Saval
ಟಿ20 ವಿಶ್ವಕಪ್: ಅರ್ಹತೆ ಪಡೆದ ನೇಪಾಳ, ಒಮಾನ್
ಕಾಠ್ಮಂಡು: ಮುಂದಿನ 2024 ರ ಪುರುಷರ ಟಿ20 ವಿಶ್ವಕಪ್ ನಲ್ಲಿ ಭಾಗಿಯಾಗಲು ಏಷ್ಯಾ ವಲಯದ ಅರ್ಹತಾ ಪಂದ್ಯಗಳ ಮೂಲಕ ನೇಪಾಳ ಮತ್ತು ಒಮಾನ್ ಅರ್ಹತೆ ಪಡೆದಿವೆ.
ಏಷ್ಯಾ ವಲಯದ ಕ್ವಾಲಿಫೈಯರ್ ಕೂಟದಲ್ಲಿ ಫೈನಲ್ ತಲುಪುವ...
ಇಂದಿನಿಂದ ನ.20 ರವರೆಗೆ ಬಾಕಿ ಉಳಿದ ಪಡಿತರ ಕಾರ್ಡ್ ವಿತರಣೆ
ಬೆಂಗಳೂರು: ಬಾಕಿ ಉಳಿದಿದ್ದ ಪಡಿತರ ಕಾರ್ಡ್ ಗಳನ್ನು ಇಂದಿನಿಂದ ನವೆಂಬರ್ 20ನೇ ತಾರೀಖಿನವರೆಗೂ ವಿತರಿಸಲಾಗುತ್ತದೆ.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 2.96 ಲಕ್ಷ ಪಡಿತರ ಕಾರ್ಡ್ಗಳು ವಿತರಣೆಗೆ ಬಾಕಿ ಉಳಿದಿದ್ದವು. ಈ ಕಾರ್ಡ್ ಗಳನ್ನು ಸದ್ಯ...
ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಚಿತ್ರದ ಟ್ರೈಲರ್ ಬಿಡುಗಡೆ
ಬೆಂಗಳೂರು: ಯೋಗರಾಜ್ ಭಟ್ ನಿರ್ದೇಶನದ ಬಿ.ಸಿ.ಪಾಟೀಲ್ ನಿರ್ಮಾಣದ ‘ಗರಡಿ’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿದೆ.
ರಾಣೆಬೆನ್ನೂರಿನ ಮುನ್ಸಿಪಲ್ ಗ್ರೌಂಡ್ ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ನಟ ದರ್ಶನ್...
ಮೈಮೇಲೆ ಬಿಸಿ ಸಾರು ಬಿದ್ದು ಗಾಯಗೊಂಡ ಬಾಲಕ ಸಾವು
ದಾವಣಗೆರೆ: ಆಕಸ್ಮಿಕವಾಗಿ ಮೈಮೇಲೆ ಬಿಸಿ ಸಾರು ಬಿದ್ದು ಗಾಯಗೊಂಡಿದ್ದ ಬಾಲಕ ಸಾವನ್ನಪ್ಪಿದ ಘಟನೆ ಚನ್ನಗಿರಿ ತಾಲೂಕಿನ ಯಲೋದಹಳ್ಳಿಯಲ್ಲಿ ವರದಿಯಾಗಿದೆ.
ಗ್ರಾಮದ ಹನುಮಂತಪ್ಪ ಎಂಬುವರ ಪುತ್ರ ಸಮರ್ಥ್ ಮೃತಪಟ್ಟ ಬಾಲಕ.
ಯಲೋದಹಳ್ಳಿ ಗ್ರಾಮದಲ್ಲಿ ಕಳೆದ ಎಂಟು ದಿನದ...
ಮಗುವಿನ ಇತರ ಅಭ್ಯಾಸಗಳು
ಅ) ಬಾಯಿಗೆ ಬೆರಳು : ಕೆಲವು ಮಕ್ಕಳು ಹೆಬ್ಬರಳನ್ನು ಬಾಯಿಯಲ್ಲಿಟ್ಟುಕೊಂಡು ಚೀಪುತ್ತಾರೆ. ಇಂತಹ ಅಭ್ಯಾಸ ಒಂದು ಮತ್ತು ಎರಡನೇ ವರ್ಷದ ಮಕ್ಕಲಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಸೀಸೆಯಲ್ಲಿ ಹಾಲು ಕುಡಿಯುವ ಮಕ್ಕಳಿಗೆ ಈ ಅಭ್ಯಾಸ...
ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: ಐವರ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ
ಪಾಕಿಸ್ತಾನ: ಪೊಲೀಸರನ್ನು ಗುರಿಯಾಗಿಸಿಕೊಂಡು ನಡೆಸಿದ ಬಾಂಬ್ ಸ್ಫೋಟದಲ್ಲಿ ಐವರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಪಾಕಿಸ್ತಾನದ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ.
ಖೈಬರ್ ಪಖ್ತುಂಖ್ವಾದ...
ಸಿದ್ದರಾಮಯ್ಯ ಬಳಿಕ ಪರಮೇಶ್ವರ್ ಮುಖ್ಯಮಂತ್ರಿ ಆಗುತ್ತಾರೆ: ಸಚಿವ ಕೆ.ಎನ್ ರಾಜಣ್ಣ
ತುಮಕೂರು: ಸಿದ್ದರಾಮಯ್ಯ ಅವರು ಯಾವಾಗ ಬಿಡುತ್ತಾರೆ, ಆಗ ಪರಮೇಶ್ವರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಸಚಿವ ಕೆ.ಎನ್ ರಾಜಣ್ಣ ಹೇಳಿದರು.
ತುಮಕೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಜೀವಮಾನದಲ್ಲಿ ಏನೆಲ್ಲಾ ಹೇಳಿದ್ದೇನೆ ಅದು ಯಾವುದು...
ಗಜೇಂದ್ರಗಡ ಕೋಟೆ
ಗಜೇಂದ್ರಗಡ ಕೋಟೆ ಪ್ರಸಿದ್ಧ ಮರಾಠಾ ಆಡಳಿತಗಾರ ಛತ್ರಪತಿ ಶಿವಾಜಿ ಮಹಾರಾಜ್ ನಿರ್ಮಿಸಿದ ಐತಿಹಾಸಿಕ ಕೋಟೆ. ಮೇಲಿನಿಂದ ನೋಡಿದಾಗ ಆನೆಯ ಆಕಾರವನ್ನು ಹೋಲುತ್ತದೆ ಎಂಬ ಕಾರಣಕ್ಕೆ ಗಜೇಂದ್ರಗಡ ಎಂಬ ಹೆಸರು ಬಂದಿದೆ.
ಗಜೇಂದ್ರಗಡ ಒಪ್ಪಂದ: ಮೈಸೂರು...
ಅಂತರ್ಜಲ ಮಟ್ಟವನ್ನು ಅಭಿವೃದ್ಧಿಪಡಿಸಿ, ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮವಹಿಸಿ: ಪ್ರಿಯಾಂಕ ಖರ್ಗೆ
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕಾವೇರಿ, ಕಪಿಲಾ ನದಿಗಳು ಹರಿಯುವ ಜಿಲ್ಲೆಯಾಗಿದ್ದು ಇಲ್ಲಿ ನೀರಿನ ಲಭ್ಯತೆ ಹೆಚ್ಚಿದೆ. ಸಿಗುವ ನೀರನ್ನು ಇಂಗಿಸುವ ಮೂಲಕ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟವನ್ನು ಅಭಿವೃದ್ಧಿ ಪಡಿಸಿ, ಇದರಿಂದ ಕುಡಿಯುವ ನೀರಿನ...
ಕಾಂತರಾಜ್ ವರದಿಯನ್ನು ತೆಗೆದುಕೊಂಡು ಹೋಗಿ ಬೆಂಕಿಗೆ ಹಾಕಿ ಸುಡಬೇಕು: ಕೆ.ಎಸ್.ಈಶ್ವರಪ್ಪ
ಬೆಂಗಳೂರು: ಕಾಂತರಾಜ್ ವರದಿಯನ್ನು ತೆಗೆದುಕೊಂಡು ಹೋಗಿ ಬೆಂಕಿಗೆ ಹಾಕಿ ಸುಡಬೇಕು ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂತರಾಜ್ ವರದಿಗೆ ಸದಸ್ಯ ಕಾರ್ಯದರ್ಶಿ...




















