ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40013 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ದಸರಾ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ: ಐವರ ಮೇಲೆ  ಎಫ್ ಐಆರ್

0
ಮೈಸೂರು: ದಸರಾ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ವೈ.ರಾಜು, ಅರುಣ್ ಕೌಶಿಕ್ ಮೇಲೆ ನಡುರಸ್ತೆಯಲ್ಲೇ ಹಲ್ಲೆ ಮಾಡಿರುವ ಘಟನೆ ಸಂಬಂಧ ಬೆಂಗಳೂರಿನ ಐವರ ಮೇಲೆ ಎಫ್ ​ಐಆರ್ ದಾಖಲಾಗಿದೆ. ಮೈಸೂರಿನ ಹಾರ್ಡಿಂಗ್ ಸರ್ಕಲ್ ವೃತ್ತದಲ್ಲಿ ಕರ್ತವ್ಯದಲ್ಲಿದ್ದ...

ವಿದ್ಯುತ್ ಉತ್ಪಾದನೆ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ: ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

0
ಬೆಂಗಳೂರು: ರಾಜ್ಯದಲ್ಲಿ ಬರ ಇರುವುದು ನಿಜ. ಆದರೆ, ಅದರ ನಡುವೆಯೂ ಸಾಮರ್ಥ್ಯಕ್ಕೆ ತಕ್ಕಷ್ಟು ವಿದ್ಯುತ್ ಉತ್ಪಾದನೆ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಜೆಪಿ...

ಡಿ.4 ರಿಂದ 15ರವರೆಗೆ ಚಳಿಗಾಲದ ಅಧಿವೇಶನ

0
ಬೆಳಗಾವಿ: ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್ 4ರಿಂದ 15ರ ವರೆಗೂ ಅಧಿವೇಶ ನಡೆಯಲಿದೆ. ಈಗಾಗಲೇ ಜಿಲ್ಲಾಡಳಿತಕ್ಕೆ ತಯಾರಿ ಮಾಡಲು ಸೂಚನೆ ನೀಡಿದ್ದೇವೆ. 10 ದಿನಗಳ ಕಾಲ ಅಧಿವೇಶನ ನಡೆಯಲಿದೆ....

ಶೌಚಗುಂಡಿ ಸ್ವಚ್ಚಗೊಳಿಸಲು ಕಾರ್ಮಿಕರ ಬಳಕೆಯನ್ನು ನಿರ್ಮೂಲನೆ ಮಾಡಿ: ಕೇಂದ್ರ, ರಾಜ್ಯಗಳಿಗೆ ಸುಪ್ರೀಂ ನಿರ್ದೇಶನ

0
ಶೌಚಗುಂಡಿ ಹಾಗೂ ಒಳಚರಂಡಿ ಸ್ವಚ್ಚತೆಗೆ ಮಾನವ ಬಳಕೆಯನ್ನು ಸಂಪೂರ್ಣ ನಿರ್ಮೂಲನೆ ಮಾಡುವ ಸಲುವಾಗಿ ಸುಪ್ರೀಂ ಕೋರ್ಟ್‌ ಶುಕ್ರವಾರ ಹದಿನಾಲ್ಕು ಪ್ರಮುಖ ನಿರ್ದೇಶನಗಳನ್ನು ನೀಡಿದೆ. ಶೌಚಗುಂಡಿ ಹಾಗೂ ಒಳಚರಂಡಿ ಸ್ವಚ್ಚತೆಗೆ ಮಾನವ ಬಳಕೆ ವಿರುದ್ಧದ ಹೋರಾಟವು...

ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರೊ.ಕೆ.ಎಸ್ ಭಗವಾನ್ ವಿರುದ್ಧ ಎಫ್ ಐ ಆರ್

0
ಮೈಸೂರು: ಒಕ್ಕಲಿಗರ ಬಗ್ಗೆ ಪ್ರೊ.ಕೆ.ಎಸ್ ಭಗವಾನ್ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಪ್ರೊ.ಭಗವಾನ್ ವಿರುದ್ಧ ಎಫ್ ​ಐಆರ್ ದಾಖಲಾಗಿದೆ. ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಗಂಗಾಧರ್ ಅವರು ನೀಡಿದ ದೂರಿನ ಆಧಾರದ...

ಕಲಬುರಗಿ: ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

0
ಕಲಬುರಗಿ: ಮಾರಕಾಸ್ತ್ರದಿಂದ ಕೊಚ್ಚಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಿದನೂರು ಗ್ರಾಮದಲ್ಲಿ ಶುಕ್ರವಾರ(ಅ.20) ರಾತ್ರಿ ನಡೆದಿದೆ. ಬಲಭೀಮ್ ಸಗರ್(23) ಕೊಲೆಯಾದ ಯುವಕ. ಇನ್ನು ಬಲಭೀಮ ಈ ಹಿಂದೆ ಕೊಲೆ...

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು:  ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಸಿಎಂ ಸಿದ‍್ಧರಾಮಯ್ಯ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ‍್ಧರಾಮಯ್ಯ ಮತ್ತು ಗೃಹ ಸಚಿವ...

ಬೆಂಗಳೂರಿನ 86 ಪಬ್‌, ಬಾರ್‌ ಗಳಿಗೆ ನೋಟಿಸ್​​, 12 ಬಂದ್

0
ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ವಲಯವಾರು ಪಬ್‌, ಬಾರ್‌ ಮತ್ತು ರೆಸ್ಟೋರೆಂಟ್‌ ಗಳ ಮೇಲೆ ಬಿಬಿಎಂಪಿ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದು, 12 ಪಬ್‌, ಬಾರ್‌ ಗಳಿಗೆ ಬೀಗ ಜಡಿದಿದ್ದಾರೆ. ರಾಜ್ಯ...

ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ ಕಾನ್‌ ಸ್ಟೇಬಲ್ ನಾಪತ್ತೆ

0
ಪಡುಬಿದ್ರಿ: ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ ಕಾನ್‌ ಸ್ಟೇಬಲ್, ಕಾಪು ಜನಾರ್ದನ ದೇವಸ್ಥಾನ ಬಳಿಯ ಅಂಗಡಿಮನೆ ನಿವಾಸಿ ಶೃತಿನ್ ಶೆಟ್ಟಿ (35) ನಾಪತ್ತೆಯಾಗಿದ್ದಾರೆ. ಈ ಕುರಿತು ಅವರ ಪತ್ನಿ ಪೂಜಾ ಶೆಟ್ಟಿ ಶುಕ್ರವಾರದಂದು...

ಚಾಮರಾಜನಗರ: ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ವ್ಯಕ್ತಿ ನೇಣಿಗೆ ಶರಣು

0
ಚಾಮರಾಜನಗರ: ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೋಕು ಯಡವನಹಳ್ಳಿಯಲ್ಲಿ ನಡೆದಿದೆ. ಶಿವರಾಜು(45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಸಂಬಂಧಿಕರು ಹಾಗು ಗ್ರಾಮಸ್ಥರು ಆತ್ಮಹತ್ಯೆಗೆ ಕಾರಣರಾದವರನ್ನು ಬಂಧಿಸುವಂತೆ...

EDITOR PICKS