Saval
ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ “ಜೊತೆಯಾಗಿರು’ ಸಿನಿಮಾ ಬಿಡುಗಡೆಗೆ ಸಿದ್ದ
ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ “ಜೊತೆಯಾಗಿರು’ ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ. ಈಗಾಗಲೇ ಸದ್ದಿಲ್ಲದೆ ಈ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪೂರ್ಣಗೊಂಡಿದ್ದು, ಇತ್ತೀಚೆಗೆ “ಜೊತೆಯಾಗಿರು’ ಸಿನಿಮಾವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ...
ದೊರೆಯ ತನಕ ದೂರು ಕೊಂಡು ಹೋಗಲಾಗದವರು ಹೊಳೆಯ ತನಕ ಓಟ ಮಾಡಿದರಂತೆ: ಬಿಜೆಪಿ ನಾಯಕರ...
ಬೆಂಗಳೂರು: ’ದೊರೆಯ ತನಕ ದೂರು ಕೊಂಡು ಹೋಗಲಾಗದವರು ಹೊಳೆಯ ತನಕ ಓಟ ಮಾಡಿದರಂತೆ’’ ಎಂಬ ಗಾದೆ ಮಾತಿನಂತಾಗಿದೆ ರಾಜ್ಯ ಬಿಜೆಪಿ ನಾಯಕರ ದಿಕ್ಕೆಟ್ಟ ಬರ ಅಧ್ಯಯನ ಯಾತ್ರೆ. ಬರಕ್ಕೆ ಪರಿಹಾರ ಕೊಡಬೇಕಾದವರು ದೆಹಲಿಯಲ್ಲಿ...
ಹೈಪೋಥೈರಾಯಿಡಿಸಂ
ಚಿಕ್ಕ ಮಕ್ಕಳಲ್ಲಿ ಡೆವಲಪ್ಮೆಂಟ್ ಡಿಸೆಬಿಲಿಟಿ ಹೈಪೋಥೈರಾಯಿಡಿಸಂ ನಿಂದ ಉಂಟಾಗುತ್ತದೆ. ಹುಟ್ಟಿನಿಂದಲೇ ಥೈರಾಯಿಡಿಸಂ ದೋಷವಿರಬಹುದು. ಹುಟ್ಟಿನಿಂದಲೇ ಥೈರಾಯಿಡಿಸಂ ದೋಷವಿದ್ದಾಗ ನಿಗದಿತ ಅವಧಿಯಾಗಿದ್ದರೂ, ಹೆರಿಗೆಯಾಗುವುದು ತಡವಾಗುತ್ತದೆ. ಮಗು ಬಹಳ ಮಂಕಾಗಿರುತ್ತದೆ. ಸ್ನಾಯುಗಳ ಹಿಡಿತ ಕಡಿಮೆ ಇರುತ್ತದೆ....
ಪತ್ರಿಕಾ ವಿತರಕರ ಶ್ರಮ ಗುರುತಿಸಿ ಗೌರವಿಸಿದ ರಾಜ್ಯ ಸರ್ಕಾರ
ಬೆಂಗಳೂರು ಅ 31: ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪತ್ರಿಕಾ ವಿತರಕರನ್ನೂ ರಾಜ್ಯೋತ್ಸವ ಪ್ರಶಸ್ತಿಗಾಗಿ ಪರಿಗಣಿಸಿ ಗೌರವಿಸಲಾಗಿದೆ.
ಮಾಧ್ಯಮ ಕ್ಷೇತ್ರದ ಅವಿಭಾಜ್ಯ ಅಂಗವಾಗಿರುವ ಪತ್ರಿಕಾ ವಿತರಕಾ ಸಮುದಾಯದಿಂದ ಜವರಪ್ಪ ಅವರಿಗೆ ಈ ಬಾರಿ...
ತುಮಕೂರು: ಸಿದ್ಧತೆಯಿಲ್ಲದೆ ಸಭೆಗೆ ಬಂದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಗೃಹ ಸಚಿವ ಜಿ.ಪರಮೇಶ್ವರ್
ತುಮಕೂರು: ಕುಣಿಗಲ್ ತಾಲ್ಲೂಕಿನ ಹುಲಿಯೂರು ದುರ್ಗದಲ್ಲಿ ನಡೆಯುತ್ತಿರುವ ಜನತಾ ದರ್ಶನ ಸಭೆಗೆ ಸಿದ್ಧತೆಯಿಲ್ಲದೆ ಸಭೆಗೆ ಬಂದ ಅಧಿಕಾರಿಗಳಿಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ಕ್ಲಾಸ್ ತೆಗೆದುಕೊಂಡಿದ್ದಾರೆ.
ಸಭೆಯಲ್ಲಿ ತೀವ್ರ ಬರ ಪರಿಸ್ಥಿತಿ...
ನೆನಪಿನ ವಿಧಗಳು
ಕಲಿತ ಕಲಿತ ವಿಷಯಗಳು ಚೆನ್ನಾಗಿ ನೆನಪಿನಲ್ಲಿ ಉಳಿಯಲು ನೆನಪಿನ ಬೇರೆ ಬೇರೆ ವಿಧಗಳನ್ನು ತಿಳಿದುಕೊಳ್ಳುವುದು ಸಹಾಯಕವಾಗುತ್ತದೆ. ಆಗ ವಿಷಯಗಳು ಯಾವ ರೂಪದಲ್ಲಿ ನಮ್ಮೊಳಗೆ ಉಳಿದುಕೊಂಡಿವೆ ಎಂದು ಗೊತ್ತಾಗುವುದರಿಂದ ಕಲಿತ ವಿಷಯಗಳ ವರ್ಗೀಕರಣದ ಅರಿವು...
ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ರೈತರ ಹಿತ ಕಾಯುವುದು ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ
ಮಂಡ್ಯ : ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ. ಎಂಥಾದ್ದೇ ಪರಿಸ್ಥಿತಿ ಬಂದರೂ ರೈತರ ಹಿತ ಕಾಯುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದರು.
ಮಂಡ್ಯ...
ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ
ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ 2023ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.
ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ....
ಛಾಯಾ ಭಗವತಿ
ಸುರಪುರ ತಾಲೂಕಿನಲ್ಲಿ ಕೃಷ್ಣಾ ನದಿ ದಂಡೆ ಮೇಲಿದೆ. ವೈಶಾಖ ಶುಕ್ರ ತದಿಗೆಯಂದು ಇಲ್ಲಿ ಜಾತ್ರೆ ನಡೆದು ಸಾವಿರಾರು ಭಕ್ತರು ಬಂದು ಸೂರ್ಯನ ಎರಡನೇ ಹೆಂಡತಿ ಎನ್ನರಾದ ಛಾಯಾ ಭಗವತಿಯನ್ನು ಪೂಜಿಸುವರು. ಅಂದು ಅಕ್ಷಯ...
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ
ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸರ್ಕಾರ ಮಂಗಳವಾರ ಬಿಡುಗಡೆ ಮಾಡಿದೆ.
ಸಂಘ ಸಂಸ್ಥೆಗಳೂ ಸೇರಿದಂತೆ ಒಟ್ಟು 68 ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ಘೋಷಣೆ ಮಾಡಲಾಗಿದೆ. ಈ ಬಾರಿ ಜಾನಪದ ಕ್ಷೇತ್ರದಲ್ಲಿ...




















