ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39991 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ದಸರಾ ವಸ್ತು ಪ್ರದರ್ಶನದಲ್ಲಿ  ಪಂಚ ಗ್ಯಾರಂಟಿಗಳ ದರ್ಬಾರ್: ವಾರ್ತಾ ಇಲಾಖೆ ಮಳಿಗೆಗೆ ಸಿ.ಎಂ.ಮೆಚ್ಚುಗೆ

0
ರಾಜ್ಯ ಸರ್ಕಾರದ ಜನಪ್ರಿಯ ಹಾಗೂ ಜನಪರ ಪಂಚ ಗ್ಯಾರಂಟಿಗಳ ವಾರ್ತಾ ಇಲಾಖೆ ಮಳಿಗೆ ಜನರನ್ನು ತನ್ನತ್ತ ಸೆಳೆಯುವುದರೊಂದಿಗೆ ಮಾನ್ಯ ಮುಖ್ಯಮಂತ್ರಿಗಳ ಮೆಚ್ಚುಗೆಗೂ ಪಾತ್ರವಾಯಿತು. ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಭವ್ಯವಾಗಿ ಮೂಡಿಬಂದಿರುವ ವಾರ್ತಾ...

ಆಧಾರ ರಹಿತ ಆರೋಪ ಮಾಡುವುದು ಬಿಜೆಪಿಯವರ ಚಾಳಿ: ಸಚಿವ ದಿನೇಶ್ ಗುಂಡೂರಾವ್

0
ಮಂಗಳೂರು: ಪಂಚರಾಜ್ಯ ಚುನಾವಣೆಗೆ ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಆಗಿ ಬಳಕೆ ಮಾಡುತ್ತಿದೆ ಎಂಬ ಬಿಜೆಪಿಯ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರಲ್ಲಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಮುಖಂಡರು ಆಧಾರ ರಹಿತ ಆರೋಪ...

ಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಅಪಘಾತ: ಸವಾರ ಸಾವು

0
ಮಣಿಪಾಲ: ಪರ್ಕಳ ರಾಷ್ಟ್ರೀಯ ಹೆದ್ದಾರಿಯ ರಸ್ತೆ ವಿಭಜಕದ ಬಳಿ ಬೈಕ್ ಅಪಘಾತ ಸಂಭವಿಸಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ನಸುಕಿನ ಜಾವ ನಡೆದಿದೆ. ಮೃತ ಯುವಕನನ್ನು ಹಿರಿಯಡ್ಕದ ನಿವಾಸಿ ಅಕ್ಷಯ ಭಟ್ (26)...

ಮೈಸೂರು ವಿವಿಯ 13ನೇ ವಾರ್ಷಿಕ ಘಟಿಕೋತ್ಸವ: 32,240 ಮಂದಿ ಅಭ್ಯರ್ಥಿಗಳಿಗೆ ಪದವಿ ಪ್ರದಾನ

0
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 13ನೇ ವಾರ್ಷಿಕ ಘಟಿಕೋತ್ಸವ ಇಂದು ನಡೆಯಿತು. ಮೈಸೂರು ವಿವಿ ಆವರಣದಲ್ಲಿನ ಕ್ರಾಫರ್ಡ್ ಹಾಲ್ ನಲ್ಲಿ ಇಂದು ಬೆಳಿಗ್ಗೆ ಮೈಸೂರು ವಿ ವಿ ಘಟಿಕೋತ್ಸವ ಸಮಾರಂಭ ನಡೆಯಿತು. ಈ ಬಾರಿ ರಾಜೀವ್ ಗಾಂಧಿ...

ವಿಶ್ವಕಪ್ : ಇಂದು ನ್ಯೂಜಿಲೆಂಡ್ ಮತ್ತು ಅಫ್ಘಾನಿಸ್ತಾನ ಮುಖಮುಖಿ

0
ಏಕದಿನ ವಿಶ್ವಕಪ್ ನ ಇಂದು ಬಲಿಷ್ಠ ನ್ಯೂಜಿಲೆಂಡ್ ಮತ್ತು ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. ವಿಶ್ವಕಪ್ನಲ್ಲಿ ಉಭಯ ತಂಡಗಳಿಗೂ ಇದು ನಾಲ್ಕನೇ ಪಂದ್ಯವಾಗಿದೆ. ಇದೀಗ ಈ ಟೂರ್ನಿಯಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಅಫ್ಘಾನಿಸ್ತಾನ...

