Saval
‘ಅವತಾರ್: ಫೈರ್ ಆಂಡ್ ಆಶ್’ 2ನೇ ಟ್ರೈಲರ್ ಬಿಡುಗಡೆ
‘ಅವತಾರ್’ ಸಿನಿಮಾ ಸರಣಿಯ ಎರಡು ಸಿನಿಮಾಗಳು ಈಗಾಗಲೇ ಬಿಡುಗಡೆ ಆಗಿದ್ದು, ಇದೇ ಸಿನಿಮಾ ಸರಣಿಯ ಮೂರನೇ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮೂರನೇ ಸರಣಿಗೆ ‘ಅವತಾರ್: ಫೈರ್ ಆಂಡ್ ಆಶ್’ ಎಂದು ಹೆಸರಿಡಲಾಗಿದೆ. ‘ಅವತಾರ್:...
ಪತಂಜಲಿ ಷೇರಿಗೆ ಜೆಫರೀಸ್ನಿಂದ 695 ರೂ ಟಾರ್ಗೆಟ್ ಪ್ರೈಸ್
ನವದೆಹಲಿ : ಭಾರತದ ಪ್ರಮುಖ ಎಫ್ಎಂಸಿಜಿ ಕಂಪನಿಗಳಲ್ಲಿ ಒಂದೆನಿಸಿರುವ ಪತಂಜಲಿ ಫೂಡ್ಸ್ ಕಳೆದ ಕ್ವಾರ್ಟರ್ನಲ್ಲಿ ತುಸು ನಿರಾಸೆಯ ರಿಪೋರ್ಟ್ ಬಂದಿದೆಯಾದರೂ, ಮುಂಬರುವ ದಿನಗಳಲ್ಲಿ ಅದರ ಬ್ಯುಸಿನೆಸ್ ಹೆಚ್ಚುವ ಸಾಧ್ಯತೆ ದಟ್ಟವಾಗಿದೆ.
ಜಾಗತಿಕ ಬ್ರೋಕರೇಜ್ ಸಂಸ್ಥೆಯಾದ...
ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್ – ತಿಮರೋಡಿಗೆ ಅಂತಿಮ ನೋಟಿಸ್ ಜಾರಿ
ಮಂಗಳೂರು : ಎಸ್‌ಐಟಿ ಶೋಧ ಸಂದರ್ಭ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿಗೆ 3ನೇ ಹಾಗೂ ಅಂತಿಮ ನೋಟಿಸ್ ಅನ್ನು ಜಾರಿ ಮಾಡಲಾಗಿದೆ.
ಮನೆ ಶೋಧ ಸಂದರ್ಭ ತಿಮರೋಡಿ...
ಪಂಚಭೂತಗಳಲ್ಲಿ ಲೀನರಾದ ಎಸ್.ಎಲ್ ಭೈರಪ್ಪ – ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ..!
ಮೈಸೂರು : ಬದುಕಿನ ʻಯಾನʼ ಮುಗಿಸಿದ "ಅಕ್ಷರ ಮಾಂತ್ರಿಕ" ಎಸ್.ಎಲ್ ಭೈರಪ್ಪ ಪಂಚಭೂತಗಳಲ್ಲಿ ಲೀನವಾಗಿದರು. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಪಾರ್ಥಿವ ಶರೀರಕ್ಕೆ ಮಾನಸ ಪುತ್ರಿ ಸಹನಾ...
ಸರ್ಕಾರಿ ಬಸ್ ಪಲ್ಟಿ – 15 ಮಂದಿಗೆ ಗಾಯ
ರಾಯಚೂರು : ಸರ್ಕಾರಿ ಬಸ್ ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕನ ಕಾಲು ಮುರಿದಿದ್ದು, ಬಸ್‌ನಲ್ಲಿದ್ದ 15 ಜನರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ರಾಯಚೂರು ನಗರದ ಹೊರವಲಯದ ಸಾಥಮೈಲ್ ಕ್ರಾಸ್ ಬಳಿ ನಡೆದಿದೆ.
ದಾವಣಗೆರೆಯಿಂದ ರಾಯಚೂರಿಗೆ...
