Saval
ಹೆಣ್ಣು ಭ್ರೂಣ ಪತ್ತೆ ಮಾಡಿ ಗರ್ಭಪಾತ: ನಾಲ್ವರ ಬಂಧನ
ಬೆಂಗಳೂರು: ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡಿ ಗರ್ಭಪಾತ ಮಾಡಿಸುತ್ತಿದ್ದ ದಂಧೆಯನ್ನು ಪತ್ತೆ ಹಚ್ಚಿರುವ ಬೈಯಪ್ಪನಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಶಿವಲಿಂಗೇಗೌಡ, ನಯನ್ ಕುಮಾರ್, ನವೀನ್ ಕುಮಾರ್, ವೀರೇಶ್...
ಮೈಸೂರು ದಸರೆಗೆ ಹೊಸ ನೋಟ ಕೊಡಬೇಕು, ಈ ಬಗ್ಗೆ ಸಿಎಂ ಜೊತೆ ಚರ್ಚಿಸುವೆ: ಡಿಸಿಎಂ...
ಮೈಸೂರು: ನಾಡಹಬ್ಬ ಮೈಸೂರು ದಸರೆಗೆ ಹೊಸ ನೋಟ ಕೊಡಬೇಕು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಬುಧವಾರ ಮಾತನಾಡಿದ ಅವರು,...
ವಿದ್ಯೆ ಇಲ್ಲದೆ ಇದ್ದರೂ ಪ್ರಜ್ಞಾವಂತಿಕೆ ಬೇಕು: ಎಚ್.ಡಿ. ಕುಮಾರಸ್ವಾಮಿಗೆ ಡಿ.ಕೆ.ಶಿವಕುಮಾರ್ ತಿರುಗೇಟು
ಮೈಸೂರು: ‘ವಿದ್ಯೆ ಇಲ್ಲದೆ ಇದ್ದರೂ ಪ್ರಜ್ಞಾವಂತಿಕೆ ಬೇಕು. ಸಾಮಾನ್ಯ ಜ್ಞಾನವಿರಬೇಕು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ರಾಮನಗರದ ಇತಿಹಾಸವನ್ನು ತಂದೆ ಎಚ್.ಡಿ. ದೇವೇಗೌಡರನ್ನು ಕೇಳಿ ತಿಳಿದುಕೊಳ್ಳಲಿ ಎಂದು ಉಪ...
ಬಂಡೀಪುರ ಅರಣ್ಯ ರಸ್ತೆಯಲ್ಲಿ ಉರುಳಿ ಬಿದ್ದ ಬಸ್: ಹಲವರಿಗೆ ಗಾಯ
ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಉರುಳಿಬಿದ್ದ ಘಟನೆ ಚಾಮರಾಜನಗರ ಜಿಲ್ಲೆಯ ಮೇಲುಕಾಮನಹಳ್ಳಿ ಬಂಡೀಪುರ ಅರಣ್ಯ ರಸ್ತೆಯ ಬಳಿ ನಡೆದಿದೆ.
ನಿನ್ನೆ ತಡರಾತ್ರಿ ಊಟಿಯಿಂದ ಮೈಸೂರು ಕಡೆಗೆ ಬರುತ್ತಿದ್ದ ಬಸ್,...
ಹಳಿ ದಾಟಲು ಯತ್ನಿಸುತ್ತಿದ್ದ ಮೂವರು ಮಕ್ಕಳು ರೈಲು ಹರಿದು ಸಾವು
ತಮಿಳುನಾಡು: ತಮಿಳುನಾಡಿನ ಚೆಂಗಲ್ ಪಟ್ಟುವಿನ ಉರಪಕ್ಕಂ ರೈಲು ನಿಲ್ದಾಣದಲ್ಲಿ ಮಂಗಳವಾರ ರೈಲು ಹಳಿ ದಾಟಲು ಯತ್ನಿಸುತ್ತಿದ್ದ ಮೂವರು ಮಕ್ಕಳ ಮೇಲೆ ರೈಲು ಹರಿದು ಮೃತಪಟ್ಟಿದ್ದಾರೆ.
ಮೂವರು ಮಕ್ಕಳಲ್ಲಿ ಇಬ್ಬರು ದಿವ್ಯಾಂಗರಾಗಿದ್ದರು, ಶ್ರವಣ ದೋಷವಿತ್ತು ಜತೆಗೆ...