ವಿಶ್ವಕಪ್​ : ಸೌತ್ ಆಫ್ರಿಕಾ ತಂಡ ವಿರುದ್ದ ನೆದರ್ಲೆಂಡ್ಸ್ ತಂಡಕ್ಕೆ ಜಯ

0
ಧರ್ಮಶಾಲಾ (ಹಿಮಾಚಲ ಪ್ರದೇಶ): ನೆದರ್ಲೆಂಡ್ ಎದುರು ಬೃಹತ್ ಹ್ಯಾಟ್ರಿಕ್ ಜಯದ ಆಸೆಯಲ್ಲಿದ್ದ ದಕ್ಷಿಣ ಆಫ್ರಿಕಾ ಹೀನಾಯ ಸೋಲು ಕಂಡಿತು. ಡಚ್ಚರ ಕರಾರುವಾಕ್ ದಾಳಿಗೆ ಹರಿಣಗಳು ತತ್ತರಿಸಿ ಹೋದರು. ನೆದರ್ಲೆಂಡ್ ನೀಡಿದ್ದ 246 ರನ್...

ಬಿಜೆಪಿ, ಜೆಡಿಎಸ್‌ ನವರು ಹತಾಶೆಯ ಅಂತಿಮ ಸ್ಥಿತಿ ತಲುಪಿದ್ದಾರೆ: ಡಿ.ಕೆ. ಶಿವಕುಮಾರ್

0
ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್‌ ನವರು ಹತಾಶೆಯ ಅಂತಿಮ ಸ್ಥಿತಿ ತಲುಪಿದ್ದಾರೆ. ಅವರಿಗೆ ಡಾಕ್ಟರ್‌ ಗಳೇ ಮೇಜರ್ ಆಪರೇಷನ್ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು. ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರ...

ಬಿಜೆಪಿಯಲ್ಲಿ ಏನೂ ಉಳಿದಿಲ್ಲ, ಸಂಪೂರ್ಣ ನಿರ್ನಾಮವಾಗುತ್ತದೆ: ಸಚಿವ ಎಂ.ಬಿ ಪಾಟೀಲ್

0
ಬೆಂಗಳೂರು: ಬಿಜೆಪಿ ಮುಳುಗುತ್ತಿರುವ ಹಡಗಲ್ಲ, ಈಗಾಗಲೇ ಮುಳುಗಿರುವ ಹಡಗು. ಬಿಜೆಪಿಯಲ್ಲಿ ಏನೂ ಉಳಿದಿಲ್ಲ, ಸಂಪೂರ್ಣ ನಿರ್ನಾಮವಾಗುತ್ತದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಲೇವಡಿ ಮಾಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ...

ಗಾಜಾ ಆಸ್ಪತ್ರೆ ಮೇಲೆ ವೈಮಾನಿಕ ದಾಳಿ: ಮೃತರ ಸಂಖ್ಯೆ 500ಕ್ಕೆ ಏರಿಕೆ

0
ಖಾನ್ ಯೂನಿಸ್: ದಕ್ಷಿಣ ಗಾಜಾದಲ್ಲಿರುವ ಅಲ್ ಅಹ್ಲಿ ಆಸ್ಪತ್ರೆಯ ಮೇಲೆ ಮಂಗಳವಾರ ಇಸ್ರೇಲ್ ನಡೆಸಿದ ಭಾರೀ ಪ್ರಮಾಣದ ವಾಯು ದಾಳಿಯಲ್ಲಿ ಮೃತರ ಸಂಖ್ಯೆ 500ಕ್ಕೆ ಏರಿಕೆಯಾಗಿದೆ ಎಂದು ಗಾಜಾದ ಆರೋಗ್ಯ ಸಚಿವಾಲಯ ಮಾಹಿತಿ...

ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಭೀಕರ ಅಪಘಾತ: ನಾಲ್ವರು ಸಾವು

0
ವಿಜಯಪುರ: ನಗರದ ಹೊರ ವಲಯದಲ್ಲಿರುವ ಹಿಟ್ನಳ್ಳಿ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ಆ.17ರ ಮಂಗಳವಾರ ರಾತ್ರಿ ಸಂಭವಿಸಿದೆ.‌ ಅಪಘಾತದಲ್ಲಿ ಮೃತರಾದವರನ್ನು ನಗರದ...

EDITOR PICKS