Saval
ಪ್ರೆಗ್ನೆನ್ಸಿ ಘೋಷಿಸಿದ ನಟಿ ಕತ್ರಿನಾ ಕೈಫ್
ಕಳೆದ ಕೆಲವು ದಿನಗಳಿಂದ ಕತ್ರಿನಾ ಕೈಫ್ ತಾಯಿಯಾಗುತ್ತಿರುವ ಬಗ್ಗೆ ವದಂತಿ ಹಬ್ಬಿತ್ತು. ಅಷ್ಟೇ ಅಲ್ಲದೇ ಮುಂದಿನ ತಿಂಗಳೇ ಮಗು ಆಗಮನದ ಕುರಿತಾಗಿಯೂ ಸುದ್ದಿಯಾಗಿದ್ದು, ಈ ವದಂತಿಗೆ ತೆರೆ ಬಿದ್ದಿದೆ.
ಇದೀಗ ತಮ್ಮ ಪ್ರೆಗ್ನೆನ್ಸಿಯನ್ನು ಕತ್ರಿನಾ...
ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿ ಹಚ್ಚಿದ ಗ್ರಾಮಸ್ಥರು
ಬೆಳಗಾವಿ : ಗೋಮಾಂಸ ಸಾಗಿಸುತ್ತಿದ್ದ, ವಾಹನಕ್ಕೆ ಗ್ರಾಮಸ್ಥರು ಬೆಂಕಿ ಇಟ್ಟ ಘಟನೆ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ನಡೆದಿದೆ.
ರಾಯಭಾಗ ತಾಲೂಕಿನ ಕುಡಚಿ ಪಟ್ಟಣದಿಂದ ಹೈದರಾಬಾದ್‌ಗೆ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಸಿಕ್ಕಿದ...
ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ
ರೋಮ್ : ಪ್ಯಾಲೆಸ್ಟೈನ್ ಪ್ರತ್ಯೇಕ ದೇಶವಾಗಬೇಕು ಎಂಬ ಬೇಡಿಕೆಗೆ ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಬೆಂಬಲ ನೀಡಲು ನಿರಾಕರಿಸಿದ್ದಾರೆ. ಇದನ್ನು ವಿರೋಧಿಸಿ ಪ್ಯಾಲೆಸ್ಟೈನ್ ಪರ ಇಟಲಿಯ ಜನ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.
ಗಾಜಾದಲ್ಲಿ ಇಸ್ರೇಲ್...
ದಸರಾ ಆರಂಭವಾದ ಮರುದಿನವೇ ಚಾಮುಂಡಿಬೆಟ್ಟದ ಅರ್ಚಕ ರಾಜು ನಿಧನ
ಮೈಸೂರು : ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲದ ಅರ್ಚಕ ರಾಜು ಹೃದಯಾಘಾತದಿಂದ ನಿಧನರಾದರು. ಅರ್ಚಕ ರಾಜು ನಿಧನದ ಕಾರಣ ಸದ್ಯ ಚಾಮುಂಡೇಶ್ವರಿ ದೇಗುಲದ ಗರ್ಭಗುಡಿಗೆ ತೆರೆ ಎಳೆಯಲಾಗಿದೆ.
ರಾತ್ರಿ ವರೆಗೂ ಉತ್ಸವಮೂರ್ತಿಯ ದರ್ಶನಕ್ಕೆ ಅವಕಾಶ...
ಸರ್ಕಾರ ಮಾಡ್ತಿರೋ ಜಾತಿಗಣತಿಯನ್ನಯ ನಾವು ಒಪ್ಪಲ್ಲ ಸಾಧ್ಯವಿಲ್ಲ – ಸಿ.ಸಿ. ಪಾಟೀಲ್
ಬೆಂಗಳೂರು : ಸರ್ಕಾರ ಮಾಡುತ್ತಿರುವ ಜಾತಿ ಗಣತಿ ಒಪ್ಪಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ಸಿಸಿ ಪಾಟೀಲ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರ ಮಾಡುತ್ತಿರುವ ಜಾತಿ ಗಣತಿ ಸರ್ವೆ...
