ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39991 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ: ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲು

0
ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕಳೆಂಜದ ಮೀಸಲು ಅರಣ್ಯ ಪ್ರದೇಶದ ಜಾಗ ಒತ್ತುವರಿ ಮಾಡಿ ನಿರ್ಮಿಸುತ್ತಿದ್ದ ಮನೆಯನ್ನು ತೆರವುಗೊಳಿಸಲು ತೆರಳಿದ್ದ ಉಪ್ಪಿನಂಗಡಿ ಅರಣ್ಯಾಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯವಾಗಿ ನಿಂದಿಸಿದ್ದಲ್ಲದೇ ಬೆದರಿಕೆ...

ಬೆಂಗಳೂರಿನ ಪಬ್ ವೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಓರ್ವನಿಗೆ ಗಂಭೀರ ಗಾಯ

0
ಬೆಂಗಳೂರು: ಕೋರಮಂಗಲದ ತಾವರೆಕೆರೆ ಮುಖ್ಯರಸ್ತೆಯೊಂದರಲ್ಲಿರುವ ಪಬ್ ವೊಂದರಲ್ಲಿ ಗ್ಯಾಸ್ ಸಿಲಿಂಡರ್ ಗಳು ಸ್ಫೋಟಗೊಂಡಿದ್ದು ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಕಟ್ಟಡ ಮತ್ತು ವಾಹನಗಳಿಗೆ ಭಾರಿ ಪ್ರಮಾಣದ ಹಾನಿಯಾಗಿದೆ. ಅತ್ಯಂತ ಜನನಿಭಿಡ ಪ್ರದೇಶದಲ್ಲಿ ಅವಘಡ ನಡೆದಿದ್ದು,...

ಕಲಿಯುವುದು ಮತ್ತು ಕಲಿಕೆಯನ್ನು ಗಳಿಸಿಕೊಳ್ಳುವುದು

0
ನಿಮಗೊಂದು ಹೊಸ ಡ್ರೆಸ್ ಕೊಂಡುಕೊಳ್ಳಬೇಕು ಎಂದು ಅನಿಸುತ್ತದೆ. ಆಗ ಏನು ಮಾಡುತ್ತೀರಿ ? ತಂದೆ ಅಥವಾ ತಾಯಿಯ ಬಳಿ ಹೋಗಿ ಡ್ರೆಸ್ ನ ಬೇಡಿಕೆ ಇಟ್ಟು ಅವರಿಂದಲೇ ತರಿಸಿಕೊಳ್ಳುತ್ತೀರಾ ? ಅಥವಾ ತಂದೆ-ತಾಯಿ...

ಹಳೇ ಮೈಸೂರು ಭಾಗದಲ್ಲಿ ಹೆಚ್’ಡಿಕೆ ಅವಕಾಶದವಾದಿ ರಾಜಕಾರಣ ಎಲ್ಲರಿಗೂ ಗೊತ್ತಿದೆ: ಡಾ.ಎಂ.ಸಿ.ಸುಧಾಕರ್

0
ಮೈಸೂರು: ಮೋದಿ ಪ್ರಧಾನಿ ಆದರೇ ದೇಶ ಬಿಟ್ಟು ಹೋಗುತ್ತೇನೆ ಅಂದಿದ್ರು. ಇದೀಗ ಅವರೇ ಪದೇಪದೇ ಹೋಗಿ ಮೋದಿಯವರನ್ನ ಭೇಟಿ  ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್...

ಮಕ್ಕಳಿಗೆ ಬೇಕಾದ ಸೌಲಭ್ಯಗಳನ್ನು ಪೂರೈಸುವುದು ನಮ್ಮ ಜವಾಬ್ದಾರಿ: ಮಧು ಬಂಗಾರಪ್ಪ

0
ಮೈಸೂರು: ಮಕ್ಕಳಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಪೂರೈಸುವುದು ನನ್ನ ಜವಾಬ್ದಾರಿ ರಾಜ್ಯ ಸರ್ಕಾರ ಆ ಕರ್ತವ್ಯವನ್ನು ನನಗೆ ವಹಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಸಚಿವರಾದ ಮಧು...

