Saval
ದೇವರ ಜೊತೆ ಮಾತಾಡಿದ್ದಾರಂತಲ್ಲ ಕಾದು ನೋಡೋಣ; ಡಿಕೆಶಿ ದೈವವಾಣಿ ಹೇಳಿಕೆಗೆ ವ್ಯಂಗ್ಯ – ಹೆಚ್‌ಡಿಕೆ
ಚಿಕ್ಕಮಗಳೂರು : ಡಿಸಿಎಂ ಡಿಕೆ ಶಿವಕುಮಾರ್ ದೇವರ ಜೊತೆ ಮಾತನಾಡಿದ್ದಾರಂತಲ್ಲ. 45 ದಿನ ಕಾದು ನೋಡೋಣ ಏನಾಗುತ್ತೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಬಾಳೆಹೊನ್ನೂರಿನ ಸೀಗೋಡು ಗ್ರಾಮದಲ್ಲಿ ನಡೆದ ಕಾಫಿ ಸಂಶೋಧನಾ...
ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿಯಿಂದ ದಾಳಿ – ರಾಗಾ ಕಿಡಿ
ಬರ್ಲಿನ್ : ಜರ್ಮನಿ ಪ್ರವಾಸದಲ್ಲಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಭಾರತದಲ್ಲಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿ ದಾಳಿ ನಡೆಸುತ್ತಿದೆ ಎಂದು ದೂರಿದ್ದಾರೆ. ಬರ್ಲಿನ್‌ನಲ್ಲಿರುವ ಹರ್ಟೀ ಶಾಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ...
ಅಪಘಾತವಾಗಿ ಬಿದ್ದಿದ್ದವನ ಮೊಬೈಲ್‌ನಿಂದ 80 ಸಾವಿರ ದೋಚಿದ್ದ ಕದೀಮರು ಬಂಧನ..!
ಮೈಸೂರು : ಅಪಘಾತವಾಗಿ ಬಿದಿದ್ದ ವ್ಯಕ್ತಿಯ ಮೊಬೈಲ್‌ನಿಂದ 80,000 ಸಾವಿರ ರೂ. ಹಣ ಕದ್ದಿದ್ದ ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಮೇಶ್ ಮತ್ತು ಮನು ಎಂದು ಗುರುತಿಸಲಾಗಿದೆ.
ಮೈಸೂರು ತಾಲೂಕಿನ ಕಡಕೊಳದ...
ಮುಡಾ ಹಗರಣ – ಇಂದು ಸಿಎಂ ಸಿದ್ದರಾಮಯ್ಯಗೆ ಭವಿಷ್ಯ ನಿರ್ಧಾರ..!
ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ನ್ಯಾಯಾಲಯ ಇಂದು (ಡಿ.23) ಮಹತ್ವದ ಆದೇಶ ಪ್ರಕಟಿಸಲಿದೆ.
ಲೋಕಾಯುಕ್ತ ಸಲ್ಲಿಸಿರುವ ಬಿ- ರಿಪೋರ್ಟ್ ಪ್ರಶ್ನಿಸಿ ದೂರುದಾರ...
ಇಂದು ಹಿರೇಕೆರೂರು ಪಟ್ಟಣದಲ್ಲಿ ಕಾಣಿಸಿಕೊಂಡ ಕಾಡಾನೆ
ಹಾವೇರಿ : ಇಂದು ಮುಂಜಾನೆ ಹಿರೇಕೆರೂರು ಪಟ್ಟಣದಲ್ಲಿ ಕಾಡಾನೆ ಕಾಣಿಸಿಕೊಂಡಿದೆ. ಹಿರೇಕೆರೂರು ಪಟ್ಟಣದ ದುರ್ಗಾದೇವಿ ನಗರದ ಶಾಸಕರ ಮಾದರಿ ಶಾಲೆಯ ಗೇಟ್ ಮುರಿದು ಆನೆ ಒಳ ಪ್ರವೇಶಿಸಿದೆ ಎಂದು ಹೇಳಲಾಗಿದೆ.
ಆರಂಭದಲ್ಲಿ ಬ್ಯಾಡಗಿ ಬಳಿಕ...
ಹಣ ಹೂಡಿ ಅಧಿಕ ಲಾಭಗಳಿಸಿ – ಆಸೆಗೆ ಬಿದ್ದು ಪಂಗನಾಮ ಹಾಕಿಸಿಕೊಂಡ ವ್ಯಕ್ತಿ..!
