Saval
ಉಜಿರೆ: ಮಗನನ್ನೇ ಕೊಂದ ತಂದೆ
ಮಂಗಳೂರು(ದಕ್ಷಿಣ ಕನ್ನಡ): ತಂದೆಯೇ ಮಗನನ್ನು ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಗ್ರಾಮದ ಕೊಡೆಕಲ್ಲು ಎಂಬಲ್ಲಿ ನಡೆದಿದೆ.
ಮೃತ ವ್ಯಕ್ತಿ ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಜಗದೀಶ್(30) ಎಂದು ಗುರುತಿಸಲಾಗಿದೆ.
ಈತನ ತಂದೆ...
ನ.24ಕ್ಕೆ ಅಭಿಷೇಕ್ ಅಂಬರೀಶ್ ನಟನೆಯ “ಬ್ಯಾಡ್ ಮ್ಯಾನರ್’ ಚಿತ್ರ ತೆರೆಗೆ
ಅಭಿಷೇಕ್ ಅಂಬರೀಶ್ ನಾಯಕರಾಗಿರುವ ನಟಿಸಿರುವ ಎರಡನೇ ಚಿತ್ರ “ಬ್ಯಾಡ್ ಮ್ಯಾನರ್’ ಬಿಡುಗಡೆಯ ಹಂತಕ್ಕೆ ಬಂದಿದೆ.
ಚಿತ್ರತಂಡ ಚಿತ್ರದ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದ್ದು, ನ.24ಕ್ಕೆ ಚಿತ್ರ ತೆರೆಕಾಣುತ್ತಿದೆ. ಈ ಮೂಲಕ ಮಾಸ್ ಸಿನಿಮಾವೊಂದು ರಿಲೀಸ್...
ಮಂಗಳೂರು: ನೇತ್ರಾವತಿ ಸೇತುವೆ ಬಳಿ ನೀರಿಗೆ ಹಾರಿ ಯುವಕ ಆತ್ಮಹತ್ಯೆ
ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರಿನ ನೇತ್ರಾವತಿ ನದಿಯ ಸೇತುವೆ ಬಳಿ ಯುವಕನೊಬ್ಬ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಪ್ರಸನ್ನ (37) ಆತ್ಮಹತ್ಯೆ ಮಾಡಿಕೊಂಡವರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಧ್ಯಾಹ್ನ ವೇಳೆ ತೊಕ್ಕೊಟ್ಟು ಕಡೆಯಿಂದ...
ಮೂಳೆ ಮತ್ತು ಕೀಲುಗಳ ಸಮಸ್ಯೆಗಳು
ಸ್ಪೈನಾ ಬೈಫಿಟಾ :-
ಹುಟ್ಟಿನಿಂದಲೇ ಬೆನ್ನುಹುರಿಯಾ ಮಧ್ಯಾದಲ್ಲಿ ಸ್ಥಲಾವಕಾಶಉಂಟಾಗುತ್ತದೆ. ಈ ಜಾಗದಲ್ಲಿ ಬೆನ್ನು ಹುರಿಯ ಮೇಲಿರುವ ಪೊರೆ ಹೊರಕ್ಕೆ ತಳಲ್ಪಡುತ್ತದೆ. ಆ ಪೊರೆಯೊಂದಿಗೆ ಅದರಲ್ಲಿರುವ ನರಗಳೂ ಕೂಡ ಹೊರಕ್ಕೆ ಬರುತ್ತದೆ. ಹೀಗೆ ಸೊಂಟದ ಬಳಿ...
ಜಾತಿಗಣತಿ ವರದಿ ನವೆಂಬರ್ ಅಥವಾ ಡಿಸೆಂಬರ್’ನಲ್ಲಿ ಸಲ್ಲಿಕೆ: ವರದಿ ಸ್ವೀಕಾರಕ್ಕೆ ಬದ್ಧ- ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಜಾತಿಗಣತಿ ವರದಿ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸಲ್ಲಿಕೆಯಾಗುವ ಸಾಧ್ಯತೆ ಇದೆ. ಜಾತಿಗಣತಿ ವರದಿ ಸ್ವೀಕಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪ್ರೇರಣಾ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ...
