ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38856 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ರೌದ್ರರೂಪ ತಾಳಿದ ಭೀಮಾ ನದಿ – ಪ್ರವಾಹದಲ್ಲಿ ಸಿಲುಕಿದ್ದ ಜನರ ರಕ್ಷಣೆ

0
ವಿಜಯಪುರ : ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆ ಉಜನಿ, ವೀರಾ ಜಲಾಶಯದಿಂದ 2.90 ಲಕ್ಷ ಕ್ಯೂಸೆಕ್ ನೀರನ್ನು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ. ಇದರಿಂದ ವಿಜಯಪುರದ ಭೀಮಾ ನದಿ ಪಾತ್ರದಲ್ಲಿ ಪ್ರವಾಹದ ಪರಿಸ್ಥಿತಿ...

ಪಹಲ್ಗಾಮ್‌ ಸಂತ್ರಸ್ತರಿಗೆ ಗೆಲುವು ಅರ್ಪಿಸಿದ ಸೂರ್ಯ – ಪ್ಲೇನ್‌ ಕ್ರ್ಯಾಶ್‌ ಸನ್ನೆ ಮಾಡಿದ ರೌಫ್‌ಗೆ...

0
ದುಬೈ : ಯುಎಇನಲ್ಲಿ ನಡೆಯುತ್ತಿರುವ ಏಷ್ಯಾಕಪ್‌ ಟೂರ್ನಿಯಲ್ಲಿ ಐಸಿಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಟೀಂ ಇಂಡಿಯಾ ಕ್ಯಾಪ್ಟನ್‌ ಸೂರ್ಯಕುಮಾರ್‌ ಯಾದವ್‌ ಹಾಗೂ ಪಾಕ್‌ ವೇಗಿ ಹ್ಯಾರಿಸ್‌ ರೌಫ್‌ಗೆ ಪಂದ್ಯ ಶುಲ್ಕದ ತಲಾ 30%...

ಆಮೆಗತಿಯಲ್ಲಿ ಸಾಗಿದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ – ಚುರುಕು ಮುಟ್ಟಿಸಲು ಅಖಾಡಕ್ಕಿಳಿದ ಸಿಎಂ

0
ಬೆಂಗಳೂರು : ಆಮೆಗತಿಯಲ್ಲಿ ಸಾಗುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಚುರುಕು ಮುಟ್ಟಿಸಲು ಸಿಎಂ ಸಿದ್ದರಾಮಯ್ಯ ಅವರು ಸಚಿವರು, ಜಿಲ್ಲಾಧಿಕಾರಿಗಳು, ಸಿಇಓಗಳ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಸಭೆ ಬಳಿಕ ಮಾಧ್ಯಮಗಳ ಜೊತೆ...

ದೀಪಾವಳಿ ಸಮಯದಲ್ಲಿ ಮಾಲಿನ್ಯ ಭೀತಿ; ದೆಹಲಿಯಲ್ಲಿ ಪಟಾಕಿ ಮಾರಾಟ ನಿಷೇಧ..!

0
ನವದೆಹಲಿ : ದೀಪಾವಳಿ ಸನಿಹವಾಗುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ವಾಯು ಮಾಲಿನ್ಯದ ಆತಂಕ ಶುರುವಾಗಿದೆ. ಈ ನಡುವೆ ಈ ಬಗ್ಗೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದ್ದು, ದೆಹಲಿ – ಎನ್‌ಸಿಆರ್‌ನಲ್ಲಿ ಎಲ್ಲಾ ರೀತಿಯ...

ಎಸ್‌ಐಟಿ ತನಿಖೆಗೆ ವೀರೇಂದ್ರ ಹೆಗಡೆ ಸ್ವಾಗತ: ನಾವು ಯಾವಾಗಲೂ ಒಳ್ಳೆಯದನ್ನೇ ಮಾಡೋದು – ಸಿಎಂ

0
ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ತನಿಖೆ ಬಗ್ಗೆ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರು ಸ್ವಾಗತ ಮತ್ತು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್‌...

ಭಾರತವನ್ನು ಶತ್ರುಗಳಿಂದ ರಕ್ಷಿಸಿ ಹೊರಟ ಮಿಗ್​-21ಗೆ ಅಂತಿಮ ವಿದಾಯ

0
ಚಂಡೀಗಢ : ಅರವತ್ಮೂರು ವರ್ಷಗಳ ಕಾಲ ರಕ್ಷಣಾ ಗುರಾಣಿಯಂತೆ ಶತ್ರುಗಳಿಂದ ಭಾರತವನ್ನು ರಕ್ಷಿಸಿದ್ದ ಮಿಗ್-21 ಯುದ್ಧ ವಿಮಾನ ತನ್ನ ಕೆಲಸವನ್ನು ಮುಗಿಸಿ ನಿವೃತ್ತಿ ಪಡೆದಿದೆ. ಇಂದು ಚಂಡೀಗಢದಲ್ಲಿ ಅಂತಿಮ ಹಾರಾಟ ನಡೆಸಿತು. ಭಾರತದ...

