ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40288 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಪಗಳಲ್ಲಿ ಹುರುಳಿಲ್ಲ: ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಶಿವರಾಮ್ ಹೆಬ್ಬಾರ್

0
ಉತ್ತರ ಕನ್ನಡ: ಕುಮಾರಸ್ವಾಮಿ ಪ್ರತಿ ದಿವಸ ಒಂದೊಂದು ಬಾಂಬ್ ಹಾಕುತ್ತಲೇ ಇರುತ್ತಾರೆ. ಅವರ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಅವರ ಮಾತನ್ನ ಗಂಭೀರವಾಗಿ ಪರಿಗಣಿಸುವ ಅವಶ್ಯಕತೆ ಇಲ್ಲ ಎಂದು ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್...

ಮಂತ್ರಾಲಯದಲ್ಲಿ ರಸ್ತೆ ಅಪಘಾತ: ಮುದ್ದೇಬಿಹಾಳದ ವ್ಯಕ್ತಿ ಸಾವು

0
ಮುದ್ದೇಬಿಹಾಳ: ಕರ್ನಾಟಕದ ರಾಯಚೂರು ಜಿಲ್ಲೆ ಗಡಿ ಭಾಗದಲ್ಲಿರುವ ಆಂಧ್ರಪ್ರದೇಶದ ಮಂತ್ರಾಲಯದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪಟ್ಟಣದ ನಿವಾಸಿ ವಿಶ್ವನಾಥ ಬಸನಗೌಡ ಬಿರಾದಾರ (ಹಳ್ಳೂರ) (35) ಸಾವನ್ನಪ್ಪಿದ್ದಾರೆ. ಕೆಲ ತಿಂಗಳಿಂದ ಮಂತ್ರಾಲಯದಲ್ಲೆ...

ಉಚಿತ ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಪಂಚರಾಜ್ಯ ಚುನಾವಣೆಗೆ ಹೋಗುತ್ತಿದೆ: ಆರ್ ಅಶೋಕ

0
ಬೆಂಗಳೂರು: ರಾಜ್ಯ ಸರ್ಕಾರ ಶಾಸಕರಿಗೆ ಅನುದಾನ ನೀಡುತ್ತಿಲ್ಲ, ಹೀಗಾಗಿ ಅವರು ಜನರ ಬಳಿ ಹೋಗುತ್ತಿಲ್ಲ. ಉಚಿತ ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಎಲ್ಲ ಹಣ ಪಂಚರಾಜ್ಯ ಚುನಾವಣೆಗೆ ಹೋಗುತ್ತಿದೆ ಎಂದು ವಿಪಕ್ಷ ನಾಯಕ ಆರ್...

ನ.24 ರಿಂದ 26ರವರೆಗೆ  ರಾಜ್ಯದಲ್ಲಿ ‘ಎಸ್ಕಾಂ’ ಆನ್ ಲೈನ್ ಸೇವೆ ಸ್ಥಗಿತ

0
ಬೆಂಗಳೂರು: ನವೆಂಬರ್​ 24ರಿಂದ ನವೆಂಬರ್ 26ರವರೆಗೆ ಎಸ್ಕಾಂ ಆನ್​ಲೈನ್​ ಸೇವೆ ಸ್ಥಗಿತಗೊಳ್ಳಲಿದೆ. ನವೆಂಬರ್ 24ರಂದು ಮಧ್ಯಾಹ್ನ 12ರಿಂದ ನವೆಂಬರ್ 26ರ ಬೆಳಗ್ಗೆ 11.59ರವರೆಗೆ ಬಂದ್​ ಆಗಿರಲಿದೆ. ರಾಜ್ಯದ ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ವೆಬ್ ಪೋಟರ್ಲ್ ಗೆ...

ಕೋವಿಡ್ ಸಂದರ್ಭದಲ್ಲಿ ಪತ್ರಿಕಾ ವಿತರಕರ ಶ್ರಮ ಮತ್ತು ಕಾಳಜಿ ದಾಖಲಾರ್ಹ: ಕೆ.ವಿ.ಪ್ರಭಾಕರ್

0
ಮೈಸೂರು: ಕೋವಿಡ್ ಸಂದರ್ಭದಲ್ಲಿ ಪತ್ರಿಕಾ ವಿತರಕರ ಶ್ರಮ ಮತ್ತು ಕಾಳಜಿ ದಾಖಲಾರ್ಹ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಮತ್ತು ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘ...

ಕಾವೇರಿ ನದಿ ನೀರು ವಿವಾದ: ಕೇಂದ್ರ, ಸಿಡಬ್ಲ್ಯುಎಂಎಗೆ ನಿರ್ದೇಶನ ಕೋರಿದ್ದ ಪಿಐಎಲ್‌ ವಜಾ ಮಾಡಿದ...