ಮುಕ್ತ ವಿವಿಯಲ್ಲಿ ಹಣ ದುರುಪಯೋಗ ಆರೋಪ: ದಾಖಲೆ ಒದಗಿಸಲು ಉನ್ನತ ಶಿಕ್ಷಣ ಇಲಾಖೆಗೆ ಪತ್ರ
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಹಣ ದುರುಪಯೋಗಕ್ಕೆ ಸಂಬಂಧಿಸಿದಂತೆ ಬ್ಯಾಂಕಿನವರು ವಿಶ್ವವಿದ್ಯಾನಿಲಯದವರ ಜೊತೆ ಶಾಮೀಲಾಗಿ ಅಕ್ರಮ ಪಾವತಿಗೆ ನೆರವಾಗಿರುವ ಬಗ್ಗೆ ಸಂಶಯ ವ್ಯಕ್ತವಾಗುತ್ತಿದ್ದು, ಈ ಸಂಬಂಧ ದಾಖಲೆ ಒದಗಿಸಲು ವಿವಿ...
ಹುಲಿ ಉಗುರಿನ ಸಂಕಷ್ಟದಲ್ಲಿ ಧನಂಜಯ ಗುರೂಜಿ : ಅರಣ್ಯಾಧಿಕಾರಿಗಳಿಂದ ವಿಚಾರಣೆ
ತುಮಕೂರು: ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಸ್ವಯಂ ಘೋಷಿತ ಧನಂಜಯ ಗುರೂಜಿಗೆ ಸಂಕಷ್ಟ ಎದುರಾಗಿದೆ.
ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿ ಶನಿಮಹಾತ್ಮ ದೇವಾಲಯದ ಅರ್ಚಕನಾಗಿದ್ದ ಧನಂಜಯ ಗುರೂಜಿ, ದೇವಾಲಯದ ಬಳಿ ಬಸವೇಶ್ವರ ಮಠ...
ದಾವಣಗೆರೆ: ಬಿಗ್ ಬಜಾರ್ ಬಟ್ಟೆ ಮಳಿಗೆಗೆ ಬೆಂಕಿ- 40 ಲಕ್ಷ ನಷ್ಟ
ದಾವಣಗೆರೆ: ಸಂತೇಬೆನ್ನೂರು ಮುಖ್ಯ ರಸ್ತೆಯ ಬಿಗ್ ಬಜಾರ್ ಬಟ್ಟೆ ಮಳಿಗೆಗೆ ಬುಧವಾರ ಮುಂಜಾನೆ ವಿದ್ಯುತ್ ಶಾರ್ಟ್ ಸರ್ಕೀಟ್ ನಿಂದ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಗ್ರಾಮಸ್ಥರ ಸಹಕಾರದೊಂದಿಗೆ ಬೆಂಕಿ ನಂದಿಸಿದ್ದಾರೆ....
ಮಂಗಳೂರು: ಭೂಗತ ಪಾತಕಿ ರವಿ ಪೂಜಾರಿ ಸಹಚರನ ಬಂಧನ
ಮಂಗಳೂರು: ಭೂಗತಪಾತಕಿ ರವಿ ಪೂಜಾರಿ ಮತ್ತು ಕಲಿಯೋಗೀಶ ಸಹಚರನನ್ನು ಕೊಣಾಜೆ ಠಾಣೆ ಪೊಲೀಸರುಬಂಧಿಸಿದ್ದಾರೆ.
ನಟೋರಿಯಸ್ ಶಾರ್ಪ್ ಶೂಟರ್ ಕೇರಳದ ಮಂಜೇಶ್ವರ ಪೈವಳಿಕೆ ನಿವಾಸಿ ಮೊಹಮ್ಮದ್ ಹನೀಫ್ ಯಾನೆ ಅಲಿ ಮುನ್ನಾ ಬಂಧಿತ ಆರೋಪಿ.
ಆರೋಪಿ ಹನೀಫ್...
ಮಡಿಕೇರಿ ದಸರಾ ಶೋಭಾಯಾತ್ರೆ ವೇಳೆ ಮಗುಚಿದ ಟ್ರ್ಯಾಕ್ಟರ್: ಮೂವರಿಗೆ ಗಾಯ
ಮಡಿಕೇರಿ: ಮಡಿಕೇರಿ ದಸರಾ ದಶಮಂಟಪಗಳ ಶೋಭಾಯಾತ್ರೆ ವೇಳೆ ಮಂಟಪವೊಂದರ ಟ್ರಾಕ್ಟರ್ ಮುಗುಚಿ ಬಿದ್ದಿದ್ದು, ಮೂವರಿಗೆ ಗಾಯಗಳಾಗಿವೆ.
ಶೋಭಾಯಾತ್ರೆ ಆರಂಭವಾದ ಬಳಿಕ ಕುಂದೂರು ಮೊಟ್ಟೆ ಚೌಟಿ ಮಾರಿಯಮ್ಮ ದೇಗುಲ ಸಮಿತಿಯ ಮಂಟಪವು ದೇಗುಲದಿಂದ ಮೆರವಣಿಗೆಯಲ್ಲಿ ಹೊರಟಿತು....




















