ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39993 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕರ್ನಾಟಕ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೆ ವಿ ಅರವಿಂದ್ ನೇಮಕಗೊಳಿಸಿದ ಕೇಂದ್ರ ಸರ್ಕಾರ

0
ವಕೀಲ ಕೆ ವಿ ಅರವಿಂದ್‌ ಅವರನ್ನು ಎರಡು ವರ್ಷಗಳ ಅವಧಿಗೆ ಕರ್ನಾಟಕ ಹೈಕೋರ್ಟ್‌ ನ ಹೆಚ್ಚುವರಿ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರವು ಬುಧವಾರ ಅಧಿಸೂಚನೆ ಹೊರಡಿಸಿದೆ. ಕುರುಬರಹಳ್ಳಿ ವೆಂಕಟರಾಮರೆಡ್ಡಿ ಅರವಿಂದ್‌ ಅವರನ್ನು ಸಂವಿಧಾನದ...

ಹೆಚ್.ಡಿ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ: ಹೆಚ್.ಡಿ ದೇವೇಗೌಡ

0
ಬೆಂಗಳೂರು: ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ ಸಿಎಂ ಇಬ್ರಾಹಿಂ ಅವರನ್ನ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟಿಸಲಾಗಿದ್ದು, ನೂತನ ಜೆಡಿಎಸ್ ಅಧ್ಯಕ್ಷರಾಗಿ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಆಯ್ಕೆ ಮಾಡಲಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು...

ಎಲ್ಲರ ಅಭಿಪ್ರಾಯ ಪಡೆದು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಉಚ್ಚಾಟಿಸಿದ್ದೇವೆ: ಹೆಚ್.ಡಿ. ದೇವೇಗೌಡ

0
ಬೆಂಗಳೂರು: ಹಿಂದಿನ ಅಧ್ಯಕ್ಷರ ಹೇಳಿಕೆಯನ್ನು ನಾನು ಪ್ರಸ್ತಾಪ ಮಾಡುವುದಿಲ್ಲ. ಜೆಡಿಎಸ್ ಕೋರ್ ಕಮಿಟಿ ಸದಸ್ಯರ ಸಭೆ ಕರೆದು ಚರ್ಚೆ ನಡೆಸಿದ್ದೇವೆ, ಎಲ್ಲರ ಅಭಿಪ್ರಾಯ ಪಡೆದು ಸಿ.ಎಂ.ಇಬ್ರಾಹಿಂ ಉಚ್ಚಾಟಿಸಿದ್ದೇವೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ....

ಹುಬ್ಬಳ್ಳಿ: ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ- 14 ಮಂದಿ ಪ್ರಯಾಣಿಕರಿಗೆ ಗಾಯ

0
ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ವೊಂದು ಪಲ್ಟಿಯಾಗಿ 14 ಪ್ರಯಾಣಿಕರು ಗಾಯಗೊಂಡ ಘಟನೆ ತಾಲೂಕಿನ ಪಾಳೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಬೆಂಗಳೂರಿನಿಂದ ಬೆಳಗಾವಿಗೆ ಹೊರಟಿದ್ದ ಸೀಬರ್ಡ್...

ಗುಂಡ್ಲುಪೇಟೆ : ಬಾಟಲಿಯಿಂದ ಚುಚ್ಚಿ ಕೊಲೆಗೆ ಯತ್ನ

0
ಗುಂಡ್ಲುಪೇಟೆ : ರಸ್ತೆ ಮಧ್ಯೆ ಕುಳಿತು ಮದ್ಯಪಾನ ಮಾಡುತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ಮೂವರ ಮೇಲೆ ಬಿಯರ್ ಬಾಟಲಿಯಿಂದ ಚುಚ್ಚಿ ಕೊಲೆಗೆ ಯತ್ನಿಸಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಕೆಪಿಟಿ ಹೋಟೆಲ್ ಮುಂಬಾಗ ಸುನೀಲ್, ಪ್ರಜ್ವಲ್, ಸಮಂತ್...

