Saval
ಕಾವೇರಿ ಆರತಿಗೆ ತಾಲೂಕಿನ ಜನರಿಗೆ ಆಹ್ವಾನ – ಚಲುವರಾಯಸ್ವಾಮಿ
ಬೆಂಗಳೂರು : ನಾಳೆಯಿಂದ (ಶುಕ್ರವಾರ) ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಪ್ರಾರಂಭ ಆಗಲಿದ್ದು, ಎಲ್ಲಾ ಸಿದ್ದತೆಗಳು ಮುಗಿದಿವೆ. 5 ದಿನಗಳ ಕಾಲ ಕಾವೇರಿ ಅರತಿ ನಡೆಯಲಿದೆ ಎಂದು ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ...
ಟ್ವಿಸ್ಟ್ ಕೊಟ್ಟ ದಳಪತಿ ವಿಜಯ್ – ಅಭಿಮಾನಿಗಳಿಗೆ ದೀಪಾವಳಿ ಗಿಫ್ಟ್..!
ವಿಜಯ್ ಈಗ ರಾಜಕೀಯ ಭಾಷಣದಲ್ಲಿ ಬ್ಯುಸಿಯಾಗಿದ್ದಾರೆ. ಮುಂದಿನ ವರ್ಷ ತಮಿಳುನಾಡು ವಿಧಾನಸಭಾ ಚುನವಾಣೆಯನ್ನು ಗುರಿಯಾಗಿಸಿಕೊಂಡಿರುವ ನಟ ವಿಜಯ್ ರಾಜ್ಯದ ಪ್ರಚಾರವನ್ನೂ ಮಾಡುತ್ತಿದ್ದಾರೆ. ಜನ ಸಂಘಟನೆ ಗುರಿಯಾಗಿಸಿಕೊಂಡಿರುವ ವಿಜಯ್‌ಗೆ ಈಗ ಸಿನಿಮಾ ಬಗ್ಗೆ ಯೋಚನೆ...
ಭಾರತದ ದೊಡ್ಡ ಅಭಿಮಾನಿ – ರಷ್ಯಾದ ತೈಲ ಖರೀದಿ ನಿಲ್ಲಿಸುವಂತೆ ಮತ್ತೆ ಅಮೆರಿಕ ಒತ್ತಾಯ
ವಾಷಿಂಗ್ಟನ್ : ನಾನು ಭಾರತದ ದೊಡ್ಡ ಅಭಿಮಾನಿ ಎಂದು ಹೇಳಿಕೊಂಡಿರುವ ಅಮೆರಿಕದ ಇಂಧನ ಕಾರ್ಯದರ್ಶಿ ಕ್ರಿಸ್ ರೈಟ್, ಭಾರತವು ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುವಂತೆ ಒತ್ತಾಯಿಸಿದರು.
ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನಲ್ಲಿ ಮಾತನಾಡುತ್ತಾ, ಭಾರತದ ಜೊತೆಗೆ...
ಪಹಲ್ಗಾಮ್ ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿ ಅರೆಸ್ಟ್
ಶ್ರೀನಗರ : ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಉಗ್ರರಿಗೆ ಸಹಾಯ ಮಾಡಿದ್ದ, ಜಮ್ಮು ಮತ್ತು ಕಾಶ್ಮೀರದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನ 26 ವರ್ಷದ ಮೊಹಮ್ಮದ್ ಯೂಸುಫ್ ಕಟಾರಿ ಎಂದು...
ದೆಹಲಿಯಲ್ಲಿ ಅಕ್ರಮ ವಾಸ – 25 ಬಾಂಗ್ಲಾ ಪ್ರಜೆಗಳು ಬಂಧನ
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 25 ಬಾಂಗ್ಲಾದೇಶದ ಪ್ರಜೆಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ವಿದೇಶಿ ವಲಸಿಗರ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಆಗ್ನೇಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆ...
