ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40460 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅರ್ಜುನನ ಸಾವಿನ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

0
ಬೆಂಗಳೂರು:  ಕಾಡಾನೆ ಜೊತೆ ಕಾಳಗದ ವೇಳೆ ಮೃತಪಟ್ಟ  ಅರ್ಜುನ ಆನೆಯ ಸಾವಿನ ಕುರಿತು ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿದ್ದು, ತನಿಖೆಗೆ ಆಗ್ರಹ ಕೇಳಿಬಂದ ಹಿನ್ನೆಲೆ ಅರ್ಜುನನ ಸಾವಿನ ಬಗ್ಗೆ ತನಿಖೆಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಈ...

ಮಹಾಪರಿನಿರ್ವಾಣ ದಿನ: ಅಂಬೇಡ್ಕರ್ ಅವರನ್ನು ಸ್ಮರಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು

0
ನವದೆಹಲಿ: ಡಾ.ಭೀಮರಾವ್ ರಾಮ್‌ ಜಿ ಅಂಬೇಡ್ಕರ್ ಅವರ ಸ್ಮರಣಾರ್ಥ ಇಂದು ದೇಶದಲ್ಲಿ ಮಹಾಪರಿನಿರ್ವಾಣ ದಿನವನ್ನು ಆಚರಿಸಲಾಗುತ್ತಿದ್ದು,  ಪ್ರಧಾನಿ ನರೇಂದ್ರ ಮೋದಿ ಬಾಬಾಸಾಹೇಬರನ್ನು ಸ್ಮರಿಸಿ ನಮನ ಸಲ್ಲಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪಾಧ್ಯಕ್ಷ ಜಗದೀಪ್...

ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆ ಹೊಣೆ ಹೊತ್ತ ಗೋಲ್ಡಿ...

0
ಜೈಪುರ: ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆಯ ಹೊಣೆಯನ್ನು ಗೋಲ್ಡಿ ಬ್ರಾರ್ ಗ್ಯಾಂಗ್‌ ಹೊತ್ತುಕೊಂಡಿದೆ. ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ದುಷ್ಕರ್ಮಿಗಳ ಗುಂಪೊಂದು ಮಂಗಳವಾರ ಗುಂಡಿಕ್ಕಿ ಹತ್ಯೆ ಮಾಡಿತ್ತು....

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸಾವು

0
ಗುಂಡ್ಲುಪೇಟೆ: ಅಪರಿಚಿತ ವಾಹನವೊಂದು ಬೈಕ್’ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತ ಪಟ್ಟಿರುವ ಘಟನೆ ಗುಂಡ್ಲುಪೇಟೆ-ಮೈಸೂರು ಹೆದ್ದಾರಿಯ ಮಾಡ್ರಹಳ್ಳಿ ಸಮೀಪದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ರವೀಂದ್ರ(೩೪) ಮೃತ ವ್ಯಕ್ತಿ. ಈತ ಬೇಗೂರಿನ ಅಂಗಡಿಯೊಂದರಲ್ಲಿ ಕೆಲಸ...

ಡಿ.13ಕ್ಕೆ ಭಾರತದ ಸಂಸತ್​​​ ಮೇಲೆ ದಾಳಿ ಮಾಡುವುದಾಗಿ ಖಲಿಸ್ತಾನಿ ಭಯೋತ್ಪಾದಕ ಪನ್ನುನ್ ಬೆದರಿಕೆ

0
ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಮತ್ತೆ ಬೆದರಿಕೆ ಹಾಕುವ ಮೂಲಕ ಪ್ರಚಾರದಲ್ಲಿದ್ದಾನೆ. ಈ ಬಾರಿ ಡಿಸೆಂಬರ್ 13 ರಂದು ಅಥವಾ ಅದಕ್ಕೂ ಮೊದಲು ಭಾರತೀಯ ಸಂಸತ್ತಿನ ಮೇಲೆ ದಾಳಿ ನಡೆಸುವುದಾಗಿ...

