Saval
ಭಿನ್ನಮತ ಶಮನ ಮಾಡಲು ಬಿವೈ ವಿಜಯೇಂದ್ರ ಕಸರತ್ತು: ರಮೇಶ್ ಜಾರಕಿಹೊಳಿ ಭೇಟಿ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಪಕ್ಷದಲ್ಲಿ ಉಂಟಾಗಿರುವ ಭಿನ್ನಮತ ಶಮನ ಮಾಡಲು ಬಿ ವೈ ವಿಜಯೇಂದ್ರ ಕಸರತ್ತು ನಡೆಸುತ್ತಿದ್ದು ಈ ನಡುವೆ ಇಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿಯನ್ನ...
ನ್ಯಾಯಾಧೀಶರ ಹುದ್ದೆ: ಪ್ರಕರಣಗಳ ಮಾಹಿತಿ ಬಚ್ಚಿಟ್ಟಿದ್ದ ವಕೀಲರ ವಿರುದ್ಧದ ಆರೋಪ ಪಟ್ಟಿ ರದ್ದಿಗೆ ಹೈಕೋರ್ಟ್...
ಭದ್ರತೆಯಿರುವ ಉದ್ಯೋಗ ಮೌಲ್ಯಯುತವಾದ ಆಸ್ತಿಗೆ ಸಮಾನವಾದದ್ದು ಎಂದಿರುವ ಕರ್ನಾಟಕ ಹೈಕೋರ್ಟ್, ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಬಗ್ಗೆ ಮರೆ ಮಾಚಿದ ಆರೋಪ ಎದುರಿಸುತ್ತಿದ್ದ ವಕೀಲರೊಬ್ಬರ ವಿರುದ್ಧದ...
ಗ್ರಾಮೀಣ ಮಕ್ಕಳೂ KAS-PSI ಪರೀಕ್ಷೆಯಲ್ಲಿ ಪಾಸಾಗಲು ವೀಣಾ ಕಾಶಪ್ಪನವರ್ ಫೌಂಡೇಶನ್ ನೆರವಾಗಲಿದೆ: ಸಿಎಂ ಸಿದ್ದರಾಮಯ್ಯ...
ಬಾಗಲಕೋಟೆ: ವೀಣಾ ಕಾಶಪ್ಪನವರಿಗೆ ರಾಜಕೀಯವಾಗಿ ಒಳ್ಳೆ ಭವಿಷ್ಯ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಯ ನೀಡಿದರು.
ಬಾಗಲಕೋಟೆಯ ವೀಣಾ ವಿ ಕಾಶಪ್ಪನವರ್ ಫೌಂಡೇಶನ್ ಹಮ್ಮಿಕೊಂಡಿದ್ದ ಉಚಿತ ಕೆ.ಎ.ಎಸ್ ಮತ್ತು ಪಿ.ಎಸ್.ಐ ಪರೀಕ್ಷೆಯ ತರಬೇತಿ...
ಊಹೆಗಳ ಮೇಲೆ ಮಾತನಾಡುವುದು ಒಳ್ಳೆಯ ಬೆಳವಣಿಗೆಯಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬಾಗಲಕೋಟೆ: ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲೇ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬಾಗಲಕೋಟೆಯ ನವನಗರದ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ...
ಬೆಂಗಳೂರು: ಆಸ್ತಿಗಾಗಿ ತಂದೆಯ ಕಣ್ಣು ಕಿತ್ತ ಮಗನಿಗೆ 9 ವರ್ಷ ಜೈಲು
ಬೆಂಗಳೂರು: ಆಸ್ತಿಗಾಗಿ ಹೆತ್ತ ತಂದೆಯ ಕಣ್ಣುಗಳನ್ನೇ ಕಿತ್ತು ಹಾಕಿದ್ದ ಮಗನಿಗೆ ಇಲ್ಲಿನ ಕೋರ್ಟ್ 9 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 40 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿತು.
ಅಭಿಷೇಕ್(44) ಶಿಕ್ಷೆಗೊಳಗಾದ...
