜನರಿಗೆ ತಲುಪಿಸುವಲ್ಲಿ ಮಾಧ್ಯಮಗಳ ಪಾತ್ರ  ಪ್ರಮುಖ: ಎನ್ ಕೆ ಲೋಕನಾಥ್

0
ಮೈಸೂರು: ಸರ್ಕಾರದ ಸೌಲಭ್ಯಗಳ ಮಾಹಿತಿಯನ್ನು ಜನ ಸಾಮಾನ್ಯರಿಗೆ ತಲುಪಿಸುವಲ್ಲಿ ಮಾಧ್ಯಮಗಳ ಪಾತ್ರ ಬಹಳ ಮುಖ್ಯವಾಗಿದೆ ಎಂದು  ಮೈಸೂರು ವಿಶ್ವವಿದ್ಯಾಲಯದ  ಉಪ ಕುಲಪತಿಗಳಾದ ಪ್ರೊ ಎನ್ ಕೆ ಲೋಕನಾಥ್ ಅವರು ತಿಳಿಸಿದರು  ನಗರದ ಸಿದ್ದಾರ್ಥ ಹೋಟೆಲ್...

ಸಿಂಧನೂರು ಸಮೀಪ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ಸಾವು

0
ರಾಯಚೂರು: ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಸಮೀಪ  ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿಯಾಗಿ ಟಾಟಾ ಏಸ್ ​​ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಇಸ್ಮಾಯಿಲ್(25), ಚನ್ನಬಸವ(26), ಅಂಬರೀಶ್(20), ರವಿ(21) ಮೃತ ದುರ್ವೈವಿಗಳು. ಮೃತ...

ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ

0
ಹೈದರಾಬಾದ್: ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಅನುಮುಲಾ ರೇವಂತ್ ರೆಡ್ಡಿ ಇಂದು ರಾಜ್ಯದ ಎರಡನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹೈದರಾಬಾದ್‌ನ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸುಮಾರು 1 ಲಕ್ಷ ಜನಸಮೂಹದ...

ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ಪ್ರಜೆಗಳ ಪತ್ತೆ, ಗಡಿಪಾರು- ಡಾ.ಜಿ. ಪರಮೇಶ್ವರ್

0
ಬೆಳಗಾವಿ: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೆಲೆಸಿರುವ ಬಾಂಗ್ಲಾದೇಶದ ಅಕ್ರಮ ನಿವಾಸಿಗಳನ್ನು ಪತ್ತೆಹಚ್ಚಲಾಗುತ್ತಿದೆ. ನಂತರ ಅವರನ್ನು ಗಡಿವರೆಗೂ ಕರೆದೊಯ್ದು ಬಿಎಸ್ ಎಫ್ ಅಧಿಕಾರಿಗಳಿಗೆ ಹಸ್ತಾಂತರ ಮಾಡಿ ಗಡಿಪಾರು ಮಾಡಲಾಗುವುದು ಎಂದು ಗೃಹ ಸಚಿವ...

ಬಿಜೆಪಿ ಮುಖಂಡ ಮಣಿಕಂಠ ರಾಠೋಡನನ್ನು ಮತ್ತೆ ಬಂಧಿಸಿದ ಪೊಲೀಸರು

0
ಕಲಬುರಗಿ: ನಗರದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡನನ್ನು ಪೋಲಿಸರು ಮತ್ತೆ ವಶಕ್ಕೆ ಪಡೆದಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಬುಧವಾರ ಮಣಿಕಂಠ ತನ್ನ ಮೇಲೆ ಹಲ್ಲೆಯಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದು ಅದಕ್ಕೆ ಆತನೇ...

ರಾಜ್ಯ ಕಾಂಗ್ರೆಸ್ ಸರ್ಕಾರ ಅತ್ಯಂತ ಕೆಟ್ಟ ಸರ್ಕಾರ: ಆರ್.ಅಶೋಕ್ ಕಿಡಿ

0
ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರ ಅತ್ಯಂತ ಕೆಟ್ಟ ಸರ್ಕಾರ. ವೋಟಿಗೋಸ್ಕರವಷ್ಟೆ ಇರೋದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ರೈತರಿಗೆ ಹಣ ಕೊಡೋಕೆ ಆಗಲ್ಲ. ಮೌಲ್ವಿಗಳಿಗೆ ಕೊಡ್ತಾರೆ.  ...

ಚಿರತೆ ದಾಳಿ: ಒಂದು ಹಸು ಸಾವು, ಮೂರು ಹಸುಗಳಿಗೆ ಗಂಭೀರ ಗಾಯ

0
ಹಾಸನ: ನಾಲ್ಕು ಹಸುಗಳ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಒಂದು ಹಸು ಸಾವನ್ನಪ್ಪಿದ್ದು, ಮೂರು ಹಸುಗಳು ಗಂಭೀರವಾಗಿ ಗಾಯಗೊಂಡಿರುವ  ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾವಿನಹಳ್ಳಿಯಲ್ಲಿ ನಡೆದಿದೆ. ಗ್ರಾಮದಲ್ಲಿ ಒಂದೇ ವಾರದಲ್ಲಿ...

ಬೆಂಗಳೂರು: ಹಳೇ ದ್ವೇಷಕ್ಕೆ ಯುವಕನ ಬರ್ಬರ ಹತ್ಯೆ

0
ಬೆಂಗಳೂರು: ಹಳೇ ದ್ವೇಷಕ್ಕೆ ಯುವಕನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ತಲಘಟ್ಟಪುರ ಠಾಣೆ ವ್ಯಾಪ್ತಿಯ ಮಲ್ಲಸಂದ್ರದಲ್ಲಿ ನಡೆದಿದೆ. ಚಿಕ್ಕಲ್ಲಸಂದ್ರ ನಿವಾಸಿ ಶರತ್‌(30) ಕೊಲೆಯಾದವ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಶರತ್‌ ನನ್ನು ಮಂಗಳವಾರ ರಾತ್ರಿ ಮಲ್ಲಸಂದ್ರ ಸಮೀಪದಲ್ಲಿ...

EDITOR PICKS