Saval
ಪುಣೆ: ತರಬೇತಿ ವಿಮಾನ ಪತನಗೊಂಡು ಇಬ್ಬರಿಗೆ ಗಾಯ
ಖಾಸಗಿ ವಿಮಾನಯಾನ ಅಕಾಡೆಮಿಗೆ ಸೇರಿದ ತರಬೇತಿ ವಿಮಾನವೊಂದು ಮಹಾರಾಷ್ಟ್ರದ ಪುಣೆ ಜಿಲ್ಲೆಯ ಹಳ್ಳಿಯೊಂದರ ಬಳಿ ಭಾನುವಾರ ಬೆಳಗ್ಗೆ ಪತನಗೊಂಡಿದ್ದು, ವಿಮಾನದಲ್ಲಿದ್ದ ಟ್ರೈನಿ ಪೈಲಟ್ ಮತ್ತು ಬೋಧಕ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪುಣೆ: ಖಾಸಗಿ...
ತೆಲಂಗಾಣ ಶಾಸಕ ಟಿ ರಾಜಾ ಸಿಂಗ್ ವಿರುದ್ಧದ ಅಮಾನತು ಕ್ರಮ ಹಿಂಪಡೆದ ಬಿಜೆಪಿ
ತೆಲಂಗಾಣ: ಶಾಸಕ ಟಿ ರಾಜಾ ಸಿಂಗ್ ಅವರ ಅಮಾನತು ಕ್ರಮವನ್ನು ಬಿಜೆಪಿ ಶಿಸ್ತು ಸಮಿತಿ ಭಾನುವಾರ ಹಿಂಪಡೆದಿದೆ. ಪ್ರವಾದಿ ಮುಹಮ್ಮದ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ 2022 ರ ಆಗಸ್ಟ್ನಲ್ಲಿ...
ಖಾಲಿ ಇರುವ ಎಲ್ಲಾ ಬೋಧಕ ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡಿ: ಸಿ.ಎಂ ಸಿದ್ದರಾಮಯ್ಯ
ಬೆಂಗಳೂರು: ಶಿಕ್ಷಣ ಕ್ಷೇತ್ರದ ಮತ್ತು ಕಲಿಕಾ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಶಿಕ್ಷಕರ ನೇಮಕಾತಿ ಬಹಳ ಮುಖ್ಯವಾಗಿದ್ದು, ಉನ್ನತ ಶಿಕ್ಷಣ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಮತ್ತು ಬ್ಯಾಕ್ಲಾಗ್ ಹುದ್ದೆಗಳನ್ನು ಆದ್ಯತೆಯ ಮೇಲೆ ಭರ್ತಿ ಮಾಡುವಂತೆ ಸಿ.ಎಂ...
ನಕಲಿ ಮತದಾರರ ಗುರುತಿನ ಚೀಟಿ ಹಗರಣ ಹಗರಣ: ಪೊಲೀಸರಿಂದ ಆರೋಪಿಗಳ ವಿಚಾರಣೆ
ಬೆಂಗಳೂರು: ನಕಲಿ ಮತದಾರರ ಗುರುತಿನ ಚೀಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಬೆಂಬಲಿಗ ಮೌನೇಶ್ ಕುಮಾರ್ ಅವರನ್ನು ಹೆಬ್ಬಾಳ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ನಕಲಿ ಆಧಾರ್ ಕಾರ್ಡ್‌ಗಳು, ಮತದಾರರ...
ಕ್ರಿಪ್ಟೋಕರೆನ್ಸಿ ಕಂಪನಿ ಹೆಸರಲ್ಲಿ ವಂಚನೆ; ಅಪ್ಪ ಮಗ ಸೇರಿ ಮೂವರನ್ನು ಬಂಧಿಸಿದ ಕೇಂದ್ರ ಅಪರಾಧ...
ಬೆಂಗಳೂರು: ಜಿಜಿಒ ಹೆಸರಿನ ಕ್ರಿಪ್ಟೋಕರೆನ್ಸಿ ಸಂಸ್ಥೆಯಲ್ಲಿ ಮೋಸದ ಹೂಡಿಕೆ ಯೋಜನೆ ಮೂಲಕ ಸಾರ್ವಜನಿಕರಿಗೆ ವಂಚಿಸಿದ ಆರೋಪದ ಮೇಲೆ ಅಪ್ಪ ಮತ್ತು ಮಗ ಸೇರಿದಂತೆ ಮೂವರನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಾದ...
ದಸರಾ ಎಫೆಕ್ಟ್: ಬಸ್ ಗಳಲ್ಲಿ ಜನವೋ ಜನ, , ಪ್ರಸ್ತುತದ ಪರಿಸ್ಥಿತಿ ನಿಭಾಯಿಸಲು ಬಿಎಂಟಿಸಿ...
