Saval
ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ
ಮಂಗಳೂರು(ದಕ್ಷಿಣ ಕನ್ನಡ): ಮಾದಕ ವಸ್ತು ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಮಡಿಕೇರಿ ಮೂಲದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ 95 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಲಾಗಿದೆ.
ಕೊಡಗು ಜಿಲ್ಲೆಯ ಮಡಿಕೇರಿ...
ಮಾಹಿತಿ ಹಕ್ಕು ಕಾಯ್ದೆಯನ್ವಯ ದಾಖಲೆ ನೀಡದ ಕಾರಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಆದೇಶ
ಹೆಚ್ ಡಿ ಕೋಟೆ: ಹೆಚ್ ಡಿ ಕೋಟೆ ತಾಲ್ಲೂಕು ಬಿದರಹಳ್ಳಿ ಗ್ರಾಮದ ಸ.ನಂ.71/1, 61 ಮತ್ತು 71/2 ರ ಜಮೀನಿಗೆ ಸಂಬಂಧಿಸಿದಂತೆ 1997-98ನೇ ಇಸವಿಯಲ್ಲಿ ಖಾತೆ ಮಾಡಿರುವ ಎಂ.ಆರ್ ಕಡತವು ಖಾಯಂ ಕಡತವಾಗಿದ್ದು,...
ಮಂಡ್ಯ ವಿಸಿ ನಾಲೆಗೆ ಕಾರು ಪಲ್ಟಿ: ನಾಲ್ವರು ಜಲಸಮಾಧಿ
ಮಂಡ್ಯ: ವಿಸಿ ನಾಲೆಗೆ ಕಾರು ಪಲ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಜಲಸಮಾಧಿಯಾದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬನಘಟ್ಟ ಬಳಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಿವಾಸಿ ಚಂದ್ರಪ್ಪ ಎನ್ನುವವರಿಗೆ ಸೇರಿದ ಕಾರು...
ಬರ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು- ಮುಖ್ಯಮಂತ್ರಿ ಸಿದ್ದರಾಮಯ್ಯ
ಹಾಸನ: ಬರ ನಿರ್ವಹಣೆಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು
ಅವರು ಇಂದು ಹಾಸನದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಜ್ಯ ಸರ್ಕಾರ ಎಲ್ಲದ್ದಕ್ಕೂ ಕೇಂದ್ರ...
ಪ್ರಧಾನಮಂತ್ರಿಗಳೆಂದರೆ ಸರ್ವಾಧಿಕಾರಿಯೇ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಪ್ರಧಾನಮಂತ್ರಿಗಳೆಂದರೆ ಅವರೇನು ಸರ್ವಾಧಿಕಾರಿಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಪ್ರಧಾನಮಂತ್ರಿಗಳ ವಿರುದ್ಧ ಸಿದ್ದರಾಮಯ್ಯ ದುರಹಂಕಾರದಿಂದ ಮಾತನಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿ ...
ಮೊಬೈಲ್ ಹೆಚ್ಚು ಬಳಸದಂತೆ ಬುದ್ದಿವಾದ ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ
ಗೌರಿಬಿದನೂರು: ಮೊಬೈಲ್ ನಲ್ಲೇ ಹೆಚ್ಚು ಸಮಯ ಕಳೆಯಬೇಡ. ಅದರ ಬದಲು ವಿದ್ಯಾಭ್ಯಾಸದ ಕಡೆಗೆ ಗಮನ ಹರಿಸುವ ಎಂದು ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದ ಒಂಬತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ...
ʼಥಗ್ ಲೈಫ್ʼ: ಕಮಲ್ ಹಾಸನ್ – ಮಣಿರತ್ನಂ ಕಾಂಬಿನೇಷನ್ ಚಿತ್ರದ ಟೈಟಲ್ ರಿವೀಲ್
ಚೆನ್ನೈ: ಕಮಲ್ ಹಾಸನ್ – ಮಣಿರತ್ನಂ ಕಾಂಬಿನೇಷನ್ ಬಹು ನಿರೀಕ್ಷಿತ ಬಿಗ್ ಬಜೆಟ್ ಸಿನಿಮಾದ ಟೈಟಲ್ ರಿವೀಲ್ ಆಗಿದ್ದು, ʼನಾಯಕನ್ʼ ಡಿಫ್ರೆಂಟ್ ಲುಕ್ ಸಿನಿವಲಯದಲ್ಲಿ ವೈರಲ್ ಆಗಿದೆ.
35 ವರ್ಷದ ಬಳಿಕ ಕಮಲ್ ಹಾಸನ್...
ನನ್ನ ಕ್ಷೇತ್ರದ ಗ್ರಾಮಗಳಿಗೆ ನೀರು ಬಿಡದಿದ್ದರೆ ರಾಜೀನಾಮೆ ನೀಡುತ್ತೇನೆ: ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಕಾಂಗ್ರೆಸ್...
ವಿಜಯಪುರ: ನನ್ನ ಕ್ಷೇತ್ರದ ಗ್ರಾಮಗಳಿಗೆ ನೀರು ಬಿಡದಿದ್ದರೆ ರಾಜೀನಾಮೆ ನೀಡುವುದಾಗಿ ತಮ್ಮದೇ ಸರ್ಕಾರಕ್ಕೆ ವಿಜಯಪುರ ಜಿಲ್ಲೆ ಇಂಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಇಂದು ಮಾತನಾಡಿದ...
ಪಿಎಂ – ವಿಶ್ವಕರ್ಮ ಯೋಜನೆಯಲ್ಲಿ ಗಾಣಿಗರನ್ನು ಸೇರಿಸುವಂತೆ ಪ್ರಧಾನಿ ಮೋದಿಗೆ ಮನವಿ
ಬೆಂಗಳೂರು: ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಮಹತ್ವಕಾಂಕ್ಷಿ ಪಿಎಂ-ವಿಶ್ವಕರ್ಮ ಯೋಜನೆಯಲ್ಲಿ ಗಾಣಿಗ ಸಮುದಾಯವನ್ನು ಸೇರಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿಕೊಳ್ಳಲಾಗಿದೆ.
ಅಖಿಲ ಕರ್ನಾಟಕ ಗಾಣಿಗ ಮಹಾಸಭಾ(ರಿ) ಅಧ್ಯಕ್ಷ ಎಂ....




















