Saval
ಮಂಡ್ಯ: ಕಿಡಿಕೇಡಿಗಳಿಂದ ರೇಷ್ಮೆ ಹುಳು ಸಾಕಾಣಿಕೆ ಮನೆಗೆ ಬೆಂಕಿ- ರೈತನಿಗೆ 7 ಲಕ್ಷ ನಷ್ಟ
ಮಂಡ್ಯ: ಕಿಡಿಗೇಡಿಗಳು ರೇಷ್ಮೆ ಹುಳು ಸಾಕಾಣಿಕೆ ಮನೆಗೆ ಬೆಂಕಿ ಹಾಕಿದ ಪರಿಣಾಮ ರೇಷ್ಮೆ ಹುಳು ಸಾಕಾಣಿಕೆ ಮನೆ ಸುಟ್ಟು ಕರಕಲಾಗಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಹೊಂಬೇಗೌಡನ ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ನಾಗರಾಜು ಎಂಬುವವರಿಗೆ ಸೇರಿರುವ...
ಶ್ರೀ ವರಸಿದ್ಧಿ ವಿನಾಯಕ ದೇವಾಲಯ
ಧೂಮ್ರಕೇತು ರ್ಗಣಾದ್ಯಕ್ಷೋ ಬಾಲಚಂದ್ರೋ ಗಜಾನನಃ |
ವಕ್ರತುಂಡಃ ಶೂರ್ಪಕರ್ಣೋ ಹೇರಂಬಃ ಸ್ಕಂದ ಪೂರ್ವಜಹಃ ||
ಲಿಂಗ ರೂಪದಲ್ಲಿ ಉದ್ಭವಿಸಿರುವ ಹಲಗೂರಿನ ವಿಶೇಷ ಶ್ರೀ ವರಸಿದ್ಧಿ ವಿನಾಯಕ ದೇವಾಲಯವಿದು. ಬೆಂಗಳೂರಿನಿಂದ 70 ಕಿ.ಮೀ. ರಾಷ್ಟ್ರೀಯ ಹೆದ್ದಾರಿ 209...
ಪೊಲೀಸರು ಡ್ರಗ್ಸ್ ವಿರುದ್ಧ ಮಂಗಳೂರು ನಗರ ಪೊಲೀಸರ ಕಾರ್ಯಾಚರಣೆ: 4 ದಿನದಲ್ಲಿ 15 ಮಂದಿಯ...
ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ನಗರ ಪೊಲೀಸರು ಡ್ರಗ್ಸ್ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಡ್ರಗ್ಸ್ ಸೇವನೆ ಪ್ರಕರಣಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 15 ಮಂದಿಯನ್ನು ಬಂಧಿಸಿದ್ದಾರೆ.
ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರು...
ವೈದ್ಯಕೀಯ ಸಂಸ್ಥೆಗೆ ನಿರ್ದೇಶಕರನ್ನು ನೇಮಕ ಮಾಡುವಾಗ ಅರ್ಹತೆಯಲ್ಲಿ ರಾಜಿ ಮಾಡಿಕೊಳ್ಳಲಾಗದು: ಹೈಕೋರ್ಟ್
“ವೈದ್ಯಕೀಯ ಸಂಸ್ಥೆಗೆ ನಿರ್ದೇಶಕರನ್ನು ನೇಮಕ ಮಾಡುವಾಗ ಅರ್ಹತೆಯಲ್ಲಿ ರಾಜಿ ಮಾಡಿಕೊಳ್ಳಲಾಗದು” ಎಂದು ಕರ್ನಾಟಕ ಹೈಕೋರ್ಟ್ ನ ಧಾರವಾಡ ಪೀಠ ಹೇಳಿದೆ.
ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೊದಲ ನಿರ್ದೇಶಕ ಸ್ಥಾನದಿಂದ ತನ್ನನ್ನು ತೆಗೆದು ಮೊದಲಿದ್ದ...