ಸರ್ಕಾರಕ್ಕೆ ನಾನು ಆಭಾರಿ, ಎಸ್‌ಐಟಿ ರಚಿಸಿದ ಕಾರಣ ಸತ್ಯ ಹೊರಬರುತ್ತಿದೆ – ವೀರೇಂದ್ರ ಹೆಗ್ಗಡೆ

0
ಮಂಗಳೂರು : ಸರ್ಕಾರಕ್ಕೆ ನಾನು ಆಭಾರಿ, ಎಸ್‌ಐಟಿ ರಚಿಸಿದ ಕಾರಣ ಸತ್ಯ ಹೊರಬರುತ್ತಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಮಾತನಾಡಿದ ಅವರು, ಕೋವಿಡ್ ಹಾಗೂ ಈಗ ಅನೇಕ...

ಜಾತಿಗಣತಿ ಸಮೀಕ್ಷೆ ಆರಂಭವಾಗಿದ್ದು, ಇಂದಿಗೆ 2.62 ಲಕ್ಷ ಮನೆಗಳ ಸರ್ವೆ ಮುಕ್ತಾಯ..!

0
ಬೆಂಗಳೂರು : ಜಾತಿಗಣತಿ ಸಮೀಕ್ಷೆ ಆರಂಭವಾಗಿ ಇಂದಿಗೆ (ಸೆ.26) 4 ದಿನಗಳು ಕಳೆದಿವೆ. ಸಮೀಕ್ಷೆಯ ಅಂಕಿಅಂಶಗಳು ಲಭ್ಯವಾಗಿದ್ದು, ಇದುವರೆಗೂ 2,62,626 ಮನೆಗಳ ಸಮೀಕ್ಷೆ ಮುಕ್ತಾಯಗೊಂಡಿದೆ. ಒಂದು ದಿನದ ಸಮೀಕ್ಷೆಗೆ ಟಾರ್ಗೆಟ್ 11.87 ಲಕ್ಷ ಮನೆಗಳ...

‘ಅವತಾರ್: ಫೈರ್ ಆಂಡ್ ಆಶ್’ 2ನೇ ಟ್ರೈಲರ್ ಬಿಡುಗಡೆ

0
‘ಅವತಾರ್’ ಸಿನಿಮಾ ಸರಣಿಯ ಎರಡು ಸಿನಿಮಾಗಳು ಈಗಾಗಲೇ ಬಿಡುಗಡೆ ಆಗಿದ್ದು, ಇದೇ ಸಿನಿಮಾ ಸರಣಿಯ ಮೂರನೇ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮೂರನೇ ಸರಣಿಗೆ ‘ಅವತಾರ್: ಫೈರ್ ಆಂಡ್ ಆಶ್’ ಎಂದು ಹೆಸರಿಡಲಾಗಿದೆ. ‘ಅವತಾರ್:...

ಪತಂಜಲಿ ಷೇರಿಗೆ ಜೆಫರೀಸ್​ನಿಂದ 695 ರೂ ಟಾರ್ಗೆಟ್ ಪ್ರೈಸ್

0
ನವದೆಹಲಿ : ಭಾರತದ ಪ್ರಮುಖ ಎಫ್​ಎಂಸಿಜಿ ಕಂಪನಿಗಳಲ್ಲಿ ಒಂದೆನಿಸಿರುವ ಪತಂಜಲಿ ಫೂಡ್ಸ್ ಕಳೆದ ಕ್ವಾರ್ಟರ್​ನಲ್ಲಿ ತುಸು ನಿರಾಸೆಯ ರಿಪೋರ್ಟ್ ಬಂದಿದೆಯಾದರೂ, ಮುಂಬರುವ ದಿನಗಳಲ್ಲಿ ಅದರ ಬ್ಯುಸಿನೆಸ್ ಹೆಚ್ಚುವ ಸಾಧ್ಯತೆ ದಟ್ಟವಾಗಿದೆ. ಜಾಗತಿಕ ಬ್ರೋಕರೇಜ್ ಸಂಸ್ಥೆಯಾದ...

EDITOR PICKS