Saval
ಮಹಾನ್ ವ್ಯಕ್ತಿಗಳ ತತ್ವಾದರ್ಶ ಅಳವಡಿಸಿಕೊಂಡರೆ ಅದೇ ಸಂವಿಧಾನ: ಸಚಿವ ಎಸ್ ಮಧು ಬಂಗಾರಪ್ಪ
ಶಿವಮೊಗ್ಗ : ಕನಕದಾಸರ ಕೀರ್ತನೆಗಳು ಸೇರಿದಂತೆ ಮಹಾನ್‍ವ್ಯಕ್ತಿಗಳ ತತ್ವಾದರ್ಶಗಳನ್ನು ಅಳವಡಿಸಿಕೊಂಡು ನಡೆದರೆ ಅದೇ ನಮ್ಮ ಸಂವಿಧಾನ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು...
ಹೆಣ್ಣು ಭ್ರೂಣ ಹತ್ಯೆ ಕರಾಳ ದಂಧೆ ಕೋರರಿಗೆ ಶಿಕ್ಷೆಯಾಗಲಿ:ಕೆ.ನಾಗಣ್ಣಗೌಡ
ಮಂಡ್ಯ:ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಮಾಡುವ ಜಾಲ ದೊಡ್ಡ ಮಟ್ಟದಲ್ಲಿ ವಿಸ್ತರಿಸಿದ್ದು,ಸಮಗ್ರ ತನಿಖೆ ನಡೆಸಿ ಇದರ ಮೂಲ ಪತ್ತೆ ಹಚ್ಚಿ ತಪ್ಪಿತಸ್ಥರನ್ನು ಶಿಕ್ಷಿಸಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ...
ಚಿತ್ರೀಕರಣದ ವೇಳೆ ಅವಘಡ: ಹಿರಿಯ ನಟ ಮಂಡ್ಯ ರಮೇಶ್ ಅವರಿಗೆ ತೀವ್ರ ಗಾಯ
ಬೆಂಗಳೂರು: ಚಿತ್ರೀಕರಣದ ವೇಳೆ ಅವಘಡ ಉಂಟಾಗಿ ಹಿರಿಯ ನಟ, ರಂಗಕರ್ಮಿ ಮಂಡ್ಯ ರಮೇಶ್ ಅವರಿಗೆ ತೀವ್ರತರದ ಗಾಯಗಳಾಗಿವೆ ಎಂದು ವರದಿಯಾಗಿದೆ.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಧಾರಾವಾಹಿಯೊಂದರ ಚಿತ್ರೀಕರಣದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಬೆಂಗಳೂರಿನ...
ತುಮಕೂರು: ನಿನ್ನೆ ಪದವಿ ಪಡೆದ ವಿದ್ಯಾರ್ಥಿ ಇಂದು ಹಾವು ಕಡಿದು ಸಾವು
ತುಮಕೂರು: ನಿನ್ನೆ ಘಟಿಕೋತ್ಸವದಲ್ಲಿ ಪದವಿ ಪಡೆದ ವಿದ್ಯಾರ್ಥಿ ಇಂದು ಹಾವು ಕಡಿದು ಸಾವನ್ನಪ್ಪಿರುವ ಘಟನೆ ತುಮಕೂರು ಹೊರವಲಯದಲ್ಲಿ ನಡೆದಿದೆ.
ಕೇರಳ ಮೂಲದ ಅದಿತ್ ಬಾಲಕೃಷ್ಣನ್ ಮೃತ ದುರ್ದೈವಿ.
ನಿನ್ನೆ(ಬುಧವಾರ) ಡಾ. ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ಮೆಡಿಕಲ್...
