Saval
ಬಹುತ್ವವೇ ಭಾರತದ ಶಕ್ತಿ-ಸಂವಿಧಾನವೇ ಬಹುತ್ವದ ಶಕ್ತಿ: ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ: ಬಹುತ್ವವೇ ಭಾರತದ ಶಕ್ತಿ-ಸಂವಿಧಾನವೇ ಬಹುತ್ವದ ಶಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಹುಬ್ಬಳ್ಳಿಯ ಹಜರತ್ ಬಾದ್ ಶಾ ಪೀರಾನ್ ದರ್ಗಾದ ಆವರಣದಲ್ಲಿ ನಡೆದ ಬೃಹತ್ ಔಲಾದೇ ಗೌಸೆ ಅಜಮ್ (ಮೆಹಬೂಬೇ ಸುಭಾನೇ...
ಬೆಂಗಳೂರು ಸೇರಿದಂತೆ ರಾಜ್ಯದ 63 ಕಡೆ ಲೋಕಾಯುಕ್ತ ದಾಳಿ
ಬೆಂಗಳೂರು: ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಇಂದು(ಮಂಗಳವಾರ) ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ.
ರಾಜ್ಯದ 63 ಕಡೆ 13 ಅಧಿಕಾರಿಗಳ ಮನೆಗಳ ಮೇಲೆ ಸುಮಾರು 200ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬೆಸ್ಕಾಂ ಜಾಗೃತ...
EDII: ವಿವಿಧ ಪ್ರಾಜೆಕ್ಟ್ ಕೋಆರ್ಡಿನೇಟರ್-ಖಾತೆಗಳು ಮತ್ತು ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯು ಇಡಿಐಐ ಅಧಿಕೃತ ಅಧಿಸೂಚನೆ ಡಿಸೆಂಬರ್ 2023 ರ ಮೂಲಕ ಪ್ರಾಜೆಕ್ಟ್ ಕೋಆರ್ಡಿನೇಟರ್-ಖಾತೆಗಳು ಮತ್ತು ನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ...
ಮೈಸೂರು: ಭವಾನಿ ರೇವಣ್ಣ ಕಾರಿಗೆ ಬೈಕ್ ಡಿಕ್ಕಿ- ಸಾಯೋಕೆ 1.5 ಕೋಟಿ ಕಾರೇ ಆಗಬೇಕಿತ್ತಾ...
ಮೈಸೂರು: ಬೈಕ್ ನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ವ್ಯಕ್ತಿಗೆ ಜೆಡಿಎಸ್ ನಾಯಕಿ ಭವಾನಿ ರೇವಣ್ಣ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಅವ್ಯಾಚ ಶಬ್ಧಗಳಲ್ಲಿ ಬೈದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಭಾನುವಾರ ಮೈಸೂರು...
ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಇಂದು ಪ್ರಾರಂಭ: ವಿರೋಧಪಕ್ಷದ ಎಲ್ಲ ಪ್ರಶ್ನೆಗೆ ಸರ್ಕಾರ ಉತ್ತರಿಸಲಿದೆ –...
ಬೆಳಗಾವಿ: ಇಂದು ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದ್ದು, ವಿರೋಧಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರ್ಕಾರ ಸಿದ್ಧವಿದೆ. ಈ ಅಧಿವೇಶನದಲ್ಲಿ ಉತ್ತರಕರ್ನಾಟಕದ ಸಮಸ್ಯೆಗಳತ್ತಲೂ ಗಮನಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು...
ನಿಮ್ಹಾನ್ಸ್: 01 ಟೆಕ್ನಿಕಲ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಿ
ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಡಿಸೆಂಬರ್ 2023 ರ ನಿಮ್ಹಾನ್ಸ್ ಅಧಿಕೃತ ಅಧಿಸೂಚನೆಯ ಮೂಲಕ ತಾಂತ್ರಿಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ...