0
ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪಾಲಿಗೆ ಹಂಚಿಕೆಯಾಗಿರುವ ನೀರಿನ ಪ್ರಮಾಣವನ್ನು ತಿಳಿಸುವ ಕಾಲಂ ಅನ್ನು ಕಾವೇರಿ ನ್ಯಾಯಾಧಿಕರಣದ ತೀರ್ಪಿನಲ್ಲಿ ಸೇರ್ಪಡಿಸುವಂತೆ ಕೇಂದ್ರ ಸರ್ಕಾರ ಮತ್ತು ಕಾವೇರಿ ನದಿ ನೀರು...

ಎಲ್ಲರೂ ಗೌರವ ಕೊಡುವುದು ನನಗಲ್ಲ. ಸಂವಿಧಾನ ಪೀಠಕ್ಕೆ, ಸಭಾಧ್ಯಕ್ಷ ಸ್ಥಾನಕ್ಕೆ: ಯು.ಟಿ.ಖಾದರ್

0
ಮಂಗಳೂರು: ನಾನು ಎಲ್ಲರಿಗೂ ಸೇರಿರುವ ವಿಧಾನ ಸಭಾಧ್ಯಕ್ಷ. ಈ ಸ್ಥಾನವನ್ನು ಯಾವುದೇ ರಾಜಕೀಯ ಜಾತಿ ಧರ್ಮದ ಆಧಾರದಲ್ಲಿ ನೋಡುವಂತಿಲ್ಲ. ಇದು ಎಲ್ಲವನ್ನೂ ಮೀರಿ ನೋಡಬೇಕಾದ ಸಂವಿಧಾನ ಬದ್ಧವಾದ ಸ್ಥಾನಮಾನ. ಎಲ್ಲರೂ ಗೌರವ ಕೊಡುವುದು...

ಬಿಜೆಪಿಯವರು ಯಾರನ್ನಾದರೂ ವಿಪಕ್ಷನಾಯಕನಾಗಿ ಮಾಡಲಿ ನಮಗೂ ಅದಕ್ಕೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

0
ಮೈಸೂರು: ಆರ್‌.ಅಶೋಕ್‌ ವಿಪಕ್ಷ ನಾಯಕನಾದ್ರೆ ನಾನೇನು ಮಾಡಲಿ? ಬಿಜೆಪಿಯವರು ಯಾರನ್ನಾದರೂ ವಿಪಕ್ಷನಾಯಕನಾಗಿ ಮಾಡಲಿ ನಮಗೂ ಅದಕ್ಕೂ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರತಿಪಕ್ಷ‌ ನಾಯಕನಾಗಿ ಅಶೋಕ್ ನೇಮಕ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...

ವಿರೋಧ ಪಕ್ಷದ ನಾಯಕರಾಗಿ ಆರ್.ಅಶೋಕ್ ಆಯ್ಕೆ ಸ್ವಾಗತಾರ್ಹ: ಎಲ್.ನಾಗೇಂದ್ರ

0
ಮೈಸೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆರ್.ಅಶೋಕ್ ಆಯ್ಕೆ ಸ್ವಾಗತಾರ್ಹ ಎಂದು ಮಾಜಿ ಶಾಸಕ ಎಲ್.ನಾಗೇಂದ್ರ ತಿಳಿಸಿದ್ದಾರೆ. ಆರ್. ಅಶೋಕ್ ಸಂಘಟನಾ ಚತುರರು. ಇದನ್ನು ಪರಿಗಣಿಸಿಯೇ ವೀಕ್ಷಕರು ಅವರನ್ನು ಆಯ್ಕೆ ಮಾಡಿದ್ದಾರೆ. ಇದರಿಂದ ಪಕ್ಷಕ್ಕೆ...

ಎಂಜಿನಿಯರ್ ಗೆ 40 ಲಕ್ಷ ರೂ. ಟೋಪಿ ಹಾಕಿದ ಅಪರಿಚಿತರು: ದೂರು ದಾಖಲು

0
ಬೆಂಗಳೂರು: ಬಿಟ್‌ ಕಾಯಿನ್‌ ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ನೀಡುವುದಾಗಿ ನಂಬಿಸಿ ಎಂಜಿನಿಯರ್‌ ಗೆ ಅಪರಿಚಿತರು ಬರೋಬ್ಬರಿ 40 ಲಕ್ಷ ರೂ. ಟೋಪಿ ಹಾಕಿದ್ದಾರೆ. ರಾಘವೇಂದ್ರ ಬಡಾವಣೆಯ ನಿವಾಸಿ ಭರತ್‌ (38)...

EDITOR PICKS