Saval
ಬೆಂಗಳೂರು & ಕರಾವಳಿ ಜಿಲ್ಲೆಗಳ ನಡುವೆ ವಂದೇ ಭಾರತ್ ರೈಲು ಆರಂಭಕ್ಕೆ ಮನವಿ –...
ನವದೆಹಲಿ : ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭಿಸುವಂತೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು...
ಕಾಂಗ್ರೆಸ್‌ಗೆ ಹೈಕಮಾಂಡ್ ಯಾರು? ಸಿದ್ದರಾಮಯ್ಯನಾ or ಹೈಕಮಾಂಡ್ ನಾಯಕರೇ? – ಶೋಭಾ ವ್ಯಂಗ್ಯ
ಕಲಬುರಗಿ : ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನದ ಕುರಿತು ನಡೆಯುತ್ತಿರುವ ಗೊಂದಲಗಳನ್ನು ನೋಡಿದರೆ, ಆ ಪಕ್ಷಕ್ಕೆ ಅಸಲಿ ಹೈಕಮಾಂಡ್ ಯಾರು ಎನ್ನುವುದೇ ತಿಳಿಯುತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಲೇವಡಿ ಮಾಡಿದರು.
ನಗರದಲ್ಲಿ...
ದ್ವೇಷ ಭಾಷಣ ಮಸೂದೆ ವಾಪಸ್‌ಗೆ ಒತ್ತಾಯ; ಬಿಜೆಪಿಯಿಂದ ಮೌನ ಪ್ರತಿಭಟನೆ – ಡಿಸಿಗೆ ಮನವಿ
ಬೆಂಗಳೂರು : ಕರ್ನಾಟಕ ಸರ್ಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಅನ್ನು ಯಾವುದೇ ಕಾರಣಕ್ಕೆ ಅಂಗೀಕರಿಸದಂತೆ ಬಿಜೆಪಿ ವತಿಯಿಂದ ನಾಡಿದ್ದು (ಡಿ.25) ಮಾನ್ಯ...
ಭೀಕರ ರಸ್ತೆ ಅಪಘಾತ – ಗೇಮ್ ತಯಾರಕ ವಿನ್ಸ್ ಜಾಂಪೆಲ್ಲಾ ನಿಧನ..!
ವಾಷಿಂಗ್ಟನ್ : ಅಮೆರಿಕದ ಲಾಸ್ ಎಂಜಲೀಸ್‌ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ʼಕಾಲ್ ಆಫ್ ಡ್ಯೂಟಿʼ ವಿಡಿಯೋ ಗೇಮ್ ತಯಾರಿಸಿದ್ದ ಖ್ಯಾತ ಗೇಮ್ ತಯಾರಕ ವಿನ್ಸ್ ಜಾಂಪೆಲ್ಲಾ ನಿಧನರಾಗಿದ್ದಾರೆ.
`ಕಾಲ್ ಆಫ್ ಡ್ಯೂಟಿ’ ಎಂಬ...
ಉತ್ತರ ಭಾರತದಾದ್ಯಂತ ಶೀತ ಗಾಳಿ – ವಿಮಾನಗಳು ವಿಳಂಬ, ರದ್ದು..!
ನವದೆಹಲಿ : ಉತ್ತರ ಭಾರತದಾದ್ಯಂತ ಶೀತ ಗಾಳಿ ಅಬ್ಬರ ಜೋರಾಗಿದೆ. ಮಂಜು ಕವಿದ ವಾತಾವರಣ, ಹೊಗೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ 100 ಮೀ ಮಾತ್ರ ಗೋಚರತೆಯಿದ್ದು, 270 ವಿಮಾನಗಳು ವಿಳಂಬವಾಗಿದ್ದು, 10 ವಿಮಾನಗಳು...
