ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40133 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕನ್ನಡದ ಅಭಿಮಾನವನ್ನು ಬೆಳೆಸುವ, ಅಳವಡಿಸಿಕೊಳ್ಳುವ ಅಗತ್ಯವಿದೆ: ತಹಶಿಲ್ದಾರ್ ಐ ಇ ಬಸವರಾಜು

0
ಚಾಮರಾಜನಗರ: ಕನ್ನಡ ಭಾಷೆ, ನೆಲ, ಜಲ, ಸಂಸ್ಕೃತಿ, ಪರಂಪರೆಗೆ ಪ್ರಾಚೀನ ಇತಿಹಾಸವಿದೆ. ಕನ್ನಡದ ಅಭಿಮಾನವನ್ನು  ಬೆಳೆಸುವ ಹಾಗೂ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ತಾಲೂಕು ತಹಶಿಲ್ದಾರ್ ಐ ಇ ಬಸವರಾಜು ತಿಳಿಸಿದರು. ಅವರು ಪ್ರಜಾಪಿತ ಬ್ರಹ್ಮಕುಮಾರಿಶ್ವರಿ...

ಮಂಗಳೂರು: ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ

0
ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಮಂಗಳೂರು ನಗರದ ನೆಹರೂ ಮೈದಾನದಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಇದೇ ವೇಳೆ ಜಿಲ್ಲಾ ಉಸ್ತುವಾರಿ...

ಚಿರತೆ ಕಾರ್ಯಾಚರಣೆ: ತಜ್ಞ ಡಾ.ಕಿರಣ್ ಚಿರತೆ ದಾಳಿ

0
ಬೆಂಗಳೂರು: ಆಪರೇಶನ್ ಚಿರತೆ ತಂಡದ ಭಾಗವಾಗಿರುವ ಅರವಳಿಕೆ ತಜ್ಞ ಡಾ ಕಿರಣ್ ಚಿರತೆ ದಾಳಿ ಮಾಡಿದ್ದು, ಅವರ ಕತ್ತಿನ ಭಾಗದಲ್ಲಿ ಪರಚಿದ ಗಾಯಗಳಾಗಿವೆ. ಅವರನ್ನು ಅಂಬ್ಯುಲೆನ್ಸ್ ಒಂದರಲ್ಲಿ ಕೂಡಲೇ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿದೆ. ಈ ಚಿರತೆ...

ಪ್ರತ್ಯೇಕ ರಾಜ್ಯದ ಕೂಗು: ಪ್ರತ್ಯೇಕ ಧ್ವಜಾರೋಹಣ ಮಾಡಲು ಮುಂದಾದವರ ಬಂಧನ

0
ಕಲಬುರಗಿ: ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಆಚರಣೆಯ ಸಂಭ್ರದಲ್ಲಿರುವಾಗಲೇ ಕಲಬುರಗಿ ನಗರದಲಿ ಮತ್ತೆ ಪ್ರತ್ಯೇಕ ರಾಜ್ಯದ ಕೂಗು ಕೇಳಿಬಂದಿದೆ. ಪರಿಣಾಮ ಬುಧವಾರ ಸರದಾರ ವಲ್ಲಭಬಾಯ್ ಪಟೇಲ್ ವೃತ್ತದಲ್ಲಿ ಬೆಳಗ್ಗೆ ಪ್ರತ್ಯೇಕ ರಾಜ್ಯದ ಧ್ವಜ ಹಾರಿಸಲು ಮಾಡಲು...

ವಿಶ್ವಕಪ್: ಇಂದು ಆಫ್ರಿಕಾ – ನ್ಯೂಜಿಲೆಂಡ್ ಮುಖಾಮುಖಿ

0
ಇಂದು ಬಲಿಷ್ಠ ತಂಡಗಳಾದ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗುತ್ತಿವೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಉಭಯ ತಂಡಗಳ ನಡುವೆ ಈ ಹಣಾಹಣಿ ನಡೆಯಲಿದೆ. ಈ ಎರಡೂ ತಂಡಗಳು ಪಾಯಿಂಟ್ ಪಟ್ಟಿಯಲ್ಲಿ ಅಗ್ರ-5ರಲ್ಲಿ...

ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ...

0
ಬೆಂಗಳೂರು: ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಘೋಷಣೆ ಮಾಡಿದರು. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ...

ಇಬ್ಬರೂ ಮನೆಗಳ ಬಂಧನ: 35 ಲಕ್ಷ ರೂ. ಮೌಲ್ಯದ ಚಿನ್ನ ವಶ

0
ಮೈಸೂರು: ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರು ಮನೆಗಳ್ಳರನ್ನ ಬಂಧಿಸಿರುವ ಸಿಸಿಬಿ ಪೊಲೀಸರು, ಬಂಧಿತರಿಂದ 35 ಲಕ್ಷ ರೂ. ಮೌಲ್ಯದ  602 ಗ್ರಾಂ ತೂಕದ ಚಿನ್ನ ಮತ್ತು 29 ಗ್ರಾಂ ಬೆಳ್ಳಿ ಪದಾರ್ಥವನ್ನು...

ಹೃದಯಾಘಾತದಿಂದ ಹಾಲಿವುಡ್‌ ನಟ ಟೈಲರ್ ಕ್ರಿಸ್ಟೋಫರ್ ನಿಧನ

0
ನವದೆಹಲಿ: ಹೃದಯ ಸ್ತಂಭನವಾಗಿ ಖ್ಯಾತ ಹಾಲಿವುಡ್‌ ನಟ ಟೈಲರ್ ಕ್ರಿಸ್ಟೋಫರ್(50) ನಿಧನರಾಗಿದ್ದಾರೆ ಎಂದು ನಟ ಮಾರಿಸ್ ಬೆನಾರ್ಡ್ ಅವರು ಇನ್ಸ್ಟಾಗ್ರಾಮ್‌ ನಲ್ಲಿ ಪೋಸ್ಟ್‌ ಮೂಲಕ ತಿಳಿಸಿದ್ದಾರೆ. ಸ್ಯಾನ್ ಡಿಯಾಗೋ ಅಪಾರ್ಟ್ಮೆಂಟ್ ನಲ್ಲಿ  ಟೈಲರ್ ಕ್ರಿಸ್ಟೋಫರ್‌...

ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

0
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಕಲ ಕನ್ನಡಿಗರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ. ಕನ್ನಡ ರಾಜ್ಯೋತ್ಸವದಂದು ಕರ್ನಾಟಕದ ಚೈತನ್ಯ ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ...

ನ. ೨ ರಿಂದ ೧೪ರ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ

0
ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸಲಿರುವ ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ನ. ೨ ರಿಂದ ೧೪ರ ತನಕ ನಡೆಯಲಿದೆ. ಇಂದು ದೇವಿಯ ಒಡವೆಗಳನ್ನು ದೇವಾಲಯಕ್ಕೆ ಕೊಂಡೊಯ್ಯಲಾಯಿತು. ರಸ್ತೆಗಳಲ್ಲಿ ಬಿಗಿ ಪೊಲೀಸ್...

EDITOR PICKS