Saval
ಕಾರು ಪಲ್ಟಿ ಹೊಡೆದು ಅಪಘಾತ: ಇಬ್ಬರ ಸಾವು, 7 ಮಂದಿಗೆ ಗಾಯ
ವಾಡಿ: ಕಾರು ಪಲ್ಟಿ ಹೊಡೆದು ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟು, ಏಳು ಜನರಿಗೆ ಗಂಭೀರ ಗಾಯಗಳಾದ ಘಟನೆ ಮಂಗಳವಾರ ಮಧ್ಯ ರಾತ್ರಿ ಚಿತ್ತಾಪುರ ತಾಲೂಕಿನ ಹಳಕರ್ಟಿ-ಲಾಡ್ಲಾಪುರ ಗ್ರಾಮಗಳ ನಡುವಿನ ರಾಷ್ಟ್ರೀಯ ಹೆದ್ದಾರಿ-150...
ಹುಲಿ ಉಗುರು ಪ್ರಕರಣ: ನಟ ದರ್ಶನ್, ಜಗ್ಗೇಶ್ ಹಾಗೂ ರಾಕ್ ಲೈನ್ ವೆಂಕಟೇಶ್ ನಿವಾಸದಲ್ಲಿ...
ಬೆಂಗಳೂರು: ಹುಲಿ ಉಗುರು ಪೆಂಡೆಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚಾಲೇಂಜಿಂಗ್ ಸ್ಟಾರ್ ದರ್ಶನ್, ನಟ ಹಾಗೂ ಸಂಸದ ಜಗ್ಗೇಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನಿವಾಸಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರಿನ...
ನನ್ನ ಧ್ಯೇಯ ಉತ್ತಮತೆಯನ್ನು ಹೊಂದುವುದು, ಶ್ರೇಷ್ಠತೆಯನ್ನಲ್ಲ: ವಿರಾಟ್ ಕೊಹ್ಲಿ
ಹೊಸದಿಲ್ಲಿ: ನನ್ನ ಧ್ಯೇಯ ಯಾವಾಗಲೂ ಉತ್ತಮತೆಯನ್ನು ಹೊಂದುವುದಾಗಿದೆಯೇ ಹೊರತು ಶ್ರೇಷ್ಠತೆಯನ್ನಲ್ಲ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.
ವಿಶ್ವಕಪ್‌ನಲ್ಲಿ ಉತ್ತಮ ಫಾರ್ಮ್ ಅನ್ನು ಆನಂದಿಸುತ್ತಿರುವ ಭಾರತದ ಸ್ಟಾರ್ ಬ್ಯಾಟ್ಸ್ ಮ್ಯಾನ್ ಸ್ಟಾರ್ ಸ್ಪೋರ್ಟ್ಸ್ ನೊಂದಿಗೆ ಮಾತನಾಡಿ,...
ಒಂದೇ ದಿನ 3 ಸ್ಪರ್ಧಾತ್ಮಕ ಪರೀಕ್ಷೆ: ಪ್ರತ್ಯೇಕ ದಿನಾಂಕ ನಿಗದಿ ಮಾಡುವಂತೆ ಸಿಎಂಗೆ ಸಚಿವ...
ಬೆಂಗಳೂರು: ಒಂದೇ ದಿನ ಮೂರು ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಿಗದಿ ಹಿನ್ನೆಲೆ ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕದಲ್ಲಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದು...
ದಸರಾ ಮಹೋತ್ಸವದಲ್ಲಿ ಪಾಲ್ಗೊಂಡ ಗಜಪಡೆಯ ತೂಕ ಪರೀಕ್ಷೆ
ಮೈಸೂರು: ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯಲ್ಲಿ ಅತ್ಯುತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿದ ಗಜಪಡೆಗೆ ಬುಧವಾರ ತೂಕ ಪರೀಕ್ಷೆ ಮಾಡಲಾಯಿತು.
ಹಿರಿಯ ಆನೆ ಈ ಹಿಂದೆ ಅಂಬಾರಿ...
‘ಡ್ಯಾಡ್’ ಸಿನಿಮಾ ಟೀಸರ್ ಬಿಡುಗಡೆ
ಕನ್ನಡದ ‘ಡ್ಯಾಡ್’ ಸಿನಿಮಾ ಟೀಸರ್ ಬಿಡುಗಡೆ ಆಗಿದೆ. ಸಿನಿಪ್ರಿಯರು ಮಾತ್ರವಲ್ಲದೇ ಬಾಲಿವುಡ್ ನ ಹಿರಿಯ ನಿರ್ದೇಶಕ ಸುಭಾಷ್ ಘಾಯ್ ಅವರು ಕೂಡ ಈ ಟೀಸರ್ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ.