ಬೆಳೆ ನಷ್ಟ ಪರಿಹಾರವನ್ನು 3 ಪಟ್ಟು ಹೆಚ್ಚಿಸಿ: ಆರ್.ಅಶೋಕ್ ಆಗ್ರಹ

0
ಬೆಳಗಾವಿ: ಬರದಿಂದ ತತ್ತರಿಸಿರುವ ರೈತರಿಗೆ ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟವಾಗಿದೆ. ಹೀಗಾಗಿ ಸರ್ಕಾರ ಬೆಳೆ ನಷ್ಟ ಪರಿಹಾರವನ್ನು ಮೂರು ಪಟ್ಟು ಹೆಚ್ಚಿಸಬೇಕು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಮಂಗಳವಾರ ಒತ್ತಾಯಿಸಿದರು. ಪ್ರತಿಪಕ್ಷ...

ದೆಹಲಿಗೆ ಹೋಗುವುದು ನಿಶ್ಚಿತ, ಖಚಿತ: ಬಸನಗೌಡ ಪಾಟೀಲ್ ಯತ್ನಾಳ್

0
ಬೆಳಗಾವಿ: ರಾಜ್ಯಾಧ್ಯಕ್ಷ ಅಥವಾ ವಿಪಕ್ಷ ನಾಯಕ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ಕೆಲ ಬಿಜೆಪಿ ಶಾಸಕರು ದೆಹಲಿಗೆ ತೆರಳಲು ಸಜ್ಜಾಗಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಬಸನಗೌಡ ಪಾಟೀಲ್ ಯತ್ನಾಳ್, ದೆಹಲಿಗೆ ಹೋಗುವುದು ನಿಶ್ಚಿತ, ಖಚಿತ. ಆದ್ರೆ,...

68 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ: ಕೋಟ್ಯಾಂತರ ರೂ. ಆಸ್ತಿ ಪತ್ತೆ

0
ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿರುವ ಆರೋಪದಡಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿದ್ದ 13 ಮಂದಿ ಸರ್ಕಾರಿ ಅಧಿಕಾರಿಗಳ ಮನೆ, ಸಂಬಂಧಿಕರ ನಿವಾಸಗಳು ಸೇರಿದಂತೆ ಒಟ್ಟು 68 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು...

ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿ ತಂದೆಯ ಶವ ಅನುಮಾನಸ್ಪದ ರೀತಿಯಲ್ಲಿ ಪತ್ತೆ

0
ಛತ್ತೀಸ್‌ಗಢ: ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿ ಎಂದು ಹೆಸರಿಸಲಾದ ಅಸೀಮ್ ದಾಸ್ ಅವರ ತಂದೆಯ ಶವ ಛತ್ತೀಸ್‌ ಗಢದ ದುರ್ಗ್ ಜಿಲ್ಲೆಯ ಗ್ರಾಮವೊಂದರಲ್ಲಿ ಮಂಗಳವಾರ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಳೆದ ಎರಡು ದಿನಗಳಿಂದ...

ಸಿದ್ಧಗಂಗಾ ಮಠದಲ್ಲಿ ಕಾಂಗ್ರೆಸ್  ಸೇರುವ ನಿರ್ಧಾರ ಪ್ರಕಟಿಸುತ್ತಾರಾ ವಿ.ಸೋಮಣ್ಣ ?

0
ತುಮಕೂರು: ಇಂದು ಸಿದ್ಧಗಂಗಾ ಮಠದಲ್ಲಿ ವಿ.ಸೋಮಣ್ಣ ಪ್ರತಿಷ್ಠಾನದಿಂದ ನಿರ್ಮಾಣಗೊಂಡಿರುವ ಗುರುಭವನ ಲೋಕಾರ್ಪಣೆ ನೆಪದಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಶಕ್ತಿಪ್ರದರ್ಶನ ಮಾಡುತ್ತಾರಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಗುರುಭವನ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಅಧಿವೇಶನ ಇದ್ದರೂ...

EDITOR PICKS