ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40553 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಡಿಕೆಶಿ ನಿವಾಸಕ್ಕೆ ಹರಿದ್ವಾರದ ನಾಗ ಸಾಧುಗಳ ಭೇಟಿ – ಆಶೀರ್ವಾದ ಪಡೆದು ಡಿಸಿಎಂ

0
ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಮುಖ್ಯಮಂತ್ರಿ ಹುದ್ದೆಯ ಶೀತಲ ಸಮರ ತೀವ್ರಗೊಂಡಿದ್ದು, ಈ ನಡುವೆ ಹರಿದ್ವಾರದಿಂದ ಬಂದ ನಾಗ ಸಾಧುಗಳಿಂದ ಡಿಸಿಎಂ ಡಿಕೆ...

ದೆಹಲಿ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕನ ಮೇಲೆ ಹಲ್ಲೆ – ಪೈಲಟ್ ಅಮಾನತು

0
ನವದೆಹಲಿ : ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1 ರಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪೈಲಟ್ ಒಬ್ಬರು ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆಯ ಬಳಿಕ ವಿಮಾನಯಾನ...

ಬುರುಡೆ ಗ್ಯಾಂಗ್‌ನಲ್ಲಿ ಬಿರುಕು – ಸಮೀರ್‌, ತಿಮರೋಡಿ, ಮಟ್ಟಣ್ಣನವರ್‌ ವಿರುದ್ಧ ಚಿನ್ನಯ್ಯ ದೂರು..!

0
ಮಂಗಳೂರು : ಧರ್ಮಸ್ಥಳ ಷ್ಯಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿಬಿದ್ದಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ...

ಬೆಂಗಳೂರಲ್ಲಿ ಇಂದು ಜೆಸಿಬಿ ಘರ್ಜನೆ – 200 ಮನೆಗಳು ನೆಲಸಮ

0
ಬೆಂಗಳೂರು : ಸಿಲಿಕಾನ್‌ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ ಮಾಡಿದೆ. ಪಾಲಿಕೆ ಜಾಗವನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಿದ್ದ, 200 ಮನೆಗಳನ್ನು ಜೆಸಿಬಿಗಳ ಮೂಲಕ ತೆರವುಗೊಳಿಸುವ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ. 6 ಜೆಸಿಬಿ, 300...

ರಾಜಧಾನಿ ಎಕ್ಸ್‌ಪ್ರೆಸ್‌ ಡಿಕ್ಕಿ ಹೊಡೆದು 8 ಆನೆಗಳ ದಾರುಣ ಸಾವು..!

0
ಗುವಾಹಟಿ : ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸೈರಂಗ್ - ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದು 8 ಆನೆಗಳು ಸಾವನ್ನಪ್ಪಿರುವ ಘಟನೆ ಇಂದು ನಸುಕಿನ ಜಾವ ನಡೆದಿದೆ. ಘಟನೆಯಲ್ಲಿ ಒಂದು ಮರಿ...

ದ್ವೇಷ ಭಾಷಣ ಮಸೂದೆ ಜನರ ಬಾಯಿ ಮುಚ್ಚಿಸೋ ಆದೇಶ – ಪ್ರಹ್ಲಾದ್‌ ಜೋಶಿ

0
ನವದೆಹಲಿ : ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಂಗೀಕರಿಸಿದ ‘ದ್ವೇಷ ಭಾಷಣ ಮಸೂದೆ’ ಸಾರ್ವಜನಿಕರ ಬಾಯಿ ಮುಚ್ಚಿಸುವ ಆದೇಶವಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರ...

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ವದಂತಿ; ಬೇಕರಿ, ಕಾಂಡಿಮೆಂಟ್ಸ್‌ ವ್ಯಾಪಾರ ಕುಸಿತ..!

0
ಬೆಂಗಳೂರು : ಕಳೆದ ಕೆಲ ದಿನಗಳಿಂದ ಮೊಟ್ಟೆ ಸೇವನೆ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ. ಮೊಟ್ಟೆಯಲ್ಲಿ ಕ್ಯಾನ್ಸರ್ ಇದೆ ಎಂಬ ವದಂತಿ ಜನರಲ್ಲಿ ಸಾಕಷ್ಟು ಭಯವನ್ನುಂಟು ಮಾಡಿದೆ. ಹಬ್ಬಗಳ ಸೀಜನ್‌ನಲ್ಲೂ ಬೇಕರಿ, ಕ್ಯಾಂಡಿಮೆಂಟ್ಸ್...

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತಕ್ಕೆ ಇಬ್ಬರು ಬಲಿ

0
ಚಿಕ್ಕಬಳ್ಳಾಪುರ : ಬೊಲೆರೋ ಹಾಗೂ ಬಲ್ಕರ್ ವಾಹನಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಪೇತೇನಹಳ್ಳಿ ಬಳಿ ನಡೆದಿದೆ. ಬೊಲೆರೋ ಹಾಗೂ ಬಲ್ಕರ್ ವಾಹನಗಳು ಮುಖಾಮುಖಿ ಡಿಕ್ಕಿಯಾಗಿದ್ದು,...

ಸರ್ಕಾರಿ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಷಿನ್, ವೆಂಟಿಲೇಟರ್ ಸೇರಿದಂತೆ, ಬಾಳುವ ಯಂತ್ರಗಳು ನಾಪತ್ತೆ..!

0
ಹಾಸನ : ಬೇಲೂರು ತಾಲೂಕು ಆಸ್ಪತ್ರೆಯಲ್ಲಿ 24 ಲಕ್ಷ ರೂ.ಗೂ ಹೆಚ್ಚು ಬೆಲೆ ಬಾಳುವ ವಸ್ತುಗಳ ಕಳವು ಆರೋಪ ಕೇಳಿಬಂದಿದೆ. ಸ್ಕ್ಯಾನಿಂಗ್ ಮಷಿನ್, ವೆಂಟಿಲೇಟರ್, ಮಾನಿಟರ್‌ಗಳು, ಆಕ್ಸಿಜನ್ ಸಿಲಿಂಡರ್‌ಗಳ ಸೇರಿ ಇತರೆ ವಸ್ತುಗಳು...

ಮಹಿಳೆ ಕೊಲೆ ಪ್ರಕರಣದ ಆರೋಪ; ಜೀವಾವಧಿ ಶಿಕ್ಷೆ ರದ್ದು..!

0
ಬೆಂಗಳೂರು : ಬಾಗಲೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬರುವ ರಮ್ಯಾ ಎಂಬ ಮಹಿಳೆ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದ. ಆಕೆಯ ಪತಿಗೆ ದೇವನಹಳ್ಳಿಯ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ಕೋರ್ಟ್‌ ವಿಧಿಸಿದ್ದ,...

EDITOR PICKS