ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38865 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮತ್ತೆ ಬೆನ್ನು ನೋವಿನ ಕಥೆ ಹೇಳಿದ ನಟ ದರ್ಶನ್‌ – ಮಹತ್ವ ಕೊಡದ ಜಡ್ಜ್‌

0
ಬೆಂಗಳೂರು : ಇಂದು ವಿಚಾರಣೆಗೆ ಹಾಜರಾಗಿದ್ದ ದರ್ಶನ್‌ ಮತ್ತೆ ಬೆನ್ನು ನೋವಿನ ನಾಟಕವಾಡಿದರೂ ನ್ಯಾಯಾಧೀಶರು ಮಹತ್ವ ಕೊಡಲಿಲ್ಲ ಎಂದು ವರದಿಯಾಗಿದೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸೆಷನ್ ಕೋರ್ಟ್ ಮುಂದೆ ದರ್ಶನ್ ಪರಪ್ಪನ ಅಗ್ರಹಾರ...

ಮೈಸೂರು ದಸರಾಕ್ಕೆ 280 ಹೆಚ್ಚುವರಿ ಬಸ್ಸುಗಳ ನಿಯೋಜನೆ ಜಾರಿ..!

0
ಮೈಸೂರು : ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಪ್ರಯಾಣಿಕರ ಬೇಡಿಕೆಯನುಸಾರ ಮುಂದಿನ 10 ದಿನಗಳವರೆಗೆ ಮೈಸೂರಿಗೆ 280 ಹೆಚ್ಚುವರಿ ಬಸ್ಸುಗಳು ಸಂಚರಿಸಲಿವೆ. ದಸರಾ ಪ್ರಯುಕ್ತ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಸೆ.25ರಂದು ಬೆಂಗಳೂರು ಕೇಂದ್ರೀಯ...

ಫೋಟೋ ಇಟ್ಕೊಂಡು ಬ್ಲ್ಯಾಕ್‌ಮೇಲ್‌ – ಪ್ರಿಯತಮನ ವಿರುದ್ಧ ಕಿಪ್ಪಿ ಕೀರ್ತಿ ದೂರು

0
ಬೆಂಗಳೂರು : ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್‌ನಿಂದ ಜನಪ್ರಿಯಳಾಗಿರುವ ಕಿಪ್ಪಿ ಕೀರ್ತಿ ತನ್ನ ಪ್ರಿಯತಮನ ವಿರುದ್ಧ ದೂರು ದಾಖಲಿಸಿದ್ದಾಳೆ. ಈ ಕುರಿತು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಿಯತಮ ಮುತ್ತು ಹಾಗೂ ಆತನ ಸ್ನೇಹಿತ ದಚ್ಚು ಎಂಬಾತನ...

ಬ್ರಾಹ್ಮಣ ಸಂಪ್ರದಾಯದಂತೆ ಇಂದು ಎಸ್‌.ಎಲ್ ಭೈರಪ್ಪ ಅಂತ್ಯಕ್ರಿಯೆ..!

0
ಮೈಸೂರು : ಹಿರಿಯ ಸಾಹಿತಿ, ಸರಸ್ವತಿ ಸಮ್ಮಾನ್ ಎಸ್.ಎಲ್ ಭೈರಪ್ಪ ವಿಧಿವಶ ಹಿನ್ನೆಲೆ, ಮೈಸೂರಿನಲ್ಲಿಂದು ಅಂತ್ಯಕ್ರಿಯೆ ನಡೆಯಲಿದೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಸರಸ್ವತಿ ಪುತ್ರನ ಅಂತ್ಯಕ್ರಿಯೆ...

ಇಂದಿನಿಂದ ಕಾವೇರಿ ಆರತಿ; ಮದುವಣಗಿತ್ತಿಯಂತೆ ಸಿಂಗಾರಗೊಂಡ ಕೆಆ‌ರ್‌ಎಸ್

0
ಮಂಡ್ಯ : ಡಿಸಿಎಂ ಡಿ.ಕೆ ಶಿವಕುಮಾರ್ ಕನಸಿನ ಕಾರ್ಯಕ್ರಮ "ಕಾವೇರಿ ಆರತಿ" ಗೆ ಇಂದು (ಸೆ.26) ಚಾಲನೆ ಸಿಗಲಿದೆ. ಇಂದಿನಿಂದ 5 ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ಕೆಆರ್‌ಎಸ್‌ ಬೋಟಿಂಗ್ ಪಾಯಿಂಟ್‍ನಲ್ಲಿ...

ಸಹಿ ಫೋರ್ಜರಿ ಮಾಡಿ ಯೂಟ್ಯೂಬ್, ಒಟಿಟಿಗೆ ವಿಷ್ಣುವರ್ಧನ್ ಅಭಿನಯದ ಸಿನಿಮಾ ಹಂಚಿಕೆ..!

