ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40133 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮಹಾರಾಷ್ಟ್ರ ಮಾದರಿಯಲ್ಲಿ ಸರ್ಕಾರ ಪತನ: ಶಾಸಕ ರಮೇಶ ಜಾರಕಿಹೊಳಿ

0
ಬೆಳಗಾವಿ: ಮಹಾರಾಷ್ಟ್ರ ಮಾದರಿಯಲ್ಲಿ ಸರ್ಕಾರ ಪತನವಾಗಲಿದೆ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ರಾಜಕಾರಣದಿಂದಲೇ ಸರ್ಕಾರ ಪತನವಾಗಲಿದೆ. ಎಚ್‌ ಡಿಕೆ‌ ಜೊತೆಗೆ ಆಪ್ತನಾಗುತ್ತಿರುವುದಕ್ಕೆ‌ ಡಿಕೆಶಿ ‌ನನ್ನ...

ಮಾರಕಾಸ್ತ್ರಗಳಿಂದ ಕೊಚ್ಚಿ ದಲಿತ ಮುಖಂಡನ ಬರ್ಬರ ಹತ್ಯೆ

0
ರಾಯಚೂರು: ಮಾರಕಾಸ್ತ್ರಗಳಿಂದ ಕೊಚ್ಚಿ ದಲಿತ ಮುಖಂಡನ ಬರ್ಬರ ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಮದ್ಲಾಪುರ ಬಳಿ ನಡೆದಿದೆ. ದಲಿತ ಮುಖಂಡ ಪ್ರಸಾದ್(40) ಹತ್ಯೆ ಮಾಡಲಾಗಿದೆ. ಬೈಕ್​​ ಅಡ್ಡಗಟ್ಟಿ‌ ಮಾರಕಾಸ್ತ್ರಗಳಿಂದ ಕೊಚ್ಚಿ, ಮುಂಗೈ...

ಸುಶಿಕ್ಷಿತ, ದೈವಭಕ್ತನಾಗಿದ್ದ ಕಾರಣಕ್ಕೆ ಸಾಕ್ಷಿ ಒಳ್ಳೆಯವ ಎಂದು ನ್ಯಾಯಾಲಯಗಳು ಊಹಿಸಲಾಗದು: ಸುಪ್ರೀಂ

0
ಒಬ್ಬ ವ್ಯಕ್ತಿ ಸುಶಿಕ್ಷಿತ ಮತ್ತು ದೈವಭಕ್ತನಾಗಿದ್ದ ಮಾತ್ರಕ್ಕೆ ಆತ ಒಳ್ಳೆಯವನು ಎಂದು ನ್ಯಾಯಾಲಯಗಳು ಭಾವಿಸುವುದಿಲ್ಲ ಎಂದು ಈಚೆಗೆ ಕೊಲೆ ಪ್ರಕರಣದಲ್ಲಿ ವ್ಯಕ್ತಿಯ ಶಿಕ್ಷೆಯನ್ನು ರದ್ದುಗೊಳಿಸುವ ವೇಳೆ ಸುಪ್ರೀಂ ಕೋರ್ಟ್‌ ಹೇಳಿದೆ. ನ್ಯಾಯಾಲಯಗಳು ಇಂತಹ ಕಲ್ಪನೆಗಳ...

ಮಾಂಸಕ್ಕಾಗಿ 8 ಬಾವಲಿಗಳನ್ನು ಕೊಂದಿದ್ದ ನಾಲ್ವರ ಬಂಧನ

0
ತುಮಕೂರು: ಮಾಂಸಕ್ಕಾಗಿ ಎಂಟು ಬಾವಲಿಗಳನ್ನು ಕೊಂದಿದ್ದ ನಾಲ್ವರನ್ನು ಕುಣಿಗಲ್ ವಲಯ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಮಾಗಡಿ ತಾಲ್ಲೂಕಿನ ಹೊಂಬಾಳಮ್ಮ ಪೇಟೆಯ ರಂಗನಾಥ, ರಾಮಕೃಷ್ಣ, ಶಿವಶಂಕರ ಹಾಗೂ ರಂಗನಾಥ ಬಂಧಿತರು. ಕಾಡರಾಮನಹಳ್ಳಿ ಜಮೀನೊಂದರ ಮರದಲ್ಲಿದ್ದ ಎಂಟು ಬಾವಲಿಗಳನ್ನು ಆರೋಪಿಗಳು...

