Saval
ಮಂಡ್ಯ: ಅನುಮಾನಾಸ್ಪದವಾಗಿ ಗ್ರಾಪಂ ಸದಸ್ಯನ ಶವ ಪತ್ತೆ
ಮಂಡ್ಯ: ಅನುಮಾನಾಸ್ಪದವಾಗಿ ಗ್ರಾಪಂ ಸದಸ್ಯನ ಶವ ಪತ್ತೆಯಾಗಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಗಂಜಿಗೆರೆ ಗ್ರಾಪಂ ಆವರಣದಲ್ಲಿ ನಡೆದಿದೆ.
ದೇವರಾಜೇಗೌಡ(65) ಮೃತ ಗ್ರಾಪಂ ಸದಸ್ಯ.
ಗಂಜಿಗೆರೆ ಗ್ರಾಪಂ ಆವರಣದ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ದೇವರಾಜೇಗೌಡ ಶವ...
ಬೆಂಗಳೂರು: ಉದ್ಯಮಿಯ ಮನೆ ಮೇಲೆ ಇಡಿ ದಾಳಿ
ಬೆಂಗಳೂರು: ಐಟಿ ದಾಳಿ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲಿ ಇಡಿ ದಾಳಿಯಾಗಿದೆ. ಬೆಂಗಳೂರಿನ ಎರಡು ಕಂಪನಿಗಳ ಎಂಡಿ ಮತ್ತು ಡೈರೆಕ್ಟರ್ ಆಗಿರುವ ಉದ್ಯಮಿಯೋರ್ವರ ಕಸವಿನಹಳ್ಳಿ ಬಳಿ ಇರುವ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ...
ಮೈಸೂರು: ಅಂತರರಾಜ್ಯ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ
ಮೈಸೂರು: ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಅಂತರರಾಜ್ಯದಿಂದ ಬರುವ ಪ್ರವಾಸಿ ವಾಹನಗಳಿಗೆ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ನಗರ ಹಾಗೂ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ವೀಕ್ಷಿಸಲು ಬರುವವರಿಗೆ ಮಾತ್ರ ಅ.24ರವರೆಗೆ...
ಕ್ರಿಕೆಟ್ ಬೆಟ್ಟಿಂಗ್: ಮೂವರ ಬಂಧನ
ಮಂಗಳೂರು: ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿದ್ದ ಮೂವರು ಪೊಲೀಸರು ಬಂಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿ ನಡೆದಿದೆ.
ಬಂಧಿತರನ್ನು ನವೀದ್ , ಉಮೇಶ್, ಪ್ರಸಾದ್ ದೇವಾಡಿಗ ಎಂದು ಗುರುತಿಸಲಾಗಿದೆ.
ಮೂಡಬಿದರೆ ತಾಲೂಕಿನ ಮಾರ್ಪಾಡಿ ಗ್ರಾಮದ ಅಲಂಗಾರು...
ಗುಂಡು ಹಾರಿಸಿ ಇಬ್ಬರ ಕೊಲೆಗೆ ಯತ್ನಿಸಿದವನಿಗೆ 3 ವರ್ಷ ಜೈಲು
ಮಡಿಕೇರಿ: ಇಬ್ಬರು ವ್ಯಕ್ತಿಗಳ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದವನಿಗೆ ಪ್ರಧಾನ ಜಿರಳೆ ಮತ್ತು ಸೇಷನ್ಸ್ ನ್ಯಾಯಾಲಯ ಮೂರು ವರ್ಷ ಕಠಿಣ ಶಿಕ್ಷೆ ಮತ್ತು 5,000 ರೂ, ದಂಡ ವಿಧಿಸಿ ತೀರ್ಪು ನೀಡಿದೆ.
ವಿರಾಜಪೇಟೆ...
ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೊಣಕಾಲು ನೋವು ತೀವ್ರವಾಗಿದ್ದರಿಂದ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ....
ಮೈಸೂರು: ಟೈಲರಿಂಗ್ ವೃತ್ತಿ ಮಾಡುತ್ತಿದ್ದ ಗೃಹಿಣಿಯ ಹತ್ಯೆ
ಮೈಸೂರು: ಟೈಲರಿಂಗ್ ವೃತ್ತಿ ಮಾಡುತ್ತಿರುವ ಗೃಹಿಣಿ ಶ್