0
ಬೆಂಗಳೂರು : ನಿರ್ಮಾಪಕಿಯ ಅನುಮತಿ ಪಡೆಯದೆ ನಕಲಿ ಸಹಿ ಮಾಡಿ ನಟ ವಿಷ್ಣುವರ್ಧನ್ ಅಭಿನಯದ ʻಗಂಡುಗಲಿ ರಾಮʼ ಸಿನಿಮಾ ಸೇರಿ 3 ಚಿತ್ರಗಳನ್ನು ಯೂಟ್ಯೂಬ್, ಒಟಿಟಿ ಇನ್ನಿತರ ಸೋಷಿಯಲ್ ಮೀಡಿಯಾ ಫ್ಲಾಟ್ ಫಾರ್ಮ್‌ಗೆ...

ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟಿಸುವ ಸಾಧ್ಯತೆ..!

0
ಪಾಟ್ನಾ : ಅ.6ರ ಬಳಿಕ ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟಿಸುವ ಸಾಧ್ಯತೆ ಇದೆ. ಸರ್ಕಾರಿ ಅಧಿಕಾರಿಗಳ ಎಲ್ಲಾ ವರ್ಗಾವಣೆ ಮತ್ತು ನಿಯೋಜನೆ ಪ್ರಕ್ರಿಯೆಗಳನ್ನು ಅ.6 ರೊಳಗೆ ಪೂರ್ಣಗೊಳಿಸುವಂತೆ ಕೇಂದ್ರ ಚುನಾವಣಾ ಆಯೋಗವು...

ಮ್ಯಾಕ್ಸ್ ಡೈರೆಕ್ಟರ್‌ಗೆ ಕಾರ್ ಗಿಫ್ಟ್ ಕೊಟ್ಟ ಕಿಚ್ಚ ಸುದೀಪ್

0
ಬಾದ್ ಷಾ ಕಿಚ್ಚ ಸುದೀಪ್‌ಗೆ ಮ್ಯಾಕ್ಸ್‌ನಂತಹ ಸೂಪರ್ ಹಿಟ್ ಸಿನಿಮಾ ಕೊಟ್ಟ ನಿರ್ದೇಶಕ ವಿಜಯ್ ಕಾರ್ತಿಕೇಯ ಅವರಿಗೆ ಸುದೀಪ್ ಕಾರ್ ಗಿಫ್ಟ್ ನೀಡಿದ್ದಾರೆ. ತಮ್ಮ ಆಪ್ತ ಸ್ನೇಹಿತರಿಗೆ, ನಿರ್ದೇಶಕರಿಗೆ, ನಟರಿಗೆ ಸುದೀಪ್ ಕಾರ್,...

ಬಿಹಾರ ಮೂಲದ ವ್ಯಕ್ತಿಗಳಿಂದ ಪ್ರಿಯಾಂಕಾ ಉಪೇಂದ್ರ ಮೊಬೈಲ್‌ ಹ್ಯಾಕ್‌

0
ಬೆಂಗಳೂರು : ನಟ ಉಪೇಂದ್ರ ಮತ್ತು ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣದ ತನಿಖೆ ನಡೆಸುತ್ತಿರುವ ಸದಾಶಿವನಗರ ಪೊಲೀಸರು ಹ್ಯಾಕರ್‌ಗಳ ಮೂಲ ಪತ್ತೆ ಮಾಡಿದ್ದಾರೆ. ಮೊಬೈಲ್ ಹ್ಯಾಕ್ ಮಾಡಿರುವ ವಂಚಕರು ಬಿಹಾರ ಮೂಲದವರು ಎನ್ನುವುದು...

ದರ್ಶನ್‌ ಸರ್‌ನ ಈ ರೀತಿ ನೋಡೋಕೆ ಕಷ್ಟ ಆಗ್ತಿದೆ; ಅಳಿಯ ಮನೋಜ್

0
ದರ್ಶನ್ ಸೋದರಳಿಯ ಮನೋಜ್ ‘ಟಕ್ಕರ್’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ್ದರು. ಟಕ್ಕರ್ ಬಳಿಕ ಧರಣಿ ಸಿನಿಮಾದಲ್ಲಿ ನಟಿಸಿದ್ದಾರೆ. ಇದೀಗ ಮನೋಜ್ ಅಭಿನಯದ ಗಾರ್ಡನ್ ಸಿನಿಮಾದ ಮುಹೂರ್ತ ನೆರವೇರಿದೆ. ಸಿನಿಮಾದ ಮೊದಲ ದೃಶ್ಯಕ್ಕೆ ನಟ...

EDITOR PICKS