ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39996 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅ.24ರ ದಸರಾ ದಿನದಂದು ಸರ್ಕಾರದ ವಿರುದ್ಧ ಹಳ್ಳಿ ಹಳ್ಳಿಗಳಲ್ಲಿ ರಸ್ತೆ ಬಂದ್ ಚಳವಳಿ: ಕುರುಬೂರು...

0
ಬೆಂಗಳೂರು: ಬರಗಾಲವಿದ್ದರೂ ಕಾವೇರಿ ಅಚ್ಚುಕಟ್ಟು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರು ಬಿಡದೆ ತಮಿಳುನಾಡಿಗೆ ನೀರು ಹರಿಸಿ ರೈತರಿಗೆ ದ್ರೋಹ ಬಗೆದ ಸರ್ಕಾರಕ್ಕೆ ಎಚ್ಚರಿಸಲು, ಸಂಕಷ್ಟ ಕಾಲದಲ್ಲೂ ಮೋಜಿಗಾಗಿ ವಿದ್ಯುತ್ ಜಗಮಗಿಸುವ ಸರ್ಕಾರದ...

ಘೋಸ್ಟ್​ ಚಿತ್ರ ವಿಮರ್ಶೆ

0
ನಟ ಶಿವರಾಜ್​ಕುಮಾರ್​ ಅವರಿಗೆ ಭೂಗತ ಲೋಕದ ಕಥಾಹಂದರ ಇರುವ ಸಿನಿಮಾಗಳು ಹೊಸದೇನೂ ಅಲ್ಲ. ಈಗಾಗಲೇ ಅವರು ಅಂಥ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ಭರ್ಜರಿಯಾಗಿ ರಂಜಿಸಿದ್ದಾರೆ. ಇಂದು (ಅ.19) ಬಿಡುಗಡೆ ಆಗಿರುವ ‘ಘೋಸ್ಟ್​’ ಸಿನಿಮಾದಲ್ಲೂ...

ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಮುಂದೆ ಏನಿರುತ್ತದೆಂದು ಕಾದು ನೋಡಿ: ಸಿಎಂ ಇಬ್ರಾಹಿಂ

0
ಬೆಂಗಳೂರು: ಅವರಿಗೆ ನನ್ನನ್ನು ತೆಗೆಯುವ ಅಧಿಕಾರ ಇಲ್ಲ. ಕಾರ್ಯಕಾರಿ ಸಮಿತಿಯ 3/2 ನೇ ಸದಸ್ಯರ ಅನುಮತಿ ಪಡೆದು ಮೊದಲು ನನಗೆ ನೋಟಿಸ್ ಕೊಡಬೇಕು. ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಮುಂದೆ ಏನಿರುತ್ತದೆ ಅಂತ...

ರೌಡಿ ಶೀಟರ್ ಗೆ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಸನ್ಮಾನ: ಭುಗಿಲೆದ್ದ ಆಕ್ರೋಶ

0
ಮಂಡ್ಯ: ಕೆಆರ್ ಎಸ್ ​​ನಲ್ಲಿ ನೃತ್ಯಕಾರಂಜಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯನೂ ಆಗಿರುವ ರೌಡಿ ಶೀಟರ್ ದೇವರಾಜು ಅಲಿಯಾಸ್ ಬುಲ್ಲಿ ಎಂಬಾತನಿಗೆ ಶಾಸಕ ರಮೇಶ್ ಅವರು ಅಧಿಕಾರಿಗಳ ಕೈಯಿಂದ ಸನ್ಮಾನಿಸಿ ಜಿಲ್ಲಾಧಿಕಾರಿ...

ಮೂರ್ಛೆರೋಗ (ಫಿಟ್ಸ್)

0
ಮೆದುಳಿನ ನರಗಳ ಕಾರ್ಯವೈಖರಿಯಲ್ಲಿ ದೋಷವಿದ್ದಾಗ ಮೂರ್ಛೆ (ಫಿಟ್ಸ್) ಬರುವುದು ಒಂದು ಸಾಮಾನ್ಯ ಕಾರಣ. ಪ್ರತಿ ಸಾವಿರ ಮಕ್ಕಳಲ್ಲಿ 4-5 ಮಕ್ಕಳಿಗೆ ಫಿಟ್ಸ್ ಇರಬಹುದು. ಫಿಟ್ಸ್ ಬಂದಿದೆ ಎಂದರೆ ಮೆದುಳಿನಲ್ಲಿ ಯಾವುದು ದೋಷವಿದೆ ಎಂದು...

ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಬೀಳಿಸುವುದು ಸತ್ಯ: ಕೆ.ಎಸ್ ಈಶ್ವರಪ್ಪ

0
ಶಿವಮೊಗ್ಗ: ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಬೀಳಿಸಲಿದೆ ಇದು ಸತ್ಯ ಸಂಗತಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯಾಕೆ ಸರ್ಕಾರ ಬೀಳಿಸಬಾರದು? ಅವರ ನಾಯಕರೇ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದಾರೆ....

ಸಾಹಿತ್ಯ ಬರೆಯುವ ಪ್ರತಿಯೊಬ್ಬರಿಗೂ ಸಾಮಾಜಿಕ ಜವಾಬ್ದಾರಿ ಇದೆ: ಎಸ್.ಜಿ ಸಿದ್ದರಾಮಯ್ಯ

0
ಮೈಸೂರು: ಬರೆದಂತೆ ಬದುಕುವುದು ನಮ್ಮ ಹೊಣೆಗಾರಿಕೆ. ಸಾಹಿತ್ಯ ಬರೆಯುವ ಪ್ರತಿಯೊಬ್ಬರಿಗೂ ಕೂಡ ಸಾಮಾಜಿಕ ಜವಾಬ್ದಾರಿ ಇದೆ ಎಂದು ಖ್ಯಾತ  ಕವಿಗಳಾದ ಎಸ್.ಜಿ.ಸಿದ್ದರಾಮಯ್ಯ ಅವರು ತಿಳಿಸಿದರು. ದಸರಾ ಪ್ರಯುಕ್ತ ನಗರದ ಮಾನಸ ಗಂಗೋತ್ರಿಯಲ್ಲಿನ  ರಾಣಿ ಬಹದ್ದೂರ್...

ಆಧ್ಯಾತ್ಮಿಕ ಪ್ರಗತಿಯನ್ನು ನೀವು ಹೇಗೆ ಅಳೆಯುವಿರಿ?

0
ಒಂದು ದಿನ ಶಿಷ್ಯನೊಬ್ಬ ಗುರುವನ್ನು ಕೇಳಿದನು “ನನ್ನ ಆಧ್ಯಾತ್ಮಿಕ ಬೆಳವಣಿಗೆಯನ್ನು ಅಳೆಯುವ ಮಾರ್ಗವೇನಾದರೂ ಇದೆಯೇ?” ಗುರು ಹೇಳಿದರು, “ಅದಕ್ಕೆ ಅನೇಕ ಮಾರ್ಗಗಳಿವೆ”. “ಒಂದನ್ನು ನಮಗೆ ತಿಳಿಸಿಕೊಡಿ”. ಶಿಷ್ಯ ವಿನಂತಿಸಿದನು. ಗುರು ಹೀಗೆ ವಿವರಿಸಿದರು. ಪ್ರಶ್ನೆಗಳು...

ಪಣಂಬೂರು: ಕಡಲ ತೀರದಲ್ಲಿ ಇಬ್ಬರ ಶವ ಪತ್ತೆ

0
ಪಣಂಬೂರು: ಬೆಂಗಳೂರು ಮೂಲದ ಇಬ್ಬರು ಪಣಂಬೂರು ಕಡಲ ತೀರದಲ್ಲಿ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆಯೊಂದು ಆ.19ರ ಗುರುವಾರ ಬೆಳಗ್ಗೆ ನಡೆದಿದೆ. ಬೆಂಗಳೂರಿನ ಲಕ್ಷ್ಮಿ (43), ಬೋರಲಿಂಗಯ್ಯ (50) ಮೃತ ವ್ಯಕ್ತಿಗಳು. ಇವರಿಬ್ಬರು ಸಂಬಂಧದಲ್ಲಿ ಅತ್ತಿಗೆ...

ಯೋಗ ಆರೋಗ್ಯ ಹಾಗೂ ಮನಃ ಶಾಂತಿ ಯನ್ನು ಹೆಚ್ಚಿಸುತ್ತದೆ:  ಶ್ರೀವತ್ಸ

0
ಮೈಸೂರು: ವಿಶ್ವಕ್ಕೆ ಯೋಗದ ಗುರುವಾಗಿ ಭಾರತವಿದ್ದರೆ ಅದೇ ರೀತಿ ಕರ್ನಾಟಕಕ್ಕೆ ಯೋಗ ಗುರುವಾಗಿ ನಮ್ಮ ಮೈಸೂರು ಇದೆ. ಯೋಗ ಆರೋಗ್ಯ ಹಾಗೂ ಮನಃ ಶಾಂತಿ ಯನ್ನು ಹೆಚ್ಚಿಸುತ್ತದೆ. ದಸರಾದಲ್ಲಿ ಯೋಗದ ಕುರಿತಾದ ಕಾರ್ಯಕ್ರಮಗಳಿಗೆ...

EDITOR PICKS