Saval
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ದಿವಾಳಿಯಾಗಿದೆ: ಬಿ ಎಸ್ ಯಡಿಯೂರಪ್ಪ
ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ದಿವಾಳಿಯಾಗಿದೆ. ಎಲ್ಲ ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗಿದೆ. ಸರ್ಕಾರದಲ್ಲಿ ಹಣ ಇಲ್ಲ, ದಿವಾಳಿಯಾಗಿರುವುದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ...
ರಾಜ್ಯಪಾಲರ ನಡೆಯ ಬಗ್ಗೆ ಸುಪ್ರೀಂ ಎಚ್ಚರಿಕೆ: ಆತ್ಮವಿಮರ್ಶೆ ಮಾಡಿಕೊಳ್ಳಬೇಕೆಂದ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯಪಾಲರ ನಡೆಯ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ಎಚ್ಚರಿಕೆ ಗಂಭೀರವಾದ ವಿಚಾರ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಅಂಗೀಕಾರಗೊಂಡಿರುವ ಮಸೂದೆಗಳಿಗೆ ಸಹಿ ಹಾಕಲು ವಿಳಂಬ ಮಾಡುವುದನ್ನು ಗಂಭೀರವಾಗಿ ಪರಿಗಣಿಸಿರುವ...
ಸ್ವಚ್ಛ ದೀಪಾವಳಿ, ಶುಭ ದೀಪಾವಳಿ, ಜಲ ದೀಪಾವಳಿ ಉದ್ಘಾಟಿಸಿದ ಶಾಸಕ ಜಿ.ಟಿ.ದೇವೇಗೌಡ
ಮೈಸೂರು: ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮೂಕಾಂಬಿಕಾ ಸಮೃದ್ದಿ ಬಡಾವಣೆಯಲ್ಲಿ ಇಂದು ಶಾಸಕರಾದ ಜಿ.ಟಿ. ದೇವೆಗೌಡರವರು, ಸ್ವಚ್ಛ ದೀಪಾವಳಿ, ಶುಭ ದೀಪಾವಳಿ ಹಾಗೂ ಜಲ ದೀಪಾವಳಿ ಕಾರ್ಯಕ್ರಮ ಉದ್ಘಾಟನೆ ಮಾಡಿದರು. ರಿಂಗ್ ರಸ್ತೆಯಿಂದ...
ದಿವ್ಯಾಂಗರಿಗೆ ನೆರವಾಗಲು ಬಸ್ ಗಳಲ್ಲಿ ಆಡಿಯೊ ಪ್ರಕಟಣಾ ವ್ಯವಸ್ಥೆ ಅಳವಡಿಕೆಗೆ ಹೈಕೋರ್ಟ್ ನಿರ್ದೇಶನ
ದೃಷ್ಟಿ ವಿಶೇಷ ಚೇತನರೂ ಸೇರಿದಂತೆ ದಿವ್ಯಾಂಗರಿಗೆ ನೆರವಾಗುವ ದೃಷ್ಟಿಯಿಂದ ಬಸ್ ಗಳಲ್ಲಿ ಆಡಿಯೊ ರೂಪದಲ್ಲಿ ಪ್ರಕಟಣಾ ವ್ಯವಸ್ಥೆ ಅಳವಡಿಸುವಂತೆ ಖಾಸಗಿ ಬಸ್ ಆಪರೇಟರ್ ಗಳಿಗೆ ನಿರ್ದೇಶನ ನೀಡುವಂತೆ ಕರ್ನಾಟಕ ಹೈಕೋರ್ಟ್ ಗುರುವಾರ ರಾಜ್ಯ...
ಸಮಾಜವಾದಿ ಪಕ್ಷದ ಮುಖಂಡ ಆಜಂ ಖಾನ್ ಮಾಲೀಕತ್ವದ ಶಾಲೆಯನ್ನು ವಶಕ್ಕೆ ಪಡೆದ ಸರ್ಕಾರ: ಶಿಕ್ಷಣ...
ರಾಮ್ ಪುರ: ಸಮಾಜವಾದಿ ಪಕ್ಷದ ಮುಖಂಡ ಆಜಂ ಖಾನ್ ಮಾಲೀಕತ್ವದ ಶಾಲೆಯನ್ನು ಸರ್ಕಾರ ವಶಕ್ಕೆ ಪಡೆದ ನಂತರ ಸಂಪುಟ ಸಭೆಯ ನಿರ್ಣಯದಂತೆ, ಶಿಕ್ಷಣ ಇಲಾಖೆಗೆ ಹಸ್ತಾಂತರಿಸಲಾಗಿದೆ.
ಆಜಂ ಖಾನ್ ಅವರ ಟ್ರಸ್ಟ್ ರಾಮ್ ಪುರ...
