Saval
ಹರಾಜು ಮೂಲಕ ಮದ್ಯದ ಅಂಗಡಿಗಳ ಹಂಚಿಕೆ ಪ್ರಕ್ರಿಯೆಗೆ ಶೀಘ್ರವೇ ಚಾಲನೆ – ಆರ್.ಬಿ.ತಿಮ್ಮಾಪುರ್
ಬೆಂಗಳೂರು : ಅವಧಿ ಮುಗಿದಿರೋ ಮದ್ಯದ ಅಂಗಡಿಗಳನ್ನು ಹರಾಜು ಮೂಲಕ ಹಂಚಿಕೆ ಮಾಡೋ ಪ್ರಕ್ರಿಯೆ ಶುರುವಾಗಿದೆ. ಕರಡು ನಿಯಮ ಬಿಡುಗಡೆ ಮಾಡಲಾಗಿದ್ದು, ಆದಷ್ಟೂ ಬೇಗ ಪ್ರಕ್ರಿಯೆ ಶುರು ಮಾಡೋದಾಗಿ ಅಬಕಾರಿ ಸಚಿವ ತಿಮ್ಮಾಪುರ್...
ರಾಜಭಾಷೆ ಹೆಸರಲ್ಲಿ ಹಿಂದಿ ಹೇರಿಕೆ – ಹೋಟೆಲ್‌ಗೆ ನುಗ್ಗಿದ ಕರವೇ ಕಾರ್ಯಕರ್ತರು
ಬೆಂಗಳೂರು : ಕೇಂದ್ರ ಸರ್ಕಾರದ ಗೃಹ ಇಲಾಖೆಯ ‘ರಾಜ ಭಾಷಾ ಸಮಿತಿ’ ಬೆಂಗಳೂರಿನ ತಾಜ್‌ವೆಸ್ಟ್ಎಂಡ್ ಹೋಟೆಲಿನಲ್ಲಿ ಇಂದು ಆಯೋಜಿಸಿದ್ದ, ಹಿಂದಿ ಪ್ರಚಾರ ಸಭೆಗೆ ಕರ್ನಾಟಕ ರಕ್ಷಣಾ ವೇದಿಕೆ ಏಕಿಏಕಿ ದಾಳಿ ನಡೆಸಿದೆ.
ಕರವೇ ರಾಜ್ಯಾಧ್ಯಕ್ಷ...
ಸರ್ಕಾರಕ್ಕೆ ಬುರುಡೆ ಗ್ಯಾಂಗ್‌ನಿಂದ ಮೋಸ; ನನಗೆ ಗೊತ್ತಿಲ್ಲ – ಜಿ. ಪರಮೇಶ್ವರ್
ಬೆಂಗಳೂರು : ಬುರುಡೆ ಗ್ಯಾಂಗ್‌ಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ವಿಚಾರದ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಉತ್ತರ ನೀಡಲು ಗೃಹ ಸಚಿವ ಪರಮೇಶ್ವರ್ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.
ನಾನು ಅದರ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ....
ರಿಸರ್ವ್ ಬ್ಯಾಂಕ್ ಲೋಗೋ ನೋಡಿ ಖೆಡ್ಡಾಕ್ಕೆ ಬಿದ್ದ ಮಹಿಳೆ
ಶಿವಮೊಗ್ಗ : ನಗರದ ಮಹಿಳೆಯೊಬ್ಬರು 30 ಲಕ್ಷ ರೂ. ಬಹುಮಾನದ ಆಸೆಗೆ 3,71,400 ರೂ. ಕಳೆದುಕೊಂಡಿದ್ದಾರೆ. ಟ್ಯಾಂಕ್ ಮೊಹಲ್ಲಾದ ನಿವಾಸಿಯಾದ ಮಹಿಳೆಗೆ ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸಾಪ್ ಡಿಪಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ...
ಬೆಂಗಳೂರಿನ ರಸ್ತೆಗುಂಡಿಗಳು ಬಿಜೆಪಿ ದುರಾಡಳಿತದ ಫಲ – ಡಿಕೆಶಿ
ಬೆಂಗಳೂರು : ನಗರದ ರಸ್ತೆ ಗುಂಡಿಗಳು ಬಿಜೆಪಿ ಸರ್ಕಾರದ ದುರಾಡಳಿತದ ಫಲ, ರಸ್ತೆಗುಂಡಿಗಳನ್ನು ಮುಚ್ಚಲು ನಾವು ಬದ್ಧರಾಗಿದ್ದೇವೆ. ಇದಕ್ಕಾಗಿಯೇ ಮುಖ್ಯಮಂತ್ರಿಗಳು 750 ಕೋಟಿ ರೂ. ಅನುದಾನ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್...
ಕಾಂತಾರ ಚಾಪ್ಟರ್-1 ಅಡ್ವಾನ್ಸ್ ಬುಕ್ಕಿಂಗ್‌ಗೆ ಮುಹೂರ್ತ ಫಿಕ್ಸ್..!