ದಾವಣಗೆರೆ : ನಗರದ ವಿನಾಯಕ ಬಡಾವಣೆಯ ವ್ಯಕ್ತಿಯೊಬ್ಬರಿಗೆ ಸೈಬರ್ ವಂಚಕರು 76.48 ಲಕ್ಷ ರೂ. ಪಂಗನಾಮ ಹಾಕಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ರೆ ಹೆಚ್ಚಿನ ಲಾಭ ಪಡೆಯಬಹುದು ಎಂಬ ಆಸೆ ತೋರಿಸಿ ವಂಚಕರು...
ಚಿರತೆ ದಾಳಿಗೆ ಹಸು ಸಾವು – ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
ವಿಜಯಪುರ : ಜಿಲ್ಲೆಯಲ್ಲಿ ಪದೇ ಪದೇ ಸಾಕು ಪ್ರಾಣಿಗಳ ಮೇಲೆ ಚಿರತೆ ದಾಳಿ ನಡೆಸುತ್ತಿದೆ. ಇದೀಗ ಮತ್ತೆ ದಾಳಿ ನಡೆಸಿದ್ದು, ಹಸು ಸಾವನ್ನಪ್ಪಿದೆ. ಆದರೂ ಕೂಡ ಅರಣ್ಯ ಇಲಾಖೆ ನಿರ್ಲಕ್ಷ್ಯ ತೋರುತ್ತಿದೆ ಎಂದು...
5 ಹುಲಿಗಳು ಪ್ರತ್ಯಕ್ಷ ಪ್ರಕರಣ – ನಿಷೇಧಾಜ್ಞೆ ಜಾರಿ, ಜನರಲ್ಲಿ ಭೀತಿ..!
ಚಾಮರಾಜನಗರ : ನಂಜೇದೇವನಪುರ ಗ್ರಾಮದ ಬಳಿ 5 ಹುಲಿ ಪ್ರತ್ಯಕ್ಷವಾದ ಹಿನ್ನೆಲೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಂಜೇದೇವನಪುರ, ವೀರನಪುರ ಹಾಗೂ ಉಡಿಗಾಲ ಗ್ರಾಮದ ಜಮೀನುಗಳಲ್ಲಿ ಹುಲಿ ಓಡಾಟ ನಡೆಸುತ್ತಿದೆ. ಹೀಗಾಗಿ ಈ ಪ್ರದೇಶಗಳಲ್ಲಿ 144...
ಹಾವೇರಿಯಲ್ಲಿ ಕಾಡಾನೆ ಓಡಾಟ – ಗ್ರಾಮಸ್ಥರಲ್ಲಿ ಆತಂಕ..!
ಹಾವೇರಿ : ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಬ್ಯಾಡಗಿ ಮತ್ತು ರಾಣೇಬೆನ್ನೂರು ತಾಲೂಕಿನಲ್ಲಿ ಕಾಡಾನೆ ಓಡಾಡುತ್ತಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಿಗೆ ಆತಂಕ ಮೂಡಿಸಿದೆ.
ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಮತ್ತು ಹಿರೇಅಣಜಿ ಗ್ರಾಮದ ಬಳಿ ಕಾಡಾನೆ ಪ್ರತ್ಯಕ್ಷವಾಗಿತ್ತು....
ಕೆಮ್ಮಿನ ಸಿರಪ್ ಅಕ್ರಮ ಕೇಸ್‌ನಲ್ಲಿ ಎಸ್‌ಪಿ ನಾಯಕರು ಭಾಗಿ – ಯೋಗಿ ಆದಿತ್ಯನಾಥ್
ಲಕ್ನೋ : ಕೆಮ್ಮಿನ ಸಿರಪ್ ಅಕ್ರಮ ವ್ಯಾಪಾರ ಪ್ರಕರಣದ ಆರೋಪಿಗಳು ಸಮಾಜವಾದಿ ಪಕ್ಷದೊಂದಿಗೆ ಸಂಪರ್ಕ ಹೊಂದಿದ್ದಾರೆ. ನಾವು ಯಾರನ್ನೂ ಬಿಡುವುದಿಲ್ಲ, ಸಮಯ ಬಂದಾಗ ಬುಲ್ಡೋಜರ್ ಕಾರ್ಯಾಚರಣೆ ಕೂಡ ನಡೆಸಲಾಗುವುದು ಎಂದು ಸಿಎಂ ಯೋಗಿ...





