ನಿವೇಶನ ಜಾಗದ ವಿಚಾರಕ್ಕೆ ಗಲಾಟೆ: ವ್ಯಕ್ತಿಯ ಬರ್ಬರ ಕೊಲೆ

0
ಆನೇಕಲ್: ನಿವೇಶನ ಜಾಗದ ವಿಚಾರಕ್ಕೆ ವ್ಯಕ್ತಿಯ ಬರ್ಬರ ಕೊಲೆ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಹೆಬ್ಬಗೋಡಿಯಲ್ಲಿ ನಡೆದಿದೆ. ಹೆಬ್ಬಗೋಡಿಯ ರಮೇಶ್ ಎಂಬಾತನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ದುಷ್ಕರ್ಮಿಗಳು ವ್ಯಕ್ತಿಯನ್ನ ಕೊಚ್ಚಿ ಕೊಲೆ ಮಾಡುತ್ತಿರುವ...

ಹೆಚ್‌.ಡಿ.ರೇವಣ್ಣ ಅವರಿಗೆ ಸಮನ್ಸ್‌ ಜಾರಿ ಮಾಡುವಂತೆ ಹೈಕೋರ್ಟ್ ಆದೇಶ

0
ಬೆಂಗಳೂರು: ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಅವರಿಗೆ ಸಮನ್ಸ್‌ ಜಾರಿ ಮಾಡುವಂತೆ ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ. ಶಾಸಕ ಹೆಚ್​ಡಿ ರೇವಣ್ಣ ಆಯ್ಕೆ ಅಸಿಂಧು ಕೋರಿ ವಕೀಲ ಜಿ.ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಇಂದು (ಅ.30)...

ಕೊಳ್ಳೇಗಾಲ: ಕಾರ್ಮಿಕ ಇಲಾಖೆಯ ಉಪನಿರ್ದೇಶಕರ ಮನೆ ಮನೆ ಮೇಲೆ ಲೋಕಾಯುಕ್ತ ದಾಳಿ

0
ಕೊಳ್ಳೇಗಾಲ: ಬೆಂಗಳೂರಿನ ಕಾರ್ಮಿಕ ಇಲಾಖೆಯ (ಬೈಉರ್ ವಿಭಾಗ) ಉಪನಿರ್ದೇಶಕರ ಮನೆ ಮೇಲೆ ಇಂದು(ಸೋಮವಾರ) ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ನಗರದ ಬಡಾವಣೆಯಲ್ಲಿ ದಾಳಿ ನಡೆಸಿದ್ದಾರೆ. ನಗರದ ಮೊಳೆಬಡಾವಣೆಯಲ್ಲಿರುವ ಉಪನಿರ್ದೇಶಕ ಶ್ರೀನಿವಾಸ್‌ ಅವರಿಗೆ ಸೇರಿದ ಎರಡು...

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ

0
ಬೆಂಗಳೂರು: ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ್ದ ಬೆಂಕಿ ದುರಂತ ಮಾಸುವ ಮುನ್ನವೇ ಬೆಂಗಳೂರಿನ ವೀರಭದ್ರ ನಗರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಹಲವು ಖಾಸಗಿ ಬಸ್​ ಗಳು ಹೊತ್ತಿ ಉರಿದಿದ್ದು, ಸ್ಥಳಕ್ಕೆ...

ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: ಹಲವು ಜಿಲ್ಲೆಗಳ 90 ಕಡೆ ದಾಳಿ

0
ಬೆಂಗಳೂರು: ವಿವಿಧ ಇಲಾಖೆಯಲ್ಲಿರುವ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇಂದು (ಸೋಮವಾರ) ಬೆಳ್ಳಂ ಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಬರೋಬ್ಬರಿ 90 ಕಡೆಗಳಲ್ಲಿ ವಿವಿಧ ಸರ್ಕಾರಿ ಅಧಿಕಾರಿಗಳ...

ಮನೆ ಬಾಗಿಲಿನ ಬೀಗ ಮುರಿದು 24 ಗ್ರಾಂ ಚಿನ್ನಾಭರಣ ಕಳವು

0
ಮೈಸೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿಗೆ ಹಾಕಿದ್ದ ಬೀಗ ಒಡೆದು ಒಳನುಗ್ಗಿರುವ ಖದೀಮರು ಅಲ್ಲಿದ್ದ 30 ಸಾವಿರ ರೂ ಮೌಲ್ಯದ 24 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದಾರೆ. ನಗರದ ಆಲನಹಳ್ಳಿ ನಿವಾಸಿ ಶಿವಣ್ಣ...

EDITOR PICKS