ವಿಶ್ವಕಪ್: ಇಂದು ಭಾರತ ಮತ್ತು ಬಾಂಗ್ಲಾದೇಶ ನಡುವೆ  ಪಂದ್ಯ

0
ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರ ತನ್ನ ನಾಲ್ಕನೇ ಪಂದ್ಯದಲ್ಲಿ ಭಾರತ ಇಂದು ಬಾಂಗ್ಲಾದೇಶವನ್ನು ಎದುರಿಸಲಿದೆ. ಪುಣೆಯ ಗಹುಂಜೆಯಲ್ಲಿರುವ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಇಂದು ಬಾಂಗ್ಲಾದೇಶವನ್ನು ಭಾರತ ಎದುರಿಸಲಿದೆ. ಪಂದ್ಯಕ್ಕೆ ಮಳೆ...

ಚಾಮರಾಜನಗರ: ಕೆನರಾ ಬ್ಯಾಂಕ್’ನಲ್ಲಿ 5 ಲಕ್ಷ ರೂ. ಕಳವು

0
ಚಾಮರಾಜನಗರ: ನಗರಾ ಕೆನರಾ ಬ್ಯಾಂಕ್ ಶಾಖೆಯಲ್ಲಿ ಸಿಬ್ಬಂದಿಯನ್ನು ವಂಚಿಸಿ ನಗದು ಕೌಂಟರ್ ನಲ್ಲಿ ಇಟ್ಟಿದ್ದ 5 ಲಕ್ಷ ರೂ. ಕಳವು ಮಾಡಲಾಗಿದೆ. ಬುಧವಾರ ಬೆಳಗ್ಗೆ 11.10 ಗಂಟೆ ಸಮಯದಲ್ಲಿ ಕಳ್ಳರು ತಮ್ಮ ಚಾಣಾಕ್ಷತನ ತೋರಿ...

ವಿಧಾನಸೌಧದಲ್ಲಿ ರಾಸಾಯನಿಕಯುಕ್ತ ಅರಿಶಿನ–ಕುಂಕುಮ ನಿಷೇಧ ಹೊಸತೇನಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

0
ಬೆಂಗಳೂರು: ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಆಯುಧ ಪೂಜೆ ವೇಳೆ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸದಂತೆ ಹೊರಡಿಸಿದ್ದ ಸುತ್ತೋಲೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳು ಪಾರಂಪರಿಕ...

ಡಿಕೆಶಿಗೆ ಬಿಗ್ ಶಾಕ್: ಸಿಬಿಐ ತನಿಖೆಗೆ ಅಸ್ತು ಎಂದ ಹೈಕೋರ್ಟ್

0
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ಸಿಬಿಐ ತನಿಖೆಗೆ  ಅನುಮತಿ ನೀಡಿ ಆದೇಶ ಹೊರಡಿಸಲಾಗಿದೆ. ಡಿಕೆ ಶಿವಕುಮಾರ್ ವಿರುದ್ದದ ಆದಾಯ...

ಮೈಸೂರು: ಮಗುವನ್ನು ಕೆರೆಗೆ ಎಸೆದು ಕೊಂದ ತಂದೆ

0
ಮೈಸೂರು: ಒಂದೂವರೆ ವರ್ಷದ ಮಗುವನ್ನು ಕೆರೆಗೆ ಎಸೆದು ತಂದೆಯೇ  ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಾಕೋಡಿನಲ್ಲಿ ನಡೆದಿದೆ. 2014 ರಲ್ಲಿ ಗಣೇಶ್ (30) ಬೆಂಗಳೂರಿನ ದೇವನಹಳ್ಳಿ ತಾಲೂಕಿನ ದೊಡ್ಡಸನ್ನೆ ಗ್ರಾಮದ...

EDITOR PICKS