Saval
ಝರಣಿ ನರಸಿಂಹ ಗುಹಾಲಯ
ಬೀದರ್: ಮಬ್ಬು ಕತ್ತಲಿನ ಗುಹೆಯಲ್ಲಿ ಸದಾ ಹರಿಯುವ ನೀರಿನಲ್ಲಿ ಸುಮಾರು 300 ಅಡಿಗಳಷ್ಟು ದೂರ ಎದೆಮಟ್ಟದ ಉಗುರು ಬೆಚ್ಚಗಿನ ನೀರಲ್ಲಿ ನಡೆದು ಹೋಗಿ, ದೇವರ ದರ್ಶನ ಪಡೆಯುವುದು ಒಂದು ವಿಶಿಷ್ಟ ಅನುಭವ. ಇಂತಹ...
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಬಳಿ ಡಿಎಲ್ ಇಲ್ಲದ್ದಕ್ಕೆ ಸಾವನ್ನು ನಿರ್ಲಕ್ಷ್ಯಿಸಬಾರದು: ಹೈಕೋರ್ಟ್
ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಬಳಿ ಡಿಎಲ್ ಇಲ್ಲದ ಮಾತ್ರಕ್ಕೆ ಆತನ ಸಾವನ್ನು ನಿರ್ಲಕ್ಷಿಸಬಾರದು ಹಾಗೆಯೆ ಮೃತ ಪಟ್ಟಿದ್ದ ದ್ವಿಚಕ್ರ ವಾಹನ ಸವಾರನ ಕುಟುಂಬಕ್ಕೆ ಮೋಟಾರು ವಾಹನ ಅಪಘಾತ ನ್ಯಾಯಮಂಡಳಿ ಆದೇಶಿಸಿದ್ದ ಪರಿಹಾರ...
ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶ: ಗೃಹಸಚಿವ ಡಾ.ಜಿ.ಪರಮೇಶ್ವರ್
ತುಮಕೂರು: ಕಲಬುರಗಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣವನ್ನು ತನಿಖೆಗೆ ಸಿಐಡಿಗೆ ಆದೇಶ ಮಾಡಿದೆ. ತನಿಖಾ ವರದಿ ಬಂದ ಮೇಲೆ ಸತ್ಯಾಂಶ ಗೊತ್ತಾಗುತ್ತೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಅವರ್ಯಾರು...
ಬರದ ನಡುವೆಯೂ 33 ಸಚಿವರಿಗೆ ಇನ್ನೋವಾ ಹೈಬ್ರೀಡ್ ಕಾರು ಖರೀದಿಸಿದ ರಾಜ್ಯ ಸರ್ಕಾರ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟು ಬಹುತೇಕ ಜಲಾಶಯಗಳು ಭರ್ತಿಯಾಗದೇ ಬರಗಾಲ ಆವರಿಸಿದ್ದು, ರೈತರು, ಜನರು ಸಂಕಷ್ಟಕ್ಕೀಡಾಗಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಅನವಶ್ಯಕ ದುಂದು ವೆಚ್ಚಕ್ಕೆ ಕಡಿವಾಣ ಹಾಕುವುದಾಗಿ ಹೇಳಿದ್ದ ರಾಜ್ಯ...
ಅಕ್ರಮವಾಗಿ ದುಡ್ಡು ಹೊಡೆದ ಡಿ.ಕೆ.ಶಿವಕುಮಾರ್ ಡಿಸಿಎಂ ಹುದ್ದೆಗೆ ರಾಜೀನಾಮೆ ನೀಡಲಿ: ಕೆ.ಎಸ್ ಈಶ್ವರಪ್ಪ
ರಾಯಚೂರು: ಡಿ.ಕೆ ಶಿವಕುಮಾರ್ ಅಕ್ರಮವಾಗಿ ದುಡ್ಡು ಹೊಡೆದಿದ್ದಾರೆ. ಹೀಗಾಗಿ ಅವರು ಡಿಸಿಎಂ ಹುದ್ದೆಯಲ್ಲಿರಬಾರದು. ಕೂಡಲೇ ರಾಜೀನಾಮೆ ನೀಡಲಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದರು.
ರಾಯಚೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎಸ್...
