ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38865 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ರಸ್ತೆ ಗುಂಡಿ ಮುಚ್ಚದ ಸರ್ಕಾರದ ವಿರುದ್ಧ ಸಿಡಿದ ಕೇಸರಿ ಪಡೆ – ರಾಜ್ಯಾದ್ಯಂತ ಪ್ರತಿಭಟನೆ..!

0
ಬೆಂಗಳೂರು : ಸಿಲಿಕಾನ್ ಸಿಟಿಯ ಮಾನ, ರಸ್ತೆ ಗುಂಡಿಗಳಲ್ಲಿ ಹರಾಜು ಆಗ್ತಿದೆ. ನಿತ್ಯ ಗುಂಡಿಗಳಿಂದ ವಾಹನ ಸವಾರರು ನರಕ ಅನುಭವಿಸ್ತಿದ್ದಾರೆ. ಅದೇ ರೀತಿ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ರಸ್ತೆ ಗುಂಡಿ ಸಮಸ್ಯೆ ಇದೆ....

ಮೋದಿ ರಾಷ್ಟ್ರಧ್ವಜ ಹಾರಿಸೋದನ್ನು ತಡೆಯಲು ಬಹುಮಾನ ಘೋಷಿಸಿದ್ದ, ಪನ್ನುನ್ ವಿರುದ್ಧ ಕೇಸ್..

0
ನವದೆಹಲಿ : ಸ್ವಾತಂತ್ರ‍್ಯ ದಿನದಿಂದು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಧ್ವಜ ಹಾರಿಸುವುದನ್ನ ತಡೆಯಲು ಬಹುಮಾನ ಘೋಷಿಸಿದ್ದ, ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ವಿರುದ್ಧ ಎನ್‌ಐಎ ಪ್ರಕರಣ ದಾಖಲಿಸಿಕೊಂಡಿದೆ. ಆಗಸ್ಟ್ 10 ರಂದು ಲಾಹೋರ್‌ನ...

ಇಂದು ಮಹಿಷ ದಸರಾ – ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ..!

0
ಮೈಸೂರು : ನಗರದಲ್ಲಿಂದು ಮಹಿಷ ದಸರಾ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಚಾಮುಂಡಿ ಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಿ...

ಭಾರೀ ಮಳೆಯಿಂದ “ರಗಾಸಾ” ಚಂಡಮಾರುತ – 14 ಬಲಿ, 124 ಮಂದಿ ಮಿಸ್ಸಿಂಗ್‌..!

0
ತೈವಾನ್‌ : ತೈವಾನ್‌ನಲ್ಲಿ ಸಂಭವಿಸಿದ ರಗಾಸಾ ಚಂಡಮಾರುತಕ್ಕೆ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು, 124 ಮಂದಿ ಕಾಣೆಯಾಗಿದ್ದಾರೆ. ದುರಂತದಲ್ಲಿ 18 ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಆತಂಕ ಸೃಷ್ಟಿಸಿದೆ. ಚಂಡಮಾರುತದ ಪರಿಣಾಮ...

ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಬಿಡುಗಡೆ – ಪ್ರವಾಹ ಆತಂಕ..!

0
ಕಲಬುರಗಿ : ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 2.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ಭೀಮಾ ತೀರದಲ್ಲಿ ಪ್ರವಾಹ ಆತಂಕ ಹೆಚ್ಚಾಗಿದೆ. ಭೀಮಾನದಿಗೆ ಅಪಾರ ಪ್ರಮಾಣದ ನೀರು...

ದೇಶದಲ್ಲೇ ಪಾಕ್‌ ಏರ್‌ಸ್ಟ್ರೈಕ್‌ಗೆ 30 ಮಂದಿ ಬಲಿ – ಸಭೆಯಲ್ಲಿ ಭಾರತ ತೀವ್ರ ಖಂಡನೆ..!