ಚಿರತೆ ಸೆರೆಗೆ ಇಟ್ಟಿದ್ದ, ಬೋನಿಗೆ ರೈತ ಲಾಕ್ – ಸ್ಥಳೀಯರಿಂದ ರಕ್ಷಣೆ
ಚಾಮರಾಜನಗರ : ಕುತೂಹಲಕ್ಕೆ ಚಿರತೆ ಸೆರೆಗೆ ಇಟ್ಟಿದ್ದ ಬೋನಿನೊಳಗೆ ಹೋಗಿದ್ದ ರೈತ 3 ಗಂಟೆ ಕಾಲ ಲಾಕ್ ಆಗಿರುವ ಘಟನೆ ಚಾಮರಾಜನಗರ ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಕಿಟ್ಟಿ ಎಂಬ...
17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ – ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಆಯ್ಕೆ..!
ಬೆಂಗಳೂರು : 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂಬಂಧ ನಡೆದ ಸಭೆಯಲ್ಲಿ...
ಬೆಂಗಳೂರಿನಲ್ಲೇ ವಿರಾಟ್ ಕೊಹ್ಲಿ ಆಡಲಿದ್ದಾರೆ, ಆದ್ರೆ ಚಿನ್ನಸ್ವಾಮಿಯಲ್ಲಿ ಅಲ್ಲ..!
ಬೆಂಗಳೂರು : ವಿರಾಟ್ ಕೊಹ್ಲಿ ಮೊದಲ ಬಾರಿಗೆ ಬೆಂಗಳೂರಿನ ಹೊರವಲಯದಲ್ಲಿ ಬಿಸಿಸಿಐ ನಿರ್ಮಾಣ ಮಾಡಿರುವ ಸೆಂಟರ್ ಆಫ್ ಎಕ್ಸೆಲೆನ್ಸ್ ಮೈದಾನದಲ್ಲಿ ದೆಹಲಿ ಪರ ನಾಳೆ ಕಣಕ್ಕೆ ಇಳಿಯಲಿದ್ದಾರೆ. ನಾಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ...
ತಿನ್ನುವ ಬ್ರೆಡ್‌ನಲ್ಲಿ ಮಾದಕವಸ್ತು ಸಾಗಾಟ – ನೈಜೀರಿಯಾ ಮೂಲದ ಮಹಿಳೆ ಅರೆಸ್ಟ್..!
ಬೆಂಗಳೂರು : ತಿನ್ನುವ ಬ್ರೆಡ್‌ಲ್ಲಿ ಮಾದಕವಸ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನೈಜೀರಿಯಾ ಮೂಲದ ಮಹಿಳೆಯನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ನೈಜೀರಿಯಾ ಮೂಲದ ಒಲಾಜಿಡೆ ಎಸ್ತಾರ್ ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿ ಮುಂಬೈಯಿಂದ...
ವೀಕ್ ಡೇಸ್‌ನಲ್ಲಿ ಫ್ರೊಫೆಸರ್, ವೀಕೆಂಡ್‌ನಲ್ಲಿ ಖರ್ತನಾಕ್ ಕಳ್ಳಿ – ಮದ್ವೆ ಮನೆಯೇ ಟಾರ್ಗೆಟ್..!
ಬೆಂಗಳೂರು : ವೀಕ್ ಡೇಸ್‌ನಲ್ಲಿ ಫ್ರೊಫೆಸರ್, ವೀಕೆಂಡ್ ನಲ್ಲಿ ಖರ್ತನಾಕ್ ಕಳ್ಳಿಯಾಗಿ ಬದಲಾಗುತ್ತಿದ್ದ ಐನಾತಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಸಿಕ್ಕ ಸಿಕ್ಕ ಕಲ್ಯಾಣ ಮಂಟಪ ಪ್ರವೇಶಿಸಿ ಮದುವೆ ಮನೆಯಲ್ಲಿ ಚೆನ್ನಾಗಿ ತಿಂದು, ಚಿನ್ನಾಭರಣ...





















