Saval
ಹೆಣ್ಣು ಭ್ರೂಣ ಪತ್ತೆ ಮಾಡುತ್ತಿದ್ದ ಆಸ್ಪತ್ರೆ ಮೇಲೆ ಆರೋಗ್ಯ ಇಲಾಖೆ ದಾಳಿ: ನೋಟಿಸ್ ಜಾರಿ
ಬೆಳಗಾವಿ: ಹೆಣ್ಣು ಭ್ರೂಣ ಪತ್ತೆ ಮಾಡುತ್ತಿದ್ದ ಬೆಳಗಾವಿಯ ಮಾಧವ ನಗರದ ಯಶ್ ಆಸ್ಪತ್ರೆ ಮೇಲೆ ಬೆಳಗಾವಿ ಉಪವಿಭಾಗಾಧಿಕಾರಿ, ಆರೋಗ್ಯ ಇಲಾಖೆ ಜಂಟಿ ದಾಳಿ ನಡೆಸಿ ಪರಿಶೀಲನೆ ನಡೆಸಿತು.
ಗರ್ಭಧಾರಣೆ ಪೂರ್ವ ಮತ್ತು ಪ್ರಸವಪೂರ್ವ ಲಿಂಗ...
ಮೈಸೂರು: ಹಸಿರು ಪಟಾಕಿ ಹೊರತುಪಡಿಸಿ ಇತರೆ ಪಟಾಕಿಗಳ ಬಳಕೆಗೆ ನಿಷೇಧ
ಮೈಸೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದೀಪಾವಳಿ ಹಬ್ಬವನ್ನು ನವೆಂಬರ್ ೧೧ ರಿಂದ ೧೫ರವರೆಗೆ ಆಚರಿಸಲಿದ್ದು, ಆ ಸಮಯದಲ್ಲಿ ವಿವಿಧ ರೀತಿಯ ಪಟಾಕಿಗಳನ್ನು ಸ್ಫೋಟಿಸುವುದರಿಂದ ಉಂಟಾಗುವ ಶಬ್ದ ಮಾಲಿನ್ಯ ಹಾಗೂ ವಾಯು ಮಾಲಿನ್ಯದಿಂದ...
ಚಾಲಕನ ಅಜಾಗ್ರತೆಯ ಬಸ್ ಚಾಲನೆ: 12 ಮಂದಿ ಪ್ರಯಾಣಿಕರಿಗೆ ಗಾಯ
ಗುಡಿಬಂಡೆ: ಚಾಲಕ ಅತಿ ವೇಗ ಮತ್ತು ಅಜಾಗ್ರತೆಯಿಂದ ಬಸ್ ಚಾಲನೆ ಮಾಡಿದ ಪರಿಣಾಮ ಬಸ್ ನಲ್ಲಿದ್ದ ಸುಮಾರು 12ಕ್ಕೂ ಹೆಚ್ಚು ಪ್ರಯಾಣಿಕರಿಗೆ ಮಾರಣಾಂತಿಕ ಗಾಯಗಳಾದ ಗಟನೆ ಪಟ್ಟಣದ ಸಮೀಪ ನಡೆದಿದೆ.
ಬಾಗೇಪಲ್ಲಿಯಿಂದ ಗುಡಿಬಂಡೆ ಬರುತ್ತಿದ್ದ...
ಆನೇಕಲ್ ನ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟ: ವ್ಯಕ್ತಿಗೆ ಗಂಭೀರ ಗಾಯ
ಆನೇಕಲ್: ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ಬಳಿಯ ಬನ್ನೇರುಘಟ್ಟದ ಸುದರ್ಶನ್ ಲೇಔಟ್ ನ ಮನೆಯೊಂದರಲ್ಲಿನ ಸಿಲಿಂಡರ್ ಸ್ಫೋಟಗೊಂಡು ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾಜೇಂದ್ರ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಪೋಟ ಸಂಭವಿಸಿದ ಮನೆಯಲ್ಲಿ...