0
ಲಂಡನ್‌ : ಪಾಕಿಸ್ತಾನ ತನ್ನ ದೇಶದ ಮೇಲೆಯೇ ನಡೆಸಿದ ವಾಯುದಾಳಿಯಲ್ಲಿ 30 ಮಂದಿ ನಾಗರಿಕರು ಬಲಿಯಾಗಿರುವ ಘಟನೆಯನ್ನು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ ಸಭೆಯಲ್ಲಿ ಭಾರತ ತೀವ್ರವಾಗಿ ಖಂಡಿಸಿದೆ. ತನ್ನ ದೇಶದಲ್ಲೇ ವೈಮಾನಿಕ ದಾಳಿ...

ಪ್ರತಿಷ್ಠಿತ ಪಿಇಎಸ್‌ ಶಿಕ್ಷಣ ಸಂಸ್ಥೆ ಸೇರಿ ಬೆಂಗಳೂರಿನ ಹಲವೆಡೆ ಐಟಿ ದಾಳಿ

0
ಬೆಂಗಳೂರು : ಇಂದು ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ಪಿಇಎಸ್‌ ಶಿಕ್ಷಣ ಸಂಸ್ಥೆ ಸೇರಿ ಹಲವೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಹೊಸಕೆರೆಹಳ್ಳಿ ಪಿಇಎಸ್ ಕಾಲೇಜು, ಎಲೆಕ್ಟ್ರಾನಿಕ್ ಸಿಟಿ ಕಾಲೇಜು,...

ಮಹೇಶ್‌ ಶೆಟ್ಟಿ ತಿಮರೋಡಿ ದಕ್ಷಿಣ ಕನ್ನಡದಿಂದ ಗಡಿಪಾರು

0
ಮಂಗಳೂರು : ಮಹೇಶ್‌ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಲಾಗಿದೆ. ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆ.20 ರಂದು ಪುತ್ತೂರು ಸಹಾಯಕ ಆಯುಕ್ತ...

ಇಬ್ಲೂರು ಜಂಕ್ಷನ್ ಟ್ರಾಫಿಕ್ ಸಮಸ್ಯೆಗೆ ಅಜೀಂ ಪ್ರೇಮ್ ಜೀಗೆ ಸಿಎಂ ಪತ್ರ

0
ಬೆಂಗಳೂರು : ಇಬ್ಲೂರು ಜಂಕ್ಷನ್ ಹೊರ ವರ್ತುಲ ರಸ್ತೆ ಕಾರಿಡಾರ್‌ನಲ್ಲಿ ಟ್ರಾಫಿಕ್ ಸಮಸ್ಯೆಗೆ ವಿಪ್ರೋ ಕ್ಯಾಂಪಸ್ ಮೂಲಕ ಪರಿಹಾರ ಕಂಡುಕೊಳ್ಳಲು ಸರ್ಕಾರ ಮುಂದಾಗಿದೆ. ವಿಪ್ರೋ ಕ್ಯಾಂಪಸ್ ಮೂಲಕ ಸೀಮಿತ ವಾಹನಗಳ ಸಂಚಾರ ಬಳಕೆಗೆ...

ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಗೆ ಪ್ರದೇಶಗಳು ಜಲಾವೃತ..

0
ಕೋಲ್ಕತ್ತಾ : ಪಶ್ಚಿಮ ಬಂಗಾಳದ ಕೋಲ್ಕತ್ತಾ ಹಾಗೂ ಉಪನಗರಗಳಲ್ಲಿ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ಹಲವು ಪ್ರದೇಶಗಳು ಜಲಾವೃತವಾಗಿದೆ. ಮಳೆಯ ಅವಾಂತರಕ್ಕೆ ಒಟ್ಟು 7 ಮಂದಿ ಮೃತಪಟ್ಟಿದ್ದಾರೆ. ಈ ಮಳೆಯು ನವರಾತ್ರಿಯ ದುರ್ಗಾ ಪೂಜೆ...

EDITOR PICKS