Saval
ರಷ್ಯಾ ನಾಗರಿಕರಿಗೆ 30 ದಿನಗಳ ಉಚಿತ E-ಟೂರಿಸ್ಟ್ ವೀಸಾ ನೀಡಲು ಭಾರತ ಅಸ್ತು..!
ನವದೆಹಲಿ : ಭಾರತವು ಶೀಘ್ರದಲ್ಲೇ ರಷ್ಯಾದ ನಾಗರಿಕರಿಗೆ 30 ದಿನಗಳ ಉಚಿತ ಇ-ಟೂರಿಸ್ಟ್ ವೀಸಾ ಮತ್ತು 30 ದಿನಗಳ ಗುಂಪು ಪ್ರವಾಸಿ, ಗ್ರೂಪ್ ಟೂರಿಸ್ಟ್ ವೀಸಾ ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ...
ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದ್ರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತೆ – ಎಂಬಿ ಪಾಟೀಲ್
ಬೆಂಗಳೂರು : ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಬಿಜೆಪಿ ಇಳಿಸದೇ ಹೋದ್ರೆ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಅಂತ ಸಚಿವ ಎಂಬಿ ಪಾಟೀಲ್ ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರ 63% ಕಮೀಷನ್ ಸರ್ಕಾರ ಎಂಬ...
ಕೆಐಎಡಿಬಿ ಹೊಸ ಬಹುಮಹಡಿ ಕಟ್ಟಡ ಉದ್ಘಾಟಿಸಿದ ಸಿಎಂ, ಡಿಸಿಎಂ
ಬೆಂಗಳೂರು : ನಗರದ ಗಾಂಧಿನಗರದಲ್ಲಿ ನಿರ್ಮಿಸಲಾಗಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹೊಸ ಕಟ್ಟಡವನ್ನು ಸಿಎಂ ಸಿದ್ಧರಾಮಯ್ಯ ಅವರಿಂದು ಉದ್ಘಾಟಿಸಿದರು.
ಗಾಂಧಿನಗರದ ಆಚಾರ್ಯ ತುಳಸಿ ಮಾರ್ಗದಲ್ಲಿ 32 ಕೋಟಿ ರೂ. ವೆಚ್ಚದಲ್ಲಿ ಈ...
ನಾನು ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತಾಡಿದ್ದು ನಿಜ – ಡಿಕೆಶಿ
ಬೆಂಗಳೂರು : ನಾನು ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತಾಡಿದ್ದು ನಿಜ. ರಾಜಕಾರಣದಲ್ಲಿ ಬಾಂಧವ್ಯ, ನೆಂಟಸ್ತನ, ಸ್ನೇಹ ಎಲ್ಲ ಇದ್ದೇ ಇರುತ್ತದೆ ಅಂತ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಭೇಟಿ ಬಗ್ಗೆ...
ಇಂಡಿಗೋ ಸಮಸ್ಯೆ – ಪೈಲಟ್ ರಜೆ ನಿಯಮಗಳನ್ನು ಸಡಿಲಿಸಿದ DGCA
ನವದೆಹಲಿ : ದೇಶಾದ್ಯಂತ ಇಂಡಿಗೋ ವಿಮಾನ ಸೇವೆಯಲ್ಲಿ ಸಮಸ್ಯೆಯಾದ ಬೆನ್ನಲ್ಲೇ ನಾಗರಿಕ ವಿಮಾನಯಾನ ನಿರ್ದೇಶನಾಲಯ ತನ್ನ ನಿಯಮಗಳನ್ನು ಸಡಿಲಿಸಿದೆ. ವಿಮಾನಯಾನ ಸಿಬ್ಬಂದಿ ಸಾಪ್ತಾಹಿಕ ವಿಶ್ರಾಂತಿಗೆ ರಜೆಯನ್ನು ಬದಲಾಯಿಸಬಾರದು ಎಂಬ ತನ್ನ ಇತ್ತೀಚಿನ ನಿರ್ದೇಶನವನ್ನು...