ವಾಣಿವಿಲಾಸ ಆಸ್ಪತ್ರೆಯಲ್ಲಿ ಔಷಧಗಳ ಕೊರತೆ; ಸಿಬ್ಬಂದಿಯ ಉಡಾಫೆ ಮಾತುಗಳು..!
ಬೆಂಗಳೂರು : ವಾಣಿವಿಲಾಸ ಸರ್ಕಾರಿ ಆಸ್ಪತ್ರೆಯಲ್ಲಿ ಮೆಡಿಸಿನ್ ಸಿಗದೇ ರೋಗಿಗಳು ಪರದಾಡ್ತಿದ್ದಾರೆ. ಯಾಕೆ ಶಾರ್ಟೆಜ್ ಅಂತ ಪ್ರಶ್ನಿಸಿದರೆ, ರೋಗಿಗಳಿಗೆ ಸಿಬ್ಬಂದಿ ಗದರಿಸ್ತಿದ್ದಾರೆ, ಸಿಎಂ ಅವರನ್ನೇ ಕೇಳಿ ಅಂತ ಉಡಾಫೆ ಉತ್ತರ ಕೊಡ್ತಿದ್ದಾರೆ. ಈ...
ಚರಂಡಿಗೆ ಬಿದ್ದು 4 ವರ್ಷದ ಬಾಲಕ ಸಾವು..!
ಬಳ್ಳಾರಿ : ಚರಂಡಿ ಗುಂಡಿಗೆ ಬಿದ್ದು ಬಾಲಕ ದಾರುಣವಾಗಿ ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದಲ್ಲಿ ನಡೆದಿದೆ.
ಕುರೇಕುಪ್ಪದ 6ನೇ ವಾರ್ಡ್‌ನ ಪಿ ಅರವಿಂದ್ (4) ಮೃತ ಬಾಲಕ. ಸಂಜೆ...
ಮಹಿಳೆಯರಿಗೆ ಬಂಪರ್ – ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಗಿಂದು ಮೋದಿ ಚಾಲನೆ
ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆ ದಿನಾಂಕ ನಿಗದಿಯಾಗೋದಕ್ಕೂ ಮುನ್ನವೇ ಮಹಿಳಾ ಮತದಾರರಿಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ ನೀಡಲು ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದು ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್...
ಫರ್ನಿಚರ್ ಶಾಪ್‍ನಲ್ಲಿ ಭಾರೀ ಅಗ್ನಿ ಅವಘಡ – ವಸ್ತುಗಳು ಭಸ್ಮ
ಬೆಂಗಳೂರು : ಮಲ್ಲೇಶ್ವರಂನ ಪೈಪ್ ಲೈನ್ ರೋಡ್‍ನಲ್ಲಿರುವ ಫರ್ನಿಚರ್ ಶಾಪ್ ಒಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ತಡರಾತ್ರಿ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದ್ದು, ಪರಿಣಾಮ 5 ಕೋಟಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಅಲ್ಲದೇ ಬೆಂಕಿ...
ಮತ್ತೆ ಪುಂಡರ ಅಟ್ಟಹಾಸ – ಸಿಕ್ಕಸಿಕ್ಕ ಲಾರಿಗಳನ್ನು ಅಡ್ಡಹಾಕಿ ಲಾಂಗ್ ತೋರಿಸಿ ಹಣ ವಸೂಲಿ
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಪುಡಿರೌಡಿಗಳ ಗ್ಯಾಂಗ್‌ವೊಂದು ಅಟ್ಟಹಾಸ ಮೆರೆದಿದೆ. ಒಂದೇ ದಿನದಲ್ಲಿ ಹೆಸರು ಮಾಡಬೇಕು ಅಂತಾ ಲಾಂಗ್ ಹಿಡಿದು ರಸ್ತೆಬದಿ ಪಾರ್ಕ್ ಮಾಡಿದ್ದ ವಾಹನಗಳ ಮೇಲೆ ಬೀಸಿ ಪುಂಡಾಟ ಮೆರೆದಿದೆ. ಇದು...





