ರಾಜ್ಯ ಸರ್ಕಾರದಿಂದ ಬರ ಪರಿಹಾರ ಹಣ ಬಿಡುಗಡೆ
ಬೆಂಗಳೂರು: ರಾಜ್ಯ ಸರ್ಕಾರ ಬರ ಪರಿಹಾರ ಹಣ ಬಿಡುಗಡೆ ಮಾಡಿದೆ.
31 ಜಿಲ್ಲೆಗಳ ಬೆಳೆ ನಷ್ಟ ಆಧರಿಸಿ ಎಸ್.ಡಿ.ಆರ್.ಎಫ್ ಅಡಿಯಲ್ಲಿ ಇಂದು (ನ. 03) 324 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ.
ಮುಂಗಾರು ವೈಫಲ್ಯದಿಂದ...
ಡಿಸೆಂಬರ್ 4ರಿಂದ ಚಳಿಗಾಲದ ಅಧಿವೇಶನ ಸಾಧ್ಯತೆ: ಯು.ಟಿ. ಖಾದರ್
ಹುಬ್ಬಳ್ಳಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನವು ಬಹುತೇಕ ಡಿಸೆಂಬರ್ 4ರಿಂದ ಆರಂಭವಾಗಬಹುದು. ಸದ್ಯದಲ್ಲಿಯೇ ಅಧಿಕೃತವಾಗಿ ಘೋಷಣೆಯಾಗಲಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು,...
ಸಿದ್ದರಾಮಯ್ಯನವರದು ವೈಯಕ್ತಿಕ ಅಭಿಪ್ರಾಯ: ಪ್ರಿಯಾಂಕ್ ಖರ್ಗೆ
ಮೈಸೂರು: ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಗುರುವಾರ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, “ಸಿದ್ದರಾಮಯ್ಯನವರದು ವೈಯಕ್ತಿಕ ಅಭಿಪ್ರಾಯ. ತೀರ್ಮಾನ ಮಾಡಲು ಹೈಕಮಾಂಡ್ ಇದೆ” ಎನ್ನುವ ಮೂಲಕ ತನ್ನ ಅಸಮಾಧಾನ...
ಬೈಕ್ ಗೆ ಬೊಲೆರೋ ವಾಹನ ಡಿಕ್ಕಿ: ಇಬ್ಬರ ಸಾವು
ಮೈಸೂರು: ಬೈಕ್ ಗೆ ಬೊಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಪೊಲೀಸ್ ಬಡಾವಣೆ ರಿಂಗ್ ರಸ್ತೆ ಸಮೀಪ ನಡೆದಿದೆ.
ಬೊಲೆರೋ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ...
ಬೆಂಗಳೂರು: ಬಿಲ್ಡರ್ಸ್ ಮನೆಗಳ ಮೇಲೆ ಐಟಿ ದಾಳಿ
ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಹಲವೆಡೆ ಬಿಲ್ಡರ್ಸ್ ಮನೆಗಳ ಮೇಲೆ ಐಟಿ ದಾಳಿಯಾಗಿದೆ.
ಕಳೆದ ಹಲವು ದಿನಗಳಿಂದ ರಾಜ್ಯದ ಹಲವೆಡೆ ಜ್ಯುವೆಲರ್ ಅಂಗಡಿಗಳ ಮೇಲೆ ದಾಳಿ ಮಾಡಿದ್ದ ಐಟಿ ಅಧಿಕಾರಿಗಳು, ಈ ಬಾರಿ ಬಿಲ್ಡರ್ಸ್...
ಮಂಡ್ಯ: ಹಣಕಾಸು ವಿಚಾರಕ್ಕೆ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ
ಮಂಡ್ಯ: ಹಣಕಾಸು ವಿಚಾರಕ್ಕೆ ವ್ಯಕ್ತಿ ಮೇಲೆ ಚಾಕುವಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನಾಗಮಂಗಲ ಪಟ್ಟಣದ ಮುಸ್ಲಿಂ ಬ್ಲಾಕ್ ಬಳಿ ನೆನ್ನೆ ಸಂಜೆ ನಡೆದಿದೆ.
ಹಾಡುಹಗಲೇ ವ್ಯಕ್ತಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆ...





