ಚೈತ್ರಾ ಗ್ಯಾಂಗ್ ನಿಂದ ಉದ್ಯಮಿಗೆ ವಂಚನೆ ಪ್ರಕರಣ: ಅಭಿನವ ಹಾಲಶ್ರೀ ಬಿಡುಗಡೆ
ಆನೇಕಲ್: ಚೈತ್ರಾ ಗ್ಯಾಂಗ್ ನಿಂದ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣ ಸಂಬಂಧ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಅಭಿನವ ಹಾಲಶ್ರೀ ಬಿಡುಗಡೆಯಾಗಿದ್ದಾರೆ.
ಹೈಕೋರ್ಟ್ ನಿಂದ ಜಾಮೀನು ಮಂಜೂರು ಹಿನ್ನೆಲೆ ವಿಜಯನಗರ ಜಿಲ್ಲೆ...
೨೪ ಲಕ್ಷಕ್ಕೂ ಅಧಿಕ ದೀಪಗಳನ್ನು ಬೆಳಗಿಸಿ ಗಿನ್ನಿಸ್ ದಾಖಲೆ ಬರೆಯಲು ಅಯೋಧ್ಯೆ ಸಜ್ಜು
ಅಯೋಧ್ಯಾ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ೨೦೨೪ರ ಜನವರಿಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಪ್ರಾಣ ಪ್ರತಿಷ್ಠೆ ನಡೆಯಲಿದೆ.
ಮುಂದಿನ ವರ್ಷ ಜನವರಿ ೨೨ರಂದು ಅಯೋಧ್ಯೆಯಲ್ಲಿ ರಾಮಲಲ್ಲಾನ ಮಂದಿರ ಲೋಕಾರ್ಪಣೆಗೊಳ್ಳಲಿದೆ. ಈ...
ನಕಲಿ ಮರಣ ಪ್ರಮಾಣ ಪತ್ರ, ವಂಶವೃಕ್ಷ ಸೃಷ್ಟಿಸಿ ಅಕ್ರಮ: ಮೂವರು ಅಧಿಕಾರಿಗಳ ಅಮಾನತು
ಮೈಸೂರು: ನಕಲಿ ಮರಣ ಪ್ರಮಾಣ ಪತ್ರ ಹಾಗೂ ವಂಶವೃಕ್ಷ ಸೃಷ್ಟಿಸಿ ಬೇನಾಮಿ ವ್ಯಕ್ತಿಗಳಿಗೆ ಪೌತಿಖಾತೆ ಮಾಡಿ ಕೊಟ್ಟ ಆರೋಪ ಹಿನ್ನೆಲೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ.
ಐವರು...
ಪಿಎಸ್ ಐ ಮರು ಪರೀಕ್ಷೆಗೆ ಹೈಕೋರ್ಟ್ ಆದೇಶ: ಆದೇಶ ಪ್ರತಿ ಕೈ ಸೇರಿದ ಬಳಿಕ...
ಬೆಂಗಳೂರು: ಪೊಲೀಸ್ ಸಬ್ ಇನ್ಸಪೆಕ್ಟರ್ ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್ ನ ಆದೇಶದ ಸಂಪೂರ್ಣ ಪ್ರತಿಯನ್ನು ನಾನು ನೋಡಿಲ್ಲ. ನಮ್ಮ ಅಡ್ವೊಕೇಟ್ ಜನರಲ್ ಜೊತೆ ಫೋನ್ ನಲ್ಲಿ ಮಾತಾಡಿದ್ದೇನೆ. ಸ್ವತಂತ್ರ ಸಂಸ್ಥೆಯಿಂದ ಬೇಗ...
ಹಾಸನಾಂಬೆ ಗರ್ಭಗುಡಿ ಪ್ರವೇಶಿಸಿ ದರ್ಶನ ಪಡೆಯಲು ನಿರ್ಬಂಧ
ಹಾಸನ: ಹಾಸನಾಂಬ ದೇವಾಲಯ ಆಡಳಿತ ಮಂಡಳಿ ಮತ್ತು ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹಾಸನಾಂಬೆ ಗರ್ಭಗುಡಿ ಒಳಗಡೆ ಪ್ರವೇಶ ಮಾಡಿ ದರ್ಶನ ಪಡೆಯುವುದಕ್ಕೆ ಸಂಪೂರ್ಣ ಬ್ರೇಕ್ ಹಾಕಿದೆ.
ಶುಕ್ರವಾರ ರಾತ್ರಿಯಿಂದಲೇ ಜಾರಿಗೆ ಬರುವಂತೆ ಅರ್ಚಕರನ್ನು...




















