Saval
ವೇಗದ ಶತಕ; 16 ಬೌಂಡರಿ, 15 ಸಿಕ್ಸ್ – ದಾಖಲೆ ಬರೆದ ವೈಭವ್ ಸೂರ್ಯವಂಶಿ
ರಾಂಚಿ : ವಿಜಯ್ ಹಜಾರೆ ಟೂರ್ನಿಯಲ್ಲಿ ಬಿಹಾರ ತಂಡವನ್ನು ಪ್ರತಿನಿಧಿಸುತ್ತಿರುವ 14 ವರ್ಷದ ವೈಭವ್ ಸೂರ್ಯವಂಶಿ ವೇಗದ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ಅರುಣಾಚಲ ಪ್ರದೇಶ ವಿರುದ್ಧದ ಪಂದ್ಯದಲ್ಲಿ ಸೂರ್ಯವಂಶಿ ಕೇವಲ 36...
ಮಂಕಿ ಪಟ್ಟಣ ಪಂಚಾಯತ್ ಚುನಾವಣೆ – ಬಿಜೆಪಿಗೆ ಜಯಭೇರಿ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮಂಕಿ ಪಟ್ಟಣದಲ್ಲಿ ನಡೆದ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಒಟ್ಟು 20 ವಾರ್ಡ್‌ಗಳಿಗೆ ಚುನಾವಣೆ ನಡೆದಿದ್ದು,...
ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸುವಂತೆ ಪಕ್ಷದಲ್ಲಿ ಒತ್ತಡ – ಪ್ರಿಯಾಂಕಾ ಪರ ವಾದ್ರಾ ಹೇಳಿಕೆ..!
ನವದೆಹಲಿ : ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಪ್ರಿಯಾಂಕಾ ವಾದ್ರಾ ಪರ ಬ್ಯಾಟಿಂಗ್ ಮಾಡಿದ ಬೆನ್ನಲ್ಲೇ ಪತಿ ರಾಬಾರ್ಟ್ ವಾದ್ರಾ ಅವರು ಪತ್ನಿಯ ಪರ ವಹಿಸಿ ಮಾತನಾಡಿ ಸಂಚಲನ ಮೂಡಿಸಿದ್ದಾರೆ. ಪ್ರಿಯಾಂಕಾ ಗಾಂಧಿ...
ಕ್ರಿಸ್ಮಸ್, ನ್ಯೂ ಇಯರ್‌ಗೆ ಕೌಂಟ್‌ಡೌನ್ ಶುರು – ಲೈಟಿಂಗ್‌ನಲ್ಲಿ ಬ್ರಿಗೇಡ್ ರೋಡ್ ಕಲರ್‌ಫುಲ್
ಬೆಂಗಳೂರು : ಕ್ರಿಸ್ಮಸ್ ಹಾಗೂ ನ್ಯೂ ಇಯರ್‌ಗೆ ಕೌಂಟ್‌ಡೌನ್ ಶುರುವಾಗಿದ್ದು, ಹೊಸ ವರ್ಷಕ್ಕೆ ಬೆಂಗಳೂರು ಸಜ್ಜಾಗುತ್ತಿದೆ. ನ್ಯೂ ಇಯರ್ ಸೆಲೆಬ್ರೇಷನ್ ಹಾಟ್ ಸ್ಪಾಟ್ ಅಂದ್ರೇ ಅದು ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್. ಅದರಲ್ಲೂ...
ಭಾರೀ ತೂಕದ ಇಂಟರ್‌ನೆಟ್ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ ಬಾಹುಬಲಿ
ಶ್ರೀಹರಿಕೋಟಾ : ಭಾರತದ ‘ಬಾಹುಬಲಿ’ ರಾಕೆಟ್ ಮಾರ್ಕ್-3 ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಅಮೆರಿಕದ ಬ್ಲೂಬರ್ಡ್-6 ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ. ಶ್ರೀಹರಿಕೋಟಾ ಉಡ್ಡಯನ ಕೇಂದ್ರದ ಎರಡನೇ ಲಾಂಚ್ ಪ್ಯಾಡ್‌ನಿಂದ ಬೆಳಗ್ಗೆ 8:54ಕ್ಕೆ ಮಾರ್ಕ್ 3...
