Saval
ಅಮೆರಿಕದ H-1B ವೀಸಾ ಹೊಡೆತ; ಕೌಶಲ್ಯಪೂರ್ಣ ಭಾರತೀಯರಿಗೆ ಜರ್ಮನಿ ಸ್ವಾಗತ
ಬರ್ಲಿನ್ : ಅಮೆರಿಕದ H-1B ವೀಸಾ ಶುಲ್ಕ ಹೆಚ್ಚಳ ವಿವಾದದ ಬೆನ್ನಲ್ಲೇ ಕೌಶಲ್ಯಪೂರ್ಣ ಭಾರತೀಯರಿಗೆ ಜರ್ಮನಿ ಬಿಗ್ ಆಫರ್ ನೀಡಿದೆ. ವೃತ್ತಿಪರ ಪರಿಣತ ಭಾರತೀಯರಿಗೆ ಜರ್ಮನಿಗೆ ಬರಬಹುದು ಎಂದು ರಾಯಭಾರಿ ಸ್ವಾಗತ ಕೋರಿದ್ದಾರೆ.
ಎಲ್ಲಾ...
ಟಾಲಿವುಡ್‌ನಲ್ಲಿ ʻಅಧಿರ’ ಯುಗ ಆರಂಭ; ಹನುಮಾನ್ ನಿರ್ದೇಶಕನ ಚಿತ್ರ
ಟಾಲಿವುಡ್‌ನಲ್ಲಿ ಸದ್ದು ಮಾಡುತ್ತಿರುವ ನಿರ್ದೇಶಕರ ಸಾಲಿನಲ್ಲಿ ಪ್ರಶಾಂತ್ ವರ್ಮಾ ಸಹ ಕಾಣಿಸಿಕೊಳ್ಳುತ್ತಾರೆ. ಈಗಾಗಲೇ ಪ್ರೇಕ್ಷಕರ ಮನ ಗೆದ್ದಿರುವ ಪ್ರಶಾಂತ್ ವರ್ಮಾ, ಮತ್ತೊಮ್ಮೆ ಆರ್‌ಕೆಡಿ ಸ್ಟುಡಿಯೋಸ್ ಜೊತೆ ಕೈಜೋಡಿಸಿ, ಭಾರೀ ಬಜೆಟ್ನ ಸೂಪರ್ ಹೀರೋ...
200ಕ್ಕೂ ಹೆಚ್ಚು ಬಾಡಿಗೆ ಕಾರುಗಳನ್ನು ಅಡವಿಟ್ಟು ಹಣಪಡೆದು ಪರಾರಿ
ಬಳ್ಳಾರಿ : ಬಾಡಿಗೆ ಪಡೆದ 200ಕ್ಕೂ ಹೆಚ್ಚು ಕಾರುಗಳನ್ನು ಗಿರವಿಯಿಟ್ಟು ಹಣಪಡೆದು ವಂಚಕನೋರ್ವ ಪರಾರಿಯಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಸಿಂಧನೂರಿನ ಎಂ.ಡಿ ಜಹೀದ್ ಭಾಷಾ ಅಲಿಯಾಸ್ ಸೋನೊ 200ಕ್ಕೂ ಹೆಚ್ಚು ಜನರಿಗೆ...
ವೋಟರ್ ಐಡಿ ದುರುಪಯೋಗ ತಡೆಗೆ ಪರಿಹಾರ; ಇ-ಸೈನ್ ವ್ಯವಸ್ಥೆ ಆರಂಭಿಸಿದ ಚುನಾವಣಾ ಆಯೋಗ
ನವದೆಹಲಿ : ಮತದಾರರ ಪಟ್ಟಿಯಿಂದ ಹೆಸರು ಅಳಿಸಲು ಸಂಬಂಧಿಸಿದ ವಿವಾದ ಪರಿಹರಿಸಲು ಚುನಾವಣಾ ಆಯೋಗ ಹೊಸ ತಾಂತ್ರಿಕ ವ್ಯವಸ್ಥೆಯೊಂದನ್ನ ಪರಿಚಯಿಸಿದೆ.
ಇತ್ತೀಚೆಗಷ್ಟೇ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಕಲಬುರಗಿಯ ಆಳಂದ ಕ್ಷೇತ್ರದಲ್ಲಿ ಮತಗಳ್ಳತನ...