ಲಂಚ ಸ್ವೀಕಾರ: ಲೋಕಾಯುಕ್ತ ಬಲೆಗೆ ಬಿದ್ದ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್

0
ಮಂಗಳೂರು(ದಕ್ಷಿಣ ಕನ್ನಡ): ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಇಂದು ಮಂಗಳೂರಲ್ಲಿ ನಡೆದಿದೆ. ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್  ರೊನಾಲ್ಡ್ ಲೋಬೋ, ಬಂಧಿತರು. ದೂರುದಾರರಾದ ಪ್ರಭಾಕರ ನಾಯ್ಕರವರು ಲೋಕೋಪಯೋಗಿ...

ಕ್ರೀಡಾಪಟುಗಳಿಗೆ ಎಲ್ಲಾ ಇಲಾಖೆಗಳ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ: ಸಕಾರಾತ್ಮಕ ಸ್ಪಂದನೆಗೆ ಸಿಎಂ ಭರವಸೆ

0
ಬೆಂಗಳೂರು: ಪ್ರಸ್ತುತ ಪೊಲೀಸ್‌ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ.3 ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಸಕಾರಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು...

ಮಕ್ಕಳ ಸಾಹಿತ್ಯವನ್ನು ಬರೆಯಲು ವಯಸ್ಸು ಮುಖ್ಯವಲ್ಲ: ಪ.ಗು ಸಿದ್ದಪ್ಪ

0
ಮೈಸೂರು: ನಮ್ಮ ಸಂಪತ್ತು ನಮ್ಮ ಮಕ್ಕಳು, ಮಕ್ಕಳಿದ್ದರೆ ಶಾಲೆ, ಮಕ್ಕಳಿದ್ದರೆ ಮನೆ, ಚಿಗುರು ಕವಿ ಘೋಷ್ಠಿ ಇದೊಂದು ಅರ್ಥಪೂರ್ಣವಾದ ಕಾರ್ಯಕ್ರಮ ಎಂದು ಖ್ಯಾತ ಮಕ್ಕಳ ಸಾಹಿತಿ ಪ.ಗು ಸಿದ್ದಪ್ಪ ಅವರು ತಿಳಿಸಿದರು. ಅವರು ಮೈಸೂರು...

ಕ್ರಿಮಿನಲ್‌ ಪ್ರಕರಣ ವಿಚಾರಣೆಗೆ ಬಾಕಿಯಿದೆ ಎಂದು ಸರ್ಕಾರಿ ನೌಕರರಿಗೆ ಬಡ್ತಿ ನಿರಾಕರಿಸಲಾಗದು: ಹೈಕೋರ್ಟ್‌

0
ಆರೋಪ ಪಟ್ಟಿ ಸಲ್ಲಿಕೆಯಾಗದಿದ್ದರೂ ಕೇವಲ ಕ್ರಿಮಿನಲ್‌ ಪ್ರಕರಣ ವಿಚಾರಣೆಗೆ ಬಾಕಿಯಿದೆ ಎಂಬ ಕಾರಣಕ್ಕೆ ಸರ್ಕಾರಿ ನೌಕರರಿಗೆ ಬಡ್ತಿ ನಿರಾಕರಿಸಲಾಗದು ಎಂದು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠವು ಈಚೆಗೆ ಆದೇಶಿಸಿದೆ. ಕ್ರಿಮಿನಲ್‌ ಪ್ರಕರಣ ಬಾಕಿಯಿರುವ ಕಾರಣಕ್ಕೆ...

ಅತ್ತಿಬೆಲೆ ಪಟಾಕಿ ಅಗ್ನಿ ದುರಂತ: ಗಾಯಗೊಂಡಿದ್ದ ಮತ್ತೋರ್ವ ಯುವಕ ಸಾವು

0
ಬೆಂಗಳೂರು: ಅತ್ತಿಬೆಲೆ ಪಟಾಕಿ ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯುವಕ ಸಾವನ್ನಪ್ಪಿದ್ದಾನೆ.  ರಾಜೇಶ್ ಎನ್ನುವ ಯುವಕ ಚಿಕಿತ್ಸೆ ಫಲಕಾರಿಯಾಗದೇ ಇಂದು (ಅ.18) ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಇದರೊಂದಿಗೆ ಸಾವಿನ ಸಂಖ್ಯೆ...

EDITOR PICKS