ಅಯೋಧ್ಯೆಗೆ ಚಿನ್ನದ ರಾಮನ ಮೂರ್ತಿ – ಕರ್ನಾಟಕದ ದಾನಿಯಿಂದ ಕೊಡುಗೆ..!
ಅಯೋಧ್ಯೆ : ಕರ್ನಾಟಕ ಮೂಲದ ದಾನಿಯೊಬ್ಬರು ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ 30 ಕೋಟಿ ಮೌಲ್ಯದ ಚಿನ್ನದ ರಾಮನ ಮೂರ್ತಿಯನ್ನು ಕೊಡುಗೆ ನೀಡಿದ್ದಾರೆ. ಈ ಕುರಿತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ...
ಬೆಂಗಳೂರಿನಲ್ಲಿ ಗಾಳಿ ಗುಣಮಟ್ಟ ಕುಸಿತ; ಸೆನ್ಸರ್ ಅಳವಡಿಕೆಗೆ ಜಿಬಿಎ ಪ್ಲ್ಯಾನ್..!
ಬೆಂಗಳೂರು : ನಗರದಲ್ಲಿ ವಾಯುಮಾಲಿನ್ಯದ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಶುದ್ದ ಗಾಳಿಯ ಸೂಚ್ಯಂಕದಲ್ಲಿ ಕುಸಿತ ಆಗುತ್ತಿದೆ. ಗಾಳಿ ಗುಣಮಟ್ಟ ಕುಸಿತ ಆಗುವುದಕ್ಕೆ ಕಾರಣ ಏನು? ಬೆಂಗಳೂರಿನ ಯಾವ ಭಾಗದಲ್ಲಿ ಗಾಳಿ ಗುಣಮಟ್ಟ...
ಸಿರುಗುಪ್ಪ ಹೆದ್ದಾರಿಯಲ್ಲಿ ಭೀಕರ ಅಪಘಾತ – ಒಂದೇ ಕುಟುಂಬದ ಮೂವರು ಸಾವು
ಬಳ್ಳಾರಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬಳ್ಳಾರಿ – ಸಿರುಗುಪ್ಪ ರಾಜ್ಯ ಹೆದ್ದಾರಿಯ ದೇವಿನಗರ ಕ್ಯಾಂಪ್ ಬಳಿ ನಡೆದಿದೆ. ನಿಟ್ಟೂರು ಗ್ರಾಮದ ಒಂದೇ...
ಬಿಕ್ಲು ಶಿವ ಪ್ರಕರಣದಲ್ಲಿ ಸಿಐಡಿಯಿಂದ ಲುಕ್‌ಔಟ್ ನೋಟಿಸ್ – ಶಾಸಕ ಬೈರತಿ ಬಸವರಾಜ್‌ಗೆ ಬಂಧನ...
ಬೆಂಗಳೂರು : ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ, ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಸಿಐಡಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಜಾರಿಮಾಡಿದೆ. ಬಂಧನ ಭೀತಿ ಹೆಚ್ಚಾಗಿದ್ದು, ಯಾವುದೇ...
ದಟ್ಟ ಮಂಜಿನಿಂದ ಹೆಚ್ಚಿದ ಅಪಘಾತ – 75 ಆಕ್ಸಿಡೆಂಟ್, 33 ಮಂದಿ ಸಾವು..!
ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ದಟ್ಟ ಮಂಜಿನಿಂದ ಅಪಘಾತಗಳ ಸಂಖ್ಯೆ ಹೆಚ್ಚಳವಾಗಿದೆ. 23 ದಿನಗಳಲ್ಲೇ 75 ಅಪಘಾತ ಸಂಭವಿಸಿದ್ದು, 33 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಈ ಬಾರಿ ಅತಿಯಾದ ಮಂಜು ಕವಿಯುತ್ತಿದ್ದು,...





