ಬಿಜೆಪಿ ಸರ್ಕಾರದಲ್ಲಿ ನಡೆದಿದೆ ಹಗರಣಗಳ ತನಿಖೆಗೆ ರಚಿಸಿದ್ದ ಆಯೋಗ ದಿಢೀರ್ ರದ್ದು..!
ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಹಲವು ಹಗರಣಗಳ ತನಿಖೆಗೆಂದು ರಚಿಸಿದ್ದ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗವನ್ನು ಸರ್ಕಾರ ದಿಢೀರನೆ ರದ್ದುಗೊಳಿಸಿದೆ.
ಸೆ.30 ರ ವರೆಗೆ ತಮ್ಮ ಅಧಿಕಾರ ಅವಧಿ...
ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ – ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ ಎಫ್‌ಐಆರ್
ನವದೆಹಲಿ : 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ದೆಹಲಿ ಬಾಬಾ ಎಂದೇ ಖ್ಯಾತಿಯಾಗಿದ್ದ, ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ದೆಹಲಿಯ ವಸಂತ್ ಕುಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಗೌರವಗಳೊಂದಿಗೆ ನೆರವೇರಿದ ಗಾಯಕ ಜುಬೀನ್ ಗಾರ್ಗ್ ಅಂತ್ಯಕ್ರಿಯೆ..!
ದಿಸ್ಪುರ್ : ಸಿಂಗಾಪುರ್‌ದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಮೃತಪಟ್ಟಿದ್ದ ಅಸ್ಸಾಂ ಮೂಲದ ಖ್ಯಾತ ಗಾಯಕ ಜುಬೀನ್ ಗಾರ್ಗ್ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ.
ಅಸ್ಸಾಂನ ಗುವಾಹಟಿಯಲ್ಲಿ ಕುಟುಂಬಸ್ಥರು, ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಸರ್ಕಾರಿ...
ತಂಗಿ ಮಾಡಿರೋ ತಪ್ಪಿಗೆ ಟ್ರೋಲ್ ಆದ ನಟಿ ಸಾಯಿಪಲ್ಲವಿ
ಉಡುಗೆ ತೊಡುಗೆ ವಿಚಾರದಲ್ಲಿ ನಟಿ ಸಾಯಿಪಲ್ಲವಿ ಸಾಮಾನ್ಯರಲ್ಲಿ ಸಾಮಾನ್ಯ ಹುಡುಗಿಯಂತೆ ಇರೋದು ವಾಡಿಕೆ. ನೋ ಮೇಕಪ್, ನೋ ಗ್ಲ್ಯಾಮರ್ ಡ್ರೆಸ್ ಅನ್ನೋದು ಸಾಯಿಪಲ್ಲವಿ ಪಾಲಿಸಿ. ಆದರೆ ಇದೀಗ ತಂಗಿ ಮಾಡಿರೋ ಯಡವಟ್ಟಿನಿಂದ ಸಾಯಿಪಲ್ಲವಿ...
71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ..!
ನವದೆಹಲಿ : 71ನೇ ಸಾಲಿನ ರಾಷ್ಟ್ರ ಪ್ರಶಸ್ತಿ ಪ್ರದಾನ ಸಮಾರಂಭವು ದೆಹಲಿಯ ವಿಜ್ಞಾನ್ ಭವನ್ನಲ್ಲಿ ಸೆಪ್ಟೆಂಬರ್ 23 ನಡೆಯಿತ್ತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವಾರ್ಡ್ನ ನೀಡಲಿದ್ದಾರೆ. ಶಾರುಖ್ ಖಾನ್ ಅವರು ಇದೇ...
ಕಾಂತಾರ ಚಾಪ್ಟರ್ – 1 ಟ್ರೈಲರ್ ರಿಲೀಸ್ – ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ...
ಉಡುಪಿ : ಕಾಂತಾರ ಚಾಪ್ಟರ್ 1 ಟ್ರೈಲರ್ ಬಿಡುಗಡೆ ಬೆನ್ನಲ್ಲೇ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರು ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಮಾಡಿದ್ದಾರೆ. ಪತ್ನಿ ಪ್ರಗತಿ ಜೊತೆಗೆ ಕೊಲ್ಲೂರು ದೇಗುಲಕ್ಕೆ...





