ನಾವು ತಟಸ್ಥವಾಗಿಲ್ಲ – ಶಾಂತಿಯ ಪರವಾಗಿದ್ದೇವೆ; ಪುಟಿನ್ ಜೊತೆಗಿನ ಸಂವಾದದಲ್ಲಿ ಮೋದಿ ಮಾತು
ನವದೆಹಲಿ : ಭಾರತವು ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ. ಶಾಂತಿಯಲ್ಲಿ ಭಾರತ ನಂಬಿಕೆಯಿಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಹೈದರಾಬಾದ್ ಹೌಸ್‌ನಲ್ಲಿ ನಡೆದ ಭಾರತ-ರಷ್ಯಾ 23ನೇ ಶೃಂಗಸಭೆಯಲ್ಲಿ ಪುಟಿನ್ ಜೊತೆಗೆ ಸಂವಾದ...
1000ಕ್ಕೂ ಹೆಚ್ಚು ಇಂಡಿಗೋ ವಿಮಾನ ಹಾರಾಟ ರದ್ದು – ಫೆಬ್ರವರಿ ವೇಳೆಗೆ ಸಮಸ್ಯೆಗೆ ಪರಿಹಾರ
ನವದೆಹಲಿ : ಕಳೆದ 20 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ 1000ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಇಂಡಿಗೋ ಸಂಸ್ಥೆ ಪ್ರಯಾಣಿಕರಲ್ಲಿ ಕ್ಷಮೆಯಾಚಿಸಿದ್ದು, ಫೆಬ್ರವರಿ ವೇಳೆಗೆ ಸಮಸ್ಯೆ ಸರಿಪಡಿಸುವುದಾಗಿ ಭರವಸೆ ನೀಡಿದೆ.
ಈ...
ಜಪಾನ್‌ನಲ್ಲಿ “ಬಾಹುಬಲಿ ದಿ ಎಪಿಕ್” ಸಿನಿಮಾ ರಿಲೀಸ್..!
ಟಾಲಿವುಡ್‌ನ ನಿರ್ದೇಶಕ ಎಸ್.ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ ಪಾರ್ಟ್-1 ಹಾಗೂ ಪಾರ್ಟ್-2 ಎರಡೂ ಸಿನಿಮಾವನ್ನ ಒಟ್ಟಾಗಿ ಎಕ್ಸ್‌ಪೀರಿಯನ್ಸ್ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಎರಡೂ ಸಿನಿಮಾವನ್ನು ಒಟ್ಟಾಗಿ `ಬಾಹುಬಲಿ ದಿ ಎಪಿಕ್’ ಎನ್ನುವ ಟೈಟಲ್‌ನಲ್ಲಿ...
ಖರೀದಿದಾರರಿಗೆ ಗುಡ್‌ನ್ಯೂಸ್; ರೆಪೋ ದರ ಕಡಿತ – ಇಎಂಐ ಎಷ್ಟು ಇಳಿಕೆಯಾಗುತ್ತೆ..?
ಮುಂಬೈ : ದೇಶದ ಜಿಡಿಪಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೆಪೋ ದರ ಕಡಿತಗೊಳಿಸಿದೆ. 25 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು ರೆಪೋ ಬಡ್ಡಿ ದರ 5.50%...
ದರ್ಶನ್‌ನಿಗೆ 82 ಲಕ್ಷ ಹಣದ ತಲೆಬಿಸಿ – ಕೃಷಿ, ಪ್ರಾಣಿ ಮಾರಾಟದಿಂದಲೇ ಹಣ ಸಿಕ್ಕಿದ್ದು..!
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್‌ಗೆ ಒಂದರ ಮೇಲೆ ಒಂದರಂತೆ ಸಂಕಷ್ಟಗಳು ಎದುರಾಗುತ್ತಲೇ ಇವೆ. ರೇಣುಕಾಸ್ವಾಮಿ ಕೊಲೆ ನಡೆದಾಗ ದರ್ಶನ್‌ಗೆ ಆದಾಯ ತೆರಿಗೆ ಅಧಿಕಾರಿಗಳು...





