ಬೆಳೆ ಸಮೀಕ್ಷೆಯಲ್ಲಿ ಕರ್ತವ್ಯ ಲೋಪ: ಚನ್ನಳ್ಳಿ ಗ್ರಾಪಂ ಕಾರ್ಯದರ್ಶಿ ಅಮಾನತು
ಹಾವೇರಿ: ಬೆಳೆ ಸಮೀಕ್ಷೆಯಲ್ಲಿ ಕರ್ತವ್ಯಲೋಪ ಎಸಗಿದ ಗ್ರಾಮ ಪಂಚಾಯತ್ ಕಾರ್ಯದರ್ಶಿಯನ್ನು ಅಮಾನತು ಮಾಡಿ ಹಾವೇರಿ ಜಿಲ್ಲಾಧಿಕಾರಿ ರಘುನಂದನಮೂರ್ತಿ ಆದೇಶಿಸಿದ್ದಾರೆ.
ಹಿರೇಕೆರೂರು ತಾಲೂಕಿನ ಚನ್ನಳ್ಳಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಕೆ.ಪಿ.ಮಾನೆ ಅಮಾನತಾದವರು.
ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ...
ಸುಪ್ರೀಂಕೋರ್ಟ್ ನ ಮೊದಲ ನ್ಯಾಯಾಧೀಶೆ ಎಂ. ಫಾತಿಮಾ ಬೀವಿ ನಿಧನ
ಕೊಲ್ಲಂ: ಸುಪ್ರೀಂಕೋರ್ಟ್ ನ ಮೊದಲ ನ್ಯಾಯಾಧೀಶೆ ಹಾಗೂ ತಮಿಳುನಾಡಿನ ಮಾಜಿ ರಾಜ್ಯಪಾಲರಾದ ಜಸ್ಟೀಸ್ ಎಂ. ಫಾತಿಮಾ ಬೀವಿ ನಿಧನರಾದರು.
ಅವರಿಗೆ 96 ವರ್ಷ ವಯಸ್ಸಾಗಿತ್ತು. ಗುರುವಾರ ಬೆಳಗ್ಗೆ ಕೇರಳ ಕೊಲ್ಲಂನ ಖಾಸಗಿ ಆಸ್ಪತ್ರೆಯಲ್ಲಿ ಫಾತಿಮಾ...
ಹಾಸನ: ಕುರಿಗಾಹಿ ಮಹಿಳೆಯ ಹತ್ಯೆ
ಹಾಸನ: ನಿತ್ಯ ಕುರಿ ಮೇಯಿಸಲು ಊರಾಚೆ ತೆರಳುತ್ತಿದ್ದ ಮಹಿಳೆಯನ್ನು ಆಪರಿಚಿತರು ಕೊಲೆಗೈದು ಆಕೆಯ ಮೈಮೇಲಿದ್ದ ಒಡವೆಗಳನ್ನು ಕಿತ್ತುಕೊಂಡು ಶವ ಹಳ್ಳಕ್ಕೆ ಬಿಸಾಡಿ ಪರಾರಿಯಾಗಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಅಡಗೂರು ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು...
ಬೆಂಗಳೂರು: ಗೃಹ ಬಳಕೆ ವಸ್ತುಗಳ ತಯಾರಿಕಾ ಕಂಪನಿ ಮೇಲೆ ಐಟಿ ದಾಳಿ
ಬೆಂಗಳೂರು: ಗೃಹ ಬಳಕೆ ವಸ್ತುಗಳ ತಯಾರು ಮಾಡುವ ಗಿಲ್ಮಾ ಎ ಕಂಪನಿ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬನ್ನೇರುಘಟ್ಟ ರಸ್ತೆ , ಹೆಚ್ ಎಸ್ ಆರ್ ಲೇಔಟ್, ಜಯನಗರ , ಪೀಣ್ಯಾ ಸೇರಿದಂತೆ...
ನಾನು ಕೊಟ್ಟ ಜಾತಿಗಣತಿ ವರದಿ ನೈಜ, ವೈಜ್ಞಾನಿಕವಾಗಿದೆ: ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ...
ಬೆಂಗಳೂರು: ನಾನು ಕೊಟ್ಟ ಜಾತಿಗಣತಿ ವರದಿ ನೈಜವಾಗಿದೆ, ವೈಜ್ಞಾನಿಕವಾಗಿಯೇ ಇದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮಗ ಕೊತೆ ಮಾತನಾಡಿದ ಕಾಂತರಾಜು, ಜಾತಿಗಣತಿ ವರದಿ ನೋಡದೇ ವರದಿ...




