ಕಾಂತಾರ ಚಾಪ್ಟರ್-1 ಸಿನಿಮಾ ಇದೇ ಅಕ್ಟೋಬರ್ 2ರಂದು ವಿಶ್ವದಾದ್ಯಂತ ತೆರೆಕಾಣಲು ಸಜ್ಜಾಗಿ ನಿಂತಿದೆ. ಈ ಚಿತ್ರದ ಮೇಲೆ ವಿಶ್ವದಾದ್ಯಂತ ಕುತೂಹಲ ಹೆಚ್ಚಾಗಿದೆ. ಈ ಸಿನಿಮಾದ ಅಡ್ವಾನ್ಸ್ ಬುಕ್ಕಿಂಗ್ ಓಪನ್ ಬಗ್ಗೆ ಹೊಂಬಾಳೆ ಸಂಸ್ಥೆ...
ನೀನು ಸುಂದರವಾಗಿ ಕಾಣ್ತೀಯಾ, ಬೇಬಿ I Love You; ವಿದ್ಯಾರ್ಥಿನಿಯರ ಬೆನ್ನುಬಿದ್ದಿದ್ದ ಸ್ವಾಮೀಜಿ
ನವದೆಹಲಿ : ದೆಹಲಿಯ ಸ್ವಾಮಿ ಚೈತನ್ಯಾನಂದ ಸರಸ್ವತಿಯ ಒಂದೊಂದೆ ಕರ್ಮಕಾಂಡ ಬಯಲಾಗಿದೆ. ‘ನೀನು ಸುಂದರವಾಗಿ ಕಾಣ್ತೀಯಾ.. ಬೇಬಿ ಐ ಲವ್ಯೂ’ ಅಂತ ಕಾಲೇಜು ವಿದ್ಯಾರ್ಥಿನಿಯರ ಬೆನ್ನುಬಿದ್ದಿದ್ದರು ಸ್ವಾಮೀಜಿ ಎಂಬ ಆರೋಪ ಕೇಳಿಬಂದಿದೆ.
62 ವರ್ಷದ...
ಮೈಸೂರಿನಲ್ಲೇ ಎಸ್.ಎಲ್ ಭೈರಪ್ಪ ಸ್ಮಾರಕ – ಸಿಎಂ ಘೋಷಣೆ..!
ಬೆಂಗಳೂರು : ಅಕ್ಷರ ಮಾಂತ್ರಿಕ ಎಸ್.ಎಲ್ ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲೇ ನಿರ್ಮಾಣ ಮಾಡಲು ಸರ್ಕಾರ ಎಲ್ಲ ಕ್ರಮ ಕೈಗೊಳ್ಳುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ರವೀಂದ್ರ ಕಲಾಮಂದಿರದಲ್ಲಿಂದು ಎಸ್.ಎಸ್ ಭೈರಪ್ಪ ಅವರ ಪಾರ್ಥೀವ...
ಜಾಗತಿಕ ಅಡೆತಡೆ, ಅನಿಶ್ಚಿತತೆಗಳ ಹೊರತಾಗಿಯೂ ಭಾರತದ ಬೆಳವಣಿಗೆ ಆಕರ್ಷಕ – ಮೋದಿ
ನವದೆಹಲಿ : ಜಾಗತಿಕ ಅಡೆತಡೆಗಳು ಮತ್ತು ಅನಿಶ್ಚಿತತೆಗಳ ಹೊರತಾಗಿಯೂ ಭಾರತದ ಬೆಳವಣಿಗೆ ಆಕರ್ಷಕವಾಗಿ ಉಳಿದಿದೆ. ಸರ್ಕಾರವು ‘ಮೇಕ್ ಇನ್ ಇಂಡಿಯಾ’ ಉಪಕ್ರಮಕ್ಕೆ ಸಾಕಷ್ಟು ಒತ್ತು ನೀಡಿದ್ದು, ದೇಶದೊಳಗೆ ಚಿಪ್‌ನಿಂದ ಹಡಗು ಉತ್ಪಾದಿಸಲು ಯೋಜಿಸಿದೆ...
ಭಾರತ-ಪಾಕ್ ಪಂದ್ಯದ ವೇಳೆ ದುವರ್ತನೆ – ಐಸಿಸಿಗೆ ಬಿಸಿಸಿಐ ದೂರು
ದುಬೈ : ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ-ಪಾಕ್ ಮುಖಾಮುಖಿಯಾಗಿರುವ ಮೊದಲ ಟೂರ್ನಿ ವಿವಾದದ ಕಣವಾಗಿ ಮಾರ್ಪಟ್ಟಿದೆ. ಕಳೆದ ಭಾನುವಾರ ಭಾರತ ಮತ್ತು ಪಾಕ್ ನಡುವಿನ ಮೊದಲ ಸೂಪರ್ ಫೋರ್ ಪಂದ್ಯ ಕೂಡ...





