ಬೆಂಗಳೂರು: ದಸರಾ ಹಬ್ಬದ ಹಿನ್ನೆಲೆಯಲ್ಲಿ ಸಾಕಷ್ಟು ಜನರು ತಮ್ಮ ತಮ್ಮ ಊರುಗಳಿಗೆ ಹೋಗುತ್ತಿದ್ದು, ಇದರ ಪರಿಣಾಮ ಕೆಎಸ್ಆರ್'ಟಿಸಿ ಬಸ್ ಗಳಲ್ಲಿ ಜನರು ತುಂಬಿ ತುಳುಕುತ್ತಿದ್ದಾರೆ.
ಈ ಪರಿಸ್ಥಿತಿ ಅಧಿಕಾರಿಗಳಿಗೆ ಸವಾಲಾಗಿ ಪರಿಣಮಿಸಿದ್ದು, ಪ್ರಸ್ತುತದ ಪರಿಸ್ಥಿತಿ...
ಹೃದಯ ಶಸ್ತ್ರಚಿಕಿತ್ಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಗ್ಯದಲ್ಲಿ ಚೇತರಿಕೆ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಯಲ್ಲಿ ಇತ್ತೀಚೆಗೆ ಪರಿಧಮನಿಯ ಬೈಪಾಸ್ ಗ್ರಾಫ್ಟಿಂಗ್ (ಸಿಎಬಿಜಿ) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಇದೀಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ.
ಆಸ್ಪತ್ರೆಯ ಅಧಿಕೃತ ಹೇಳಿಕೆ ಪ್ರಕಾರ, ಪ್ರಾಥಮಿಕ...
ರಾಜ್ಯದ ನಾಲ್ಕು ಸಾರಿಗೆ ನಿಮಗಳಲ್ಲಿ 13,669 ಖಾಲಿ ಹುದ್ದೆಗಳು: 6,500 ಚಾಲಕ ಮತ್ತು 300...
ಬೆಂಗಳೂರು: ರಾಜ್ಯ ಸರ್ಕಾರ ತನ್ನ ನಾಲ್ಕು ಸಾರಿಗೆ ನಿಗಮಗಳಲ್ಲಿ 6,500 ಚಾಲಕ ಮತ್ತು 300 ತಾಂತ್ರಿಕ ಸಿಬ್ಬಂದಿ ನೇಮಿಸಿಕೊಳ್ಳಲು ಶನಿವಾರ ಅನುಮೋದನೆ ನೀಡಿದೆ.
ಕಳೆದ ಎಂಟು ವರ್ಷಗಳಲ್ಲಿ ಯಾವುದೇ ನೇಮಕಾತಿ ನಡೆಯದ ಕಾರಣ, ಕರ್ನಾಟಕ...
ಬಿಬಿಎಂಪಿಗೆ ಹೈಕೋರ್ಟ್ ಸೂಚನೆ: ಪಾಲಿಕೆ ವ್ಯಾಪ್ತಿಯ ಹಳೆಯ ಆಸ್ತಿ ದಾಖಲೆಗಳನ್ನು ಡಿಜಿಟಲ್ ವ್ಯವಸ್ಥೆಗೆ ಅಳವಡಿಸಿ
ಬೆಂಗಳೂರು: ಬಿಬಿಎಂಪಿಯು ಹಳೆಯ ಆಸ್ತಿಗಳಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಡಿಜಿಟಲ್ ವ್ಯವಸ್ಥೆಗೆ ಅಳವಡಿಸಬೇಕು. ಇದರಿಂದ ನಿರ್ದಿಷ್ಟ ಆಸ್ತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳು ವಿದ್ಯುನ್ಮಾನ/ಡಿಜಿಟಲ್ ರೂಪದಲ್ಲಿ ಲಭ್ಯವಾಗಲಿವೆ ಎಂದು ಹೈಕೋರ್ಟ್ ಆದೇಶಿಸಿದ್ದು, ಬಿಬಿಎಂಪಿ ಮುಖ್ಯ...
MIDHANI: 54 ಸೀನಿಯರ್ ಆಪರೇಟಿವ್ ಟ್ರೈನಿ, ಜೂನಿಯರ್ ಆಪರೇಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಮಿಶ್ರಾ ಧಾತು ನಿಗಮ್ ಲಿಮಿಟೆಡ್ MIDHANI ಅಧಿಕೃತ ಅಧಿಸೂಚನೆ ಅಕ್ಟೋಬರ್ 2023 ರ ಮೂಲಕ ಸೀನಿಯರ್ ಆಪರೇಟಿವ್ ಟ್ರೈನಿ, ಜೂನಿಯರ್ ಆಪರೇಟಿವ್ ಟ್ರೈನಿ ಪೋಸ್ಟ್ ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ...




