ಜಯಮೃತ್ಯುಂಜಯ ಸ್ವಾಮೀಜಿಗಳ ಜೊತೆ ಇಡೀ ಸಮುದಾಯಿದೆ – ಸಿ.ಸಿ.ಪಾಟೀಲ್
ಬೆಂಗಳೂರು : ಪಂಚಮಸಾಲಿ ಪೀಠದ ಶ್ರೀಗಳಾದ ಜಯಮೃತ್ಯುಂಜಯ ಸ್ವಾಮೀಜಿಗಳ ಜೊತೆ ಇಡೀ ಸಮುದಾಯ ಇದೆ. ಸ್ವಾಮೀಜಿಗಳು ಏನೇ ನಿರ್ಧಾರ ಮಾಡಿದ್ರು ನಮ್ಮ ಬೆಂಬಲ ಅವರಿಗೆ ಇದೆ ಎಂದು ಮಾಜಿ ಸಚಿವ ಸಿ.ಸಿ.ಪಾಟೀಲ್ ತಿಳಿಸಿದ್ದಾರೆ.
ಪಂಚಮಸಾಲಿ...
ಉಪನ್ಯಾಸಕರಿಲ್ಲದೇ ಪಾಠ ನಡೆಯುತ್ತಿಲ್ಲ – ಖಾಲಿ ಇರೋ ಹುದ್ದೆ ಶೀಘ್ರ ಭರ್ತಿ ಮಾಡಿ..
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರೋ ಉಪನ್ಯಾಸಕರ ಹುದ್ದೆ ಶೀಘ್ರ ನೇಮಕಾತಿ ಮಾಡಬೇಕು ಅಂತ ಎಬಿವಿಪಿ ಸಂಘಟನೆ ಸರ್ಕಾರವನ್ನ ಆಗ್ರಹಿಸಿದೆ. ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರೋ...
ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ವೇಷದಲ್ಲಿ ಬಂದು ಶ್ರೀಗಂಧಕ್ಕೆ ಕೊಡಲಿ – ಆರೋಪಿ ಅರೆಸ್ಟ್
ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ವೇಷದಲ್ಲಿ ಬಂದು ಶ್ರೀಗಂಧ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತನನ್ನು ತಮಿಳುನಾಡು ಮೂಲದ ಸೆಡೆಯಾನ್ ಎಂದು ಗುರುತಿಸಲಾಗಿದೆ. ಆರೋಪಿ ಬೆಟ್ಟದ...
ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ – ನೀರು ಬಿಡುಗಡೆ
ಕಲಬುರಗಿ : ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆ ಹಿನ್ನೆಲೆ ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ಸೊನ್ನ ಬ್ಯಾರೇಜ್‌ನಿಂದ ಸಹ ಭೀಮಾ ನದಿಗೆ 2 ಲಕ್ಷ ಕ್ಯೂಸೆಕ್ ನೀರು...
ರಾಜ್ಯದಲ್ಲಿ ನಡೆಯುತ್ತಿರೋದು ಗುಂಡಿಗಳನ್ನು ನಡೆಸೋ ಸರ್ಕಾರ – ಸಿ.ಸಿ.ಪಾಟೀಲ್
ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರೋದು ಗುಂಡಿಗಳನ್ನು ನಡೆಸೋ ಸರ್ಕಾರ. ಇಂತಹ ಸರ್ಕಾರ ನಾನು ನೋಡೇ ಇಲ್ಲ ಎಂದು ಮಾಜಿ ಸಚಿವ ಸಿ.ಸಿ. ಪಾಟೀಲ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು ಗುಂಡಿಗಳ ಬಗ್ಗೆ ವಿಧಾನಸೌಧದಲ್ಲಿ...





















