Saval
ಪಕ್ಷಕ್ಕೆ ಚಟ್ಟ ಕಟ್ಟಿದವರೇ ಸಿಎಂ!!: ತಿಹಾರ್ ಜೈಲು ಹಕ್ಕಿಯೇ ಅಧ್ಯಕ್ಷ: ಕಾಂಗ್ರೆಸ್ ಮೀರುಸಾದಿಕವಾದಿ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಪಕ್ಷದ ನೂತನ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕೀಳು ಅಭಿರುಚಿಯ ಟೀಕೆಗಳನ್ನು ಮಾಡಿದ್ದ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.
ಈ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ...
ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳ ಪರವಾಗಿರುವ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್:ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಪೂರ್ಣಿಮಾ ಮತ್ತು ಶ್ರೀನಿವಾಸ್ ಸಾಮಾಜಿಕ ನ್ಯಾಯದ ಪರವಾಗಿರುವವರು. ಒಲ್ಲದ ಮನಸ್ಸಿನಿಂದ ಬಿಜೆಪಿ ಯಲ್ಲಿದ್ದರು. ಈಗ ಕಾಂಗ್ರೆಸ್ ಗೆ ಬಂದಿದ್ದಾರೆ. ಇವರಿಗೆ ರಾಜಕೀಯವಾಗಿ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿಎಂ...
ಶರಣ್ ಪಂಪ್ ವೆಲ್ ಮತ್ತಿತರರ ವಿರುದ್ಧ ಎಫ್ ಐ ಆರ್ ಗೆ ಹೈಕೋರ್ಟ್ ತಡೆ
ಮಂಗಳೂರು : ಮಂಗಳೂರು ನಗರದ ಮಂಗಳಾದೇವಿ ನವರಾತ್ರಿ ಉತ್ಸವದ ಸಂದರ್ಭ ಮತೀಯ ಸೌಹಾರ್ದಕ್ಕೆ ಧಕ್ಕೆ ತರುವ ಚಟುವಟಿಕೆ ನಡೆಸಿದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ ನ ಶರಣ್ ಪಂಪ್ ವೆಲ್ ಮತ್ತಿತರರ...
ಕಲಾವಿದರ ಶ್ರಮ ಕಲಾವಿದರಿಗೆ ಗೊತ್ತು: ಪ್ರಥಮ್
ಮೈಸೂರು: ಕಲಾವಿದರ ಪರಿಸರವು ಯಾರಿಗೂ ತಿಳಿಯುವುದಿಲ್ಲ ತೆರೆಯ ಮೇಲೆ ಕಾಣಿಸಿಕೊಂಡಂತೆ ತೆರೆಯ ಹಿಂದೆ ಕಲಾವಿದರ ಬದುಕು ಇರುವುದಿಲ್ಲ ಪ್ರತಿಯೊಬ್ಬರ ಜೀವನ ಸರಿ ಹೋಗಿದ್ದಾರೆ ಎಂದು ಚಲನಚಿತ್ರ ನಟ ಪ್ರಥಮ್ ತಿಳಿಸಿದರು
ಇಂದು ನಗರದ ಐನಾಕ್ಸ್...
ಮಂಗಳೂರು: ರೈಲಿನಿಂದ ಆಯತಪ್ಪಿ ಬಿದ್ದು ಯುವಕ ಸಾವು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಯುವಕನೊಬ್ಬ ರೈಲಿನಿಂದ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಇಂದು ಕೇರಳದ ಕಣ್ಣೂರಿನಲ್ಲಿ ನಡೆದಿದೆ.
ಮೃತ ಯುವಕನನ್ನು ಕಡಬ ತಾಲೂಕಿನ ಮರ್ದಾಳ ಬಂಟ್ರ ಗ್ರಾಮದ ನೀರಾಜೆ ನಿವಾಸಿ ಸುರೇಶ...
ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯಲು ಸಿಎಂ ಕ್ರಮ
ಬೆಂಗಳೂರು:ಕಾವೇರಿ, ಮೇಕೆದಾಟು ಪಾದಯಾತ್ರೆ ಸೇರಿದಂತೆ ನಾಡಿನ ಹಿತರಕ್ಷಣೆಯ ಹೋರಾಟಗಳಲ್ಲಿ ಭಾಗವಹಿಸಿದ ಹೋರಾಟಗಾರರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ವಿಧಾನ ಪರಿಷತ್ ಶಾಸಕ ದಿನೇಶ ಗೂಳಿಗೌಡ ಅವರು ಮಾಡಿದ್ದ ಮನವಿಗೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ.
ಪ್ರಕರಣಗಳನ್ನು...
ನವೆಂಬರ್ 17ಕ್ಕೆ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ’ ಬಿಡುಗಡೆ
ಪ್ರತಿ ಸಿನಿಮಾದಲ್ಲೂ ರಕ್ಷಿತ್ ಶೆಟ್ಟಿ ಅವರು ಬೇರೆ ಬೇರೆ ರೀತಿಯ ಪಾತ್ರಗಳನ್ನು ಪ್ರಯತ್ನಿಸುತ್ತಾರೆ. ಅದೇ ಕಾರಣಕ್ಕಾಗಿ ಅಭಿಮಾನಿಗಳಿಗೆ ಅವರು ಇಷ್ಟ ಆಗುತ್ತಾರೆ. ಈ ವರ್ಷ ಬಿಡುಗಡೆಯಾದ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ’...
ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ
ವಿಟ್ಲ: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ.
ಪುಣಚ ಚೆಕ್ಕುತ್ತಿ ನಿವಾಸಿ ಶ್ರೀಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡ ಯುವಕ.
ಶ್ರೀಕೃಷ್ಣ ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದು, ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು...
ಜನರಲೈಜ್ಡ್ ಟೋನಿಕ್ ಕ್ರೋನಿಕ್ ಸೀಜರ್ಸ್
ಈ ರೀತಿಯಲ್ಲಿ ಫಿಟ್ಸ್ ತೀವ್ರವಾಗಿ ಬರುತ್ತದೆ .ಕೆಲವರಿಗೆ ಮೊದಲು ಪಾರ್ಷಿಯಲ್ ಮಾದರಿಯಲ್ಲಿ ಆರಂಭವಾಗಿ ನಂತರ ದೊಡ್ಡ ಫಿಟ್ಸ್ ಗೆ (ಜನರಲೈಸ್ಡ್ ಟೋನಿಕ್ ಕ್ರೋನಿಕ್) ಬದಲಾಗುತ್ತದೆ. ಕೆಲವರಿಗೆ ಆರಂಭವೇ ದೊಡ್ಡ ಫಿಟ್ಸ್ ಆಗಿರುತ್ತದೆ. ಇದು...
ಕಾವೇರಿ ಸಮಸ್ಯೆಗೆ ರಾಷ್ಟ್ರೀಯ ಜಲ ನೀತಿ ಪರಿಹಾರ: ಜಯ ಮೃತ್ಯುಂಜಯ ಸ್ವಾಮೀಜಿ
ಮಂಡ್ಯ: ಕಾವೇರಿ ಸಮಸ್ಯೆ ಪರಿಹಾರಕ್ಕೆ ರಾಷ್ಟ್ರೀಯ ಜಲ ನೀತಿ ಜಾರಿಗೆ ತರಬೇಕು. ರಾಷ್ಟ್ರೀಯ ಜಲ ನೀತಿ ಜಾರಿಗೆ ತಂದು ದೇಶವ್ಯಾಪಿ ಅಣೆಕಟ್ಟುಗಳನ್ನು ಜಾರಿಗೆ ತನ್ನಿ. ನೀರಿನ ಹಕ್ಕು ಪ್ರತಿಯೊಬ್ಬನಿಗೂ ಸಲ್ಲುವಂತೆ ಮಾಡಿ ಎಂದು...





