‘ಡ್ಯಾಡ್’ ಸಿನಿಮಾದಲ್ಲಿ ಒಂದು ಖಡಕ್...
ಲಿಂಗಾಂಬುಧಿ ಸಸ್ಯ ಶಾಸ್ತ್ರೀಯ ತೋಟದ ಉದ್ಘಾಟನೆ
ಮೈಸೂರು: ಇಂದು ನಗರದ ರಾಮಕೃಷ್ಣ ನಗರದಲ್ಲಿ ತೋಟಗಾರಿಕೆ ಇಲಾಖೆಯ ಲಿಂಗಾಂಬುಧಿ ಸಸ್ಯ ಶಾಸ್ತ್ರೀಯ ತೋಟವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸಿದರು.
ಲಿಂಗಾಂಬುಧಿ ಸಸ್ಯ ಶಾಸ್ತ್ರೀಯ ತೋಟವು 15 ಎಕರೆ ವಿಸ್ತೀರ್ಣವನ್ನು ಒಳಗೊಂಡಿದ್ದು, ಇದು 2012...
ಹೆಚ್.ಐ.ವಿ ಮಕ್ಕಳಿಗೆ ಇಮ್ಯೂನೈಜೇಷನ್
ಹೆಚ್.ಐ.ವಿ ಇರುವ ಮಕ್ಕಳಿಗೆ ರೋಗನಿರೋಧಕ ವ್ಯಾಕ್ಸೀನ್ ಗಳನ್ನ ತಪ್ಪದೇ ಕೊಡಬೇಕು. ಇಮ್ಯುನೈಜೇಷನ್ ಷೆಡ್ಯೂಲ್ ಪ್ರಕಾರ ಬಿ.ಸಿ.ಜಿ, ಪೋಲಿಯೋಡ್ರಾಪ್ಸ್, ಟ್ರಿಪಲ್ ಆಂಟೀಜನ್ ಇಂಜೆಕ್ಷನ್, ಹೆಪಟೈಟಿಸ್ -ಬಿ ವ್ಯಾಕ್ಸಿಂಗ್, ಮಿಜಿಲ್ಸ್ ವ್ಯಾಕ್ಸಿನ್, ಹೆಚ್.ಐ.ವಿ ಇನ್ಫ್ಲುಯೆನ್ಸ್ ವ್ಯಾಕ್ಸಿಂಗ್,...
ನೆನಪಿನ ಹಂತಗಳು
ಪ್ರತಿಯೊಬ್ಬರೂ ತಮ್ಮ ನೆನಪಿನ ಶಕ್ತಿ ಜಾಸ್ತಿಯಾಗಬೇಕೆಂದು ಬಯಸುತ್ತಾರೆ. ಅದಕ್ಕಾಗಿ ಔಷಧ ಮಾಡಿಸಲು ಹೊರಡುವವರೂ ಇದ್ದಾರೆ. ಆದರೆ ನೆನಪು ಶಕ್ತಿಯನ್ನು ಹೆಚ್ಚಿಸುವುದಕ್ಕಾಗಿಯೇ ಔಷಧಗಳು, ಟಾನಿಕ್ ಗಳು ಇಲ್ಲ. ಆದರೆ ಶಾರೀರಿಕ ದೌರ್ಬಲ್ಯದ ಕಾರಣದಿಂದಾಗಿ ನೆನಪು...
ವಿದ್ಯುತ್ ಕ್ಷಾಮ: ಕೃತಕ ಅಭಾವವಲ್ಲ ಎಂದ ಸಿಎಂ ಸಿದ್ದರಾಮಯ್ಯ
ಮೈಸೂರು: ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳುವಂತೆ ವಿದ್ಯುತ್ ಕ್ಷಾಮ ಕೃತಕವಾಗಿ ಆಗಿರುವ ಅಭಾವವಲ್ಲ. 2 ಬಾರಿ ಮುಖ್ಯಮಂತ್ರಿಯಾದವರು ಸತ್ಯ ಮರೆಮಾಚಿ ಸುಳ್ಳು ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವವರೊಂದಿಗೆ ಮಾತನಾಡಿದರು.
ವಿದ್ಯುತ್...





















