Saval
ಹನೂರು: ಕೆಎಸ್ ಆರ್ ಟಿಸಿ ಬಸ್ ಚಕ್ರಕ್ಕೆ ಬೈಕ್ ಸಿಲುಕಿ ಸವಾರ ಸಾವು
ಹನೂರು: ಪಟ್ಟಣದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಒಳಾಂಗಣಕ್ಕೆ ಬಸ್ ತಿರುಗಿಸುವಾಗ ಅಚಾನಕ್ಕಾಗಿ ಮುಂಬಾಗದ ಚಕ್ರಕ್ಕೆ ನುಗ್ಗಿದ ಬ್ಯೆಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವಂಥ ಘಟನೆ ಮಂಗಳವಾರದಂದು ಜರುಗಿದೆ.
ಹನೂರು ತಾಲ್ಲೂಕಿನ ಚಂಗವಾಡಿ ಗ್ರಾಮದ...
ಎಚ್.ಡಿ. ಕುಮಾರಸ್ವಾಮಿ ಸುಳ್ಳು ಹೇಳುತ್ತಾನೆ: ಸಿಎಂ ಸಿದ್ದರಾಮಯ್ಯ
ಮೈಸೂರು: ವಿದ್ಯುತ್ ಪೂರೈಕೆಗೆ ನಮ್ಮ ಸರ್ಕಾರ ಕ್ರಮ ವಹಿಸಿದೆ. ಹೀಗಿದ್ದರೂ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಸುಳ್ಳು ಹೇಳುತ್ತಾನೆ. ಆರೋಪಿಸುವುದಷ್ಟೇ ಅವನಿಗೆ ಗೊತ್ತು, ಏನನ್ನೂ ತಿಳಿದುಕೊಳ್ಳುವುದಕ್ಕೂ ಪ್ರಯತ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ...
ದಸರಾ ವಜ್ರಮುಷ್ಟಿ ಕಾಳಗ: ಕೇವಲ 13 ಸೆಕೆಂಡ್ ನಲ್ಲಿ ಚಿಮ್ಮಿದ ರಕ್ತ
ಮೈಸೂರು: ವಿಜಯ ದಶಮಿ ಹಿನ್ನೆಲೆಯಲ್ಲಿ ಅರಮನೆಯ ಶ್ವೇತ ವರಹ ದೇವಸ್ಥಾನದಲ್ಲಿ ವಜ್ರ ಮುಷ್ಟಿ ಕಾಳಗ ನಡೆಯಿತು. ಮಹಾರಾಜರು ವಿಜಯ ಯಾತ್ರೆಗೆ ಹೊರಡುವ ಮುನ್ನ ನಡೆಯುವ ಈ ಜಟ್ಟಿ ಕಾಳಗದಲ್ಲಿ ಚನ್ನಪ್ಪಟ್ಟಣ ಪ್ರವೀಣ್ ಜಟ್ಟಿ...
ಲಿಂಗಸೂಗೂರು ತಾಲೂಕಿನ ನಾಲ್ಕು ಗ್ರಾಮಗಳಲ್ಲಿ 2.7ರಷ್ಟು ತೀವ್ರತೆಯ ಭೂಕಂಪ
ರಾಯಚೂರು: ಲಿಂಗಸೂಗೂರು ತಾಲೂಕಿನ ನಾಲ್ಕು ಗ್ರಾಮಗಳಲ್ಲಿ ಅ. 23ರ ಮಧ್ಯರಾತ್ರಿ ಲಘು ಭೂಕಂಪವಾಗಿದೆ.
ನಿಲೋಗಲ್, ಹಟ್ಟಿ, ವೀರಾಪುರ ಹಾಗೂ ಗೆಜ್ಜಲಗಟ್ಟ ಗ್ರಾಮಗಳಲ್ಲಿ ಮಧ್ಯರಾತ್ರಿ ಭೂಮಿ ಕಂಪಿಸಿದ ಅನುಭವಾಗಿದೆ.
ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ. ಹಟ್ಟಿ...
ವಿಶ್ವಕಪ್: ಇಂದು ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ಕದನ
ಹೈದರಾಬಾದ್: ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ನಡುವೆ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಹೈವೋಲ್ಟೇಜ್ ಪಂದ್ಯವನ್ನು ಏರ್ಪಡಿಸಲಾಗಿದೆ. ಇಂದಿನ ಪಂದ್ಯ ಬಾಂಗ್ಲಾಗೆ ಕಠಿಣ ಸವಾಲಾಗಲಿದೆ.
ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್, ಟೆಂಬಾ ಬವುಮಾ...