ರಾಜ್ಯದ ನಗರ, ಪಟ್ಟಣದ ಸ್ಥಿರಾಸ್ತಿಗಳಿಗೆ ಇ-ಖಾತಾ ನೀಡಿಕೆ ಕುರಿತು ಈಶ್ವರ ಖಂಡ್ರೆ ಸಮಾಲೋಚನೆ
ಭಾಲ್ಕಿ: ರಾಜ್ಯದ ಎಲ್ಲ ನಗರ, ಪಟ್ಟಣಗಳಲ್ಲಿನ ಕಟ್ಟಡಗಳಿಗೆ ಇ-ಖಾತೆ ನೀಡುವ ಮತ್ತು ಕಂದಾಯ ಭೂಮಿಯಲ್ಲಿ ನಕ್ಷೆ ಮಂಜೂರಾತಿ ಇಲ್ಲದೆ ನಿರ್ಮಿಸಿರುವ ಕಟ್ಟಡಗಳಿಗೆ ತೆರಿಗೆ ವಿಧಿಸುವ ಕುರಿತಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...
‘ಇನ್ನೆಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು?’: ಗುತ್ತಿಗೆದಾರರ ಬಾಕಿ ಪಾವತಿ ವಿಳಂಬಕ್ಕೆ ಹೈಕೋರ್ಟ್ ಕಿಡಿ
ಗುತ್ತಿಗೆದಾರರ ಬಾಕಿ ಹಣ ಪಾವತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಡೆಯನ್ನು ಬುಧವಾರ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಕರ್ನಾಟಕ ಹೈಕೋರ್ಟ್, ‘‘ಸರ್ಕಾರವೇ ಹೇಳಿರುವಂತೆ ಈಗಾಗಲೇ ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಇನ್ನು ಎಷ್ಟು ಗುತ್ತಿಗೆದಾರರು...
ಗದಗ: ಹೊಳಲಮ್ಮ ದೇವಿಯ ಚಿನ್ನದ ಸರ, ಬೆಳ್ಳಿ ಕಿರೀಟ ಕದ್ದು ಕಳ್ಳರು ಪರಾರಿ
ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶ್ರೀಮಂತಗಡ ಗ್ರಾಮದಲ್ಲಿರುವ ಹೊಳಲಮ್ಮ ದೇವಸ್ಥಾನದಲ್ಲಿ ಕಳ್ಳತನವಾಗಿದೆ.
ದೇವಿಯ 20 ಗ್ರಾಂ ಚಿನ್ನದ ಸರ, ಸುಮಾರು 1ಕೆ.ಜಿ ಬೆಳ್ಳಿ ಕಿರೀಟ ಕದ್ದು, ಕಳ್ಳರು ಪರಾರಿಯಾಗಿದ್ದಾರೆ.
ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,...
ಕಾಂತರಾಜ್ ಸಮೀಕ್ಷೆ ವರದಿ ಇನ್ನೂ ಸರ್ಕಾರದ ಕೈ ಸೇರಿಲ್ಲ, ಆಗಲೇ ವಿರೋಧ ಎಷ್ಟು ಸರಿ-...
ಮೈಸೂರು: ಕಾಂತರಾಜ್ ಸಮೀಕ್ಷೆ ಇನ್ನೂ ಸರ್ಕಾರದ ಕೈ ಸೇರಿಲ್ಲ ಆಗಲೇ ಇದಕ್ಕೆ ವಿರೋಧ ಮಾಡೋದು ಎಷ್ಟು ಸರಿ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್. ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ ಎಂಎಲ್...
ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಶಾಸಕರ ಭವನ ಆವರಣದಲ್ಲಿ ಸಂತ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ...
ಪ್ರವಾಸಿಗರ ಸೆಳೆಯುತ್ತಿರುವ ರಂಗನತಿಟ್ಟು ಪಕ್ಷಿಧಾಮ
ಮಂಡ್ಯ: ಚಳಿಗಾಲ ಆರಂಭವಾದ ಹಿನ್ನಲೆ ಪ್ರಸಿದ್ದ ರಂಗನತಿಟ್ಟು ಪಕ್ಷಿಧಾಮದಲ್ಲಿ ಪಕ್ಷಿಗಳ ಕಲರವ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಪ್ರಸಿದ್ದ ರಂಗನತಿಟ್ಟು ಪಕ್ಷಿಧಾಮಕ್ಕೆ ವಂಶಾಭಿವೃದ್ಧಿಗಾಗಿ ವಿವಿಧ ಜಾತಿಯ ಪಕ್ಷಿಗಳು ಆಗಮಿಸುತ್ತಿವೆ. ದೇಶ...





