ಎಸ್‌ಎಂಎಸ್ ಮೂಲಕ ಮೇಲ್ಮನವಿಗೆ ಅವಕಾಶ: ಸಕಾಲ ಮಿಷನ್
ಬೆಂಗಳೂರು: ಸಕಾಲ ಅಧಿಸೂಚಿತ ಸೇವೆಗಳ ಅಡಿಯಲ್ಲಿ ಸಲ್ಲಿಸುವ ಅರ್ಜಿಗಳು ತಿರಸ್ಕೃತಗೊಂಡಿದ್ದರೆ ಅಂತಹವರ ನೊಂದಾಯಿತ ಮೊಬೈಲ್ ಸಂಖ್ಯೆಗೆ ಪ್ರಥಮ ಮೇಲ್ಮನವಿ ಸಲ್ಲಿಸಲು ಅನುಕೂಲವಾಗುವಂತೆ ಲಿಂಕ್ ಗಳನ್ನು ಕಳುಹಿಸುವ ವ್ಯವಸ್ಥೆಯನ್ನು ಸಕಾಲ ಮಿಷನ್ ರಾಜ್ಯದಲ್ಲಿ ಜಾರಿಗೆ...
ಮಲೆ ಮಹದೇಶ್ವರ ವನ್ಯಜೀವಿಧಾಮ ಸಫಾರಿಗೆ ಚಾಲನೆ
ಚಾಮರಾನಗರ: ಪರಿಸರ ಪ್ರವಾಸೋದ್ಯಮ ಉತ್ತೇಜನ ನೀಡುವ ಹಿನ್ನೆಲೆಯಲ್ಲಿ ಗಡಿಜಿಲ್ಲೆ ಚಾಮರಾಜನಗರದಲ್ಲಿ ಇಂದಿನಿಂದ ಮತ್ತೊಂದು ವನ್ಯಜೀವಿ ಸಫಾರಿ ಆರಂಭಗೊಂಡಿದೆ. ಹೆಚ್ಚು ಅರಣ್ಯ ಪ್ರದೇಶವನ್ನು ಹೊಂದಿರುವ ಗಡಿಜಿಲ್ಲೆ ಚಾಮರಾಜನಗರದಲ್ಲಿ ಈಗಾಗಲೇ ಬಂಡೀಪುರ, ಕೆ.ಗುಡಿ, ಗೋಪಿನಾಥಂನಲ್ಲಿ ವನ್ಯಜೀವಿ...
ಬೀದರ್ ಕರ್ನಾಟಕದಲ್ಲೇ ಉಳಿಯಲು ಭೀಮಣ್ಣ ಖಂಡ್ರೆ ಅವರ ಹೋರಾಟವೂ ಕಾರಣ: ಸಿ.ಎಂ.ಸಿದ್ದರಾಮಯ್ಯ
ಬೀದರ್: ಭೀಮಣ್ಣ ಖಂಡ್ರೆ ಹುಟ್ಟು ಹೋರಾಟಗಾರರು. ಬೀದರ್ ಕರ್ನಾಟಕದಲ್ಲೇ ಉಳಿಯಲು ಭೀಮಣ್ಣ ಖಂಡ್ರೆ ಅವರ ಹೋರಾಟವೂ ಕಾರಣ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು.
ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಮತ್ತು ಡಾ.ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ...
ಭ್ರೂಣ ಹತ್ಯೆ ತಡೆಗೆ ಕಠಿಣ ಕಾನೂನು ಅಗತ್ಯ: ಸಚಿವ ದಿನೇಶ್ ಗುಂಡೂರಾವ್
ಮಂಗಳೂರು(ದಕ್ಷಿಣ ಕನ್ನಡ): ಭ್ರೂಣ ಹತ್ಯೆ ತಡೆಗೆ ಕಠಿಣ ಕಾನೂನು ಅಗತ್ಯ. ಹೀಗಾಗಿ ಈ ಬಗ್ಗೆ ಕಾನೂನಿನಲ್ಲಿ ಬದಲಾವಣೆ ಅಗತ್ಯವಿದೆಯೇ ಎಂಬ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್...




