ಮೇದಕ್ ನ ಸಂಸದ ಕೋತಾ ಪ್ರಭಾಕರ್ ರೆಡ್ಡಿಗೆ ಚಾಕು ಇರಿತ
ಹೈದರಾಬಾದ್: ಮುಂಬರಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆ ಸಿದ್ದಿಪೇಟ್ ಜಿಲ್ಲೆಯ ದೌಲ್ತಾಬಾದ್ ಮಂಡಲದ ಸೂರಂಪಲ್ಲಿ ಗ್ರಾಮದಲ್ಲಿ ಪ್ರಚಾರ ನಡೆಸುತ್ತಿದ್ದ ಮೇದಕ್ ನ ಸಂಸದ ಕೋತಾ ಪ್ರಭಾಕರ್ ರೆಡ್ಡಿ ಅವರ ಮೇಲೆ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ.
ದುಬ್ಬಾಕದಿಂದ...
ಕ್ಷೀರಸಾಗರ ಮಂಥನ
ವಿಷ್ಣುವಿನ ಆಜ್ಞೆಯಂತೆ ಕೂಡಲೇ ದೇವೇಂದ್ರನು ರಾಕ್ಷಸರನ್ನು ಭೇಟಿ ಮಾಡಿ ಅಮೃತ ಕಳಸವನ್ನು ಸಂಪಾದಿಸುವ ಬಗ್ಗೆ ಪ್ರಸ್ತಾಪನೆ ಮಾಡಿ ಅವರನ್ನು ಒಪ್ಪಿಸಿದನು. ದಿತಿ, ಅಧಿತಿಯ ಪುತ್ರರು ಸಂಧಿ ಮಾಡಿಕೊಂಡು, ಮಂದರ ಗಿರಿಯನ್ನು ಬುಡ ಸಮೇತವಾಗಿ...
ಕಾವೇರಿಗಾಗಿ ಮುಂದುವರೆದ ನಿರಂತರ ಧರಣಿ, ರಸ್ತೆ ತಡೆ
ಮಂಡ್ಯ: ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಹೋರಾಟ ಮುಂದುವರೆದಿದ್ದು, ವಿವಿಧ ಸಂಘಟನೆಗಳ ಕಾರ್ಯಕರ್ತರು ಧರಣಿ.ರಸ್ತೆ ತಡೆ ನಡೆಸಿದರು.
ನಗರದ ಸರ್ ಎಂವಿ ಪ್ರತಿಮೆ ಬಳಿ ಜಿಲ್ಲಾ ರೈತ ಹಿತ...
ತೀವ್ರಗೊಂಡ ಮರಾಠ ಮೀಸಲಾತಿ ಹೋರಾಟ: ಮಹಾರಾಷ್ಟ್ರ ಶಾಸಕ ಪ್ರಕಾಶ್ ಸೋಲಂಕಿ ಮನೆಗೆ ಬೆಂಕಿ
ಮಹಾರಾಷ್ಟ್ರ: ಮರಾಠ ಸಮುದಾಯಕ್ಕೆ ಮೀಸಲಾತಿಗೆ ಒತ್ತಾಯಿಸಿ ನಡೆಯುತ್ತಿರುವ ಹಿಂಸಾಚಾರ ಭುಗಿಲೆದ್ದಿದ್ದು, ಬೀಡ್ ಜಿಲ್ಲೆಯ ಮಹಾರಾಷ್ಟ್ರ ಶಾಸಕ ಪ್ರಕಾಶ್ ಸೋಲಂಕಿ ಅವರ ಮನೆಗೆ ಪ್ರತಿಭಟನಾಕಾರರು ಕಲ್ಲುಗಳನ್ನು ಎಸೆದು ಬೆಂಕಿ ಹಚ್ಚಿದ್ದಾರೆ.
ಮರಾಠ ಕೋಟಾ ಪರ ಹೋರಾಟಗಾರ...
ತಮಿಳುನಾಡಿಗೆ ಮತ್ತೆ ನೀರು ಹರಿಸಲು ಸಿಡಬ್ಲ್ಯುಆರ್ ಸಿ ಸೂಚನೆ
ನವದೆಹಲಿ: ತಮಿಳುನಾಡಿಗೆ ಮತ್ತೆ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಸೋಮವಾರ ಸೂಚನೆ ನೀಡಿದೆ.
ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್ ನೀರು ಹರಿಸುವಂತೆ ದೆಹಲಿಯಲ್ಲಿ...




