ರಾಜವಂಶಸ್ಥ ಯದುವೀರ್’ರಿಂದ ವಿಜಯಯಾತ್ರೆ: ಬನ್ನಿಮರಕ್ಕೆ ಪೂಜೆ
ಮೈಸೂರು: ಮೈಸೂರು ಅರಮನೆಯಲ್ಲಿ ದಸರಾ ಸಂಭ್ರಮ ಕಳೆಗಟ್ಟಿದ್ದು, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಬನ್ನಿಮರಕ್ಕೆ ಪೂಜೆ ಸಲ್ಲಿಸಿ ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು.
ಪಲ್ಲಕ್ಕಿಯಲ್ಲಿ ಪಟ್ಟದ ಕತ್ತಿ ಇಟ್ಟು ಪೂಜೆ...
ಚಾಮುಂಡಿ ಬೆಟ್ಟದಿಂದ ಅರಮನೆಗೆ ಆಗಮಿಸಿದ ಚಾಮುಂಡೇಶ್ವರಿ ತಾಯಿ ಉತ್ಸವ ಮೂರ್ತಿ
ಮೈಸೂರು: ಚಾಮುಂಡಿ ಬೆಟ್ಟದಿಂದ ಮೆರವಣಿಗೆ ಮೂಲಕ ಅರಮನೆಗೆ ಅಮ್ಮನವರ ಉತ್ಸವ ಮೂರ್ತಿ ಆಗಮಿಸಿದೆ.
ಕಲಾ ತಂಡಗಳೊಂದಿಗೆ ಉತ್ಸವ ಮೂರ್ತಿ ಮೆರವಣಿಗೆ ಮಾಡಿ ಅರಮನೆ ಪ್ರವೇಶ ದ್ವಾರದಲ್ಲಿ ಭಕ್ತರು ಅದ್ಧೂರಿ ಸ್ವಾಗತದೊಂದಿಗೆ ನಾಡ ದೇವತೆ ಚಾಮುಂಡೇಶ್ವರಿಯನ್ನು...
ಮೈಸೂರಿನಲ್ಲಿ ಖಾಕಿ ಹೈ ಅಲರ್ಟ್: ಬಾಂಬ್ ಸ್ಕ್ವಾಡ್, ಶ್ವಾನದಳದಿಂದ ಅರಮನೆ ಪರಿಶೀಲನೆ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಜಂಬೂಸವಾರಿ ವೀಕ್ಷಿಸಲು ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ ಮೈಸೂರಿಗೆ ಆಗಮಿಸಿದ್ದಾರೆ. ಜಂಬೂಸವಾರಿ ಮೆರವಣಿಗೆ ಸಾಗುವ ರಸ್ತೆ ಇಕ್ಕೆಲಗಳಲ್ಲಿ ಲಕ್ಷಾಂತರ ಮಂದಿ ಜಮಾವಣೆಗೊಳ್ಳಲಿರುವ ಹಿನ್ನೆಲೆಯಲ್ಲಿ ಚಾಮರಾಜೇಂದ್ರ...
ಸ್ಕೂಟರ್-ರಿಕ್ಷಾ ಢಿಕ್ಕಿ: ಪ್ರಯಾಣಿಕ ಸಾವು
ವಿಟ್ಲ: ಪೆರುವಾಯಿ ಬೆರಿಪದವು ರಸ್ತೆಯಲ್ಲಿ ಸ್ಕೂಟರ್ ಹಾಗೂ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ್ದು, ರಿಕ್ಷಾ ಪ್ರಯಾಣಿಕನೋರ್ವ ಸಾವನ್ನಪ್ಪಿದ್ದಾರೆ.
ಬಾಯಾರು ಪೆರುವೋಡಿ ನಿವಾಸಿ ಸುರೇಶ್ ಭಟ್ ಪುತ್ರ ನಾಗೇಶ್ ಭಟ್ (47) ನಿಧನರಾಗಿದ್ದಾರೆ. ವಿನೋದ್ ಹಾಗೂ...
ಪಾಕಿಸ್ತಾನ್ ವಿರುದ್ಧ ಅಫ್ಘಾನಿಸ್ತಾನಕ್ಕೆ 8 ವಿಕೆಟ್’ಗಳ ಜಯ
ಚೆನ್ನೈ (ತಮಿಳುನಾಡು): ವಿಶ್ವಕಪ್ ಕ್ರಿಕೆಟ್ ನಲ್ಲಿ ಅಫ್ಘಾನಿಸ್ತಾನ ತಂಡವು ಇಂಗ್ಲೆಂಡ್ ನಂತರ ಇದೀಗ ಪಾಕಿಸ್ತಾನವನ್ನು ಮಣಿಸಿದೆ.
ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್ ಹಾಗು ರಹಮತ್ ಶಾ ಅವರ ತಲಾ ಅರ್ಧಶತಕದಾಟದ ನೆರವಿನಿಂದ ಅಫ್ಘಾನಿಸ್ತಾನ 6...




