ಪ್ರೀತಿಗೆ ಮನೆಯವರ ವಿರೋಧ – ರೈಲಿಗೆ ತಲೆಕೊಟ್ಟ ಪ್ರೇಮಿಗಳು ಸಾವು
ಕೋಲಾರ : ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಜಿಲ್ಲೆಯ ಮಾಲೂರು ತಾಲೂಕು ಬ್ಯಾಟರಾಯನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಶೆಟ್ಟಹಳ್ಳಿ ಗ್ರಾಮದ...
ರಾಜ್ಯದ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಹೆಸರು ಅಂತಿಮ; ವಿನಯ್ ಕುಲಕರ್ಣಿ ಪತ್ನಿಗೂ ಸಿಕ್ತು ಪಟ್ಟ
ನವದೆಹಲಿ : ಸಾಕಷ್ಟು ಹಗ್ಗಜಗ್ಗಾಟದ ನಂತರ ಬಾಕಿ ಉಳಿದಿದ್ದ ರಾಜ್ಯದ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಹೆಸರು ಅಂತಿಮಪಡಿಸಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 2.5 ವರ್ಷ ತುಂಬುತ್ತಿರುವ ಹೊತ್ತಿನಲ್ಲಿ ರಾಜ್ಯದ...
ಇಂದಿನಿಂದ ನಾಲ್ಕು ದಿನ ಶ್ರೀರಂಗಪಟ್ಟಣದ ದಸರಾ ಉತ್ಸವ
ಮಂಡ್ಯ : ವಿಶ್ವವಿಖ್ಯಾತ ಮೈಸೂರು ದಸರಾ ಕಳೆಗಟ್ಟಿದೆ. ಈ ಬೆನ್ನಲ್ಲೇ ಇಂದಿನಿಂದ ಮಂಡ್ಯದ ಶ್ರೀರಂಗಪಟ್ಟಣದ ದಸರಾ ಉತ್ಸವಕ್ಕೂ ಚಾಲನೆ ಸಿಗಲಿದೆ.
ಇಂದಿನಿಂದ 4 ದಿನಗಳ ಕಾಲ ನಡೆಯಲಿರುವ ಈ ಉತ್ಸವಕ್ಕೆ ನಟ, ನಿರ್ದೇಶಕ ಟಿ.ಎಸ್...
ನಟ ದರ್ಶನ್ & ಗ್ಯಾಂಗ್ ಇಂದು ಕೋರ್ಟ್‌ಗೆ ಹಾಜರು
ಬೆಂಗಳೂರು : ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 17 ಆರೋಪಿಗಳು ಇಂದು ಸಿಸಿಎಚ್ 64ರ ನ್ಯಾಯಾದೀಶರ ಮುಂದೆ ಹಾಜರಾಗಲಿದ್ದಾರೆ.
ಎಲ್ಲಾ ಆರೋಪಿಗಳ ಹಾಜರಾತಿ ಬಳಿಕ ಚಾರ್ಜಸ್ ಫ್ರೇಮ್...
ದೇಶದ ಆತ್ಮವನ್ನು ಅರಿತ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ: ಚಕ್ರವರ್ತಿ ಸೂಲಿಬೆಲೆ
ಬೆಂಗಳೂರು : ದೇಶದ ಆತ್ಮವನ್ನು ಅರಿತುಕೊಂಡ ವ್ಯಕ್ತಿಯನ್ನು ನಾವಿಂದು ಕಳೆದುಕೊಂಡಿದ್ದೇವೆ ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಬೇಸರ ವ್ಯಕ್ತಪಡಿಸಿದ್ದಾರೆ.
ಎಸ್.ಎಲ್ ಭೈರಪ್ಪ ಅವರ ನಿಧನದ ಬಗ್ಗೆ ಸಂತಾಪ ಸೂಚಿಸುತ್ತ `ಪಬ್ಲಿಕ್ ಟಿವಿ’ಯೊಂದಿಗೆ ಮಾತನಾಡಿದ ಅವರು,...





