ಜಗತ್ತು ಮೈಸೂರಿನತ್ತ ನೋಡಲು ಮೈಸೂರು ಮಹಾರಾಜರೆ ಕಾರಣ: ಸಚಿವರಾದ ಹೆಚ್. ಕೆ ಪಾಟೀಲ್
ಮೈಸೂರು: ವಿಜಯನಗರ ಸಾಮ್ರಾಜ್ಯ ಆಚರಿಸಿಕೊಂಡು ಬಂದಿದ್ದ ದಸರಾ ಪದ್ದತಿಯನ್ನು ಮೈಸೂರಿನ ಮಹಾರಾಜರು ಮುಂದುವರೆಸಿಕೊಂಡು ಬರುವ ಮೂಲಕ ಈಡೀ ಜಗತ್ತು ಮೈಸೂರಿನತ್ತ ನೋಡುವಂತೆ ಮಾಡಿದ್ದಾರೆ. ಇದಕ್ಕೆ ಮೈಸೂರು ಮಹಾರಾಜರಿಗಿದ್ದ ನಾಡಿನ ಬಗ್ಗೆ ಇದ್ದ ಅಭಿಮಾನವೇ...
ಅಂಡಮಾನ್ ಸಮುದ್ರದಲ್ಲಿ 4.2 ತೀವ್ರತೆಯ ಭೂಕಂಪ
ಪೋರ್ಟ್ ಬ್ಲೇರ್: ಶುಕ್ರವಾರ ಬೆಳಿಗ್ಗೆ ಅಂಡಮಾನ್ ಸಮುದ್ರದಲ್ಲಿ ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಅ.20ರ ಮುಂಜಾನೆ 5:50ಕ್ಕೆ 10 ಕಿ.ಮೀ ಆಳದಲ್ಲಿ ಭೂಕಂಪನ ಸಂಭವಿಸಿದೆ...
ನಾಪತ್ತೆಯಾಗಿದ್ದ ವ್ಯಕ್ತಿ ಶವ ಗುಂಡಿಯಲ್ಲಿ ಪತ್ತೆ: ಪತ್ನಿ-ನಾದಿನಿಯಿಂದ ಹತ್ಯೆ- ಇಬ್ಬರ ಬಂಧನ
ಬೆಂಗಳೂರು: ಅ.10 ರಿಂದ ನಾಪತ್ತೆಯಾಗಿದ್ದ 28 ವರ್ಷದ ವ್ಯಕ್ತಿಯನ್ನು ಪತ್ನಿ ಮತ್ತು ನಾದಿನಿ ಸೇರಿ ಕೊಲೆ ಮಾಡಿ ಶವವನ್ನು ಗುಂಡಿಗೆ ಎಸೆದಿರುವುದು ಪತ್ತೆಯಾಗಿದೆ.
ಈಶಾನ್ಯ ಬೆಂಗಳೂರಿನ ಕೋಗಿಲು ಲೇಔಟ್ ನಿವಾಸಿ ಬಿಹಾರ ಮೂಲದ ಶಕೀಲ್...
ಮಗಳ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪಿಗೆ 20 ವರ್ಷ ಜೈಲು
ಬೆಂಗಳೂರು: 2022 ರಲ್ಲಿ ಮಗಳ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪ ಸಾಬೀತಾದ ಹಿನ್ನಲೆ ಆರೋಪಿ ತಂದೆಗೆ 20 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡವನ್ನು ವಿಧಿಸಿ ನ್ಯಾಯಾಧೀಶರಾದ ಎನ್ ನರಸಮ್ಮ...
ಹಳೇ ವೈಷಮ್ಯ: ಅಡಿಕೆ ಸಸಿ, ತೊಂಡೆ ಬೆಳೆ ನಾಶ
ಕೆ.ಆರ್.ಪೇಟೆ: ರೈತರೊಬ್ಬರು ತಮ್ಮ ಹಿಡುವಳಿ ಜಮೀನಿನಲ್ಲಿ ಹಾಕಲಾಗಿದ್ದ, ಅಡಕ್ಕೆ ಸಸಿ, ತೊಂಡೆ ಬೆಳೆಯನ್ನು ಕಿತ್ತು ಹಾಕಿ, ರಕ್ಷಣೆಗಾಗಿ ಹಾಕಿದ ಸೋಲಾರ್ ತಂತಿ ಬೇಲಿ, ಸಿಸಿ ಕ್ಯಾಮೆರಾ ಗಳನ್ನು ಹಾಳು ಮಾಡಿ ಲಕ್ಷಾಂತರ ನಾಶ...





