ಕಲಬುರಗಿ: ಕಾರ್ಮಿಕ ಇಲಾಖೆಯ ರಮೇಶ ಸುಂಬಡ, ಚಿತ್ತಾಪುರ ಶರಣು ಬೆಲ್ಲದ್ ಅಮಾನತು
ಕಲಬುರಗಿ: ಕಾರ್ಮಿಕ ಇಲಾಖೆಯ ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ ಸುಂಬಡ ಮತ್ತು ಚಿತ್ತಾಪುರ ಶರಣು ಬೆಲ್ಲದ್ ಅವರನ್ನು ಕಾರ್ಮಿಕ ಸಚಿವ ಸಂತೋಷ ಲಾಡ್ ಅಮಾನತು ಮಾಡಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ಈ ಇಬ್ಬರು ಅಧಿಕಾರಿಗಳು...
ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ 13 ಜನರ ಬಂಧನ: ನಗರ ಪೊಲೀಸ್ ಆಯುಕ್ತರ ಮಾಹಿತಿ
ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ 13 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 10 ಲಕ್ಷದಷ್ಟು ಹಣ ವಶಕ್ಕೆ ಪಡೆದಿದ್ದೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ...
ಮಂಗಳೂರು: ಮಟ್ಕಾ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ನಾಲ್ವರ ಬಂಧನ
ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರಿನ ತೊಕ್ಕೊಟ್ಟು ಒಳಪೇಟೆಯ ರೈಲ್ವೆ ಟ್ರಾಕ್ ಬಳಿ ಮಟ್ಕಾ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ನಾಲ್ಕು ಮಂದಿಯನ್ನು ಉಳ್ಳಾಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಮಧುಸೂದನ್ (50), ಮುಸ್ತಫಾ (50), ಫಕೀರಪ್ಪ (38), ಖಾದಿರ್...
ಹಿರಿಯ ರಾಜಕಾರಣಿ ಡಿ.ಬಿ.ಚಂದ್ರೇಗೌಡ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ
ಬೆಂಗಳೂರು: ಹಿರಿಯ ರಾಜಕಾರಣಿ ಡಿ.ಬಿ.ಚಂದ್ರೇಗೌಡ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರು ಇಂದು ಗೃಹಕಚೇರಿ ಕೃಷ್ಣಾದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
ಚಂದ್ರೇಗೌಡ ಅವರು ರಾಜಕಾರಣದಲ್ಲಿ ಬಹಳ ದೀರ್ಘಕಾಲ ಇದ್ದವರು. ಕಾಂಗ್ರೆಸ್...
ನ. 19ರಂದು ಅನ್ನದಾತರ ಮಕ್ಕಳಿಗಾಗಿ ಉದ್ಯೋಗ ಮೇಳ
ಮೈಸೂರು: ಒಕ್ಕಲಿಗ ಯುವ ಬ್ರಿಗೇಡ್ ಹಾಗೂ ಎನ್.ಆರ್ ಒಕ್ಕಲಿಗ ಬ್ರಿಗೇಡ್ ಸಹಯೋಗದಿಂದ ನ. 19 ರಂದು ಬೆಳೆಗೆ 10 ರಿಂದ ಸಂಜೆ 5 ರವರೆಗೆ ಮೈಸೂರು ಹೆಬ್ಬಾಳ ಕೈಗಾರಿಕಾ ಪ್ರದೇಶದ ಶ್ರೀ ಲಕ್ಷ್ಮಿಕಾಂತ...
ಸರಗೂರು: ಹುಲಿ ದಾಳಿಗೆ ರೈತ ಬಲಿ
ಸರಗೂರು: ಜಮೀನಿನಲ್ಲಿ ದನ ಕಾಯುತ್ತಿದ್ದ ರೈತನ ಮೇಲೆ ಹುಲಿಯೊಂದು ದಾಳಿ ನಡೆಸಿಕೊಂದು ತಿಂದಿರುವ ಘಟನೆ ತಾಲೂಕಿನ ಮೊಳೆಯೂರು ವಲಯ ಅರಣ್ಯ ಪ್ರದೇಶ ವ್ಯಾಪ್ತಿಯ ಅರಣ್ಯ ಕ್ವಾಟ್ರಸ್ ಬಳಿಯೇ ನಡೆದಿದೆ.
ತಾಲ್ಲೂಕಿನ ಬಿ.ಮಟಕೆರೆ ಗ್ರಾಮ ಪಂಚಾಯಿತಿ...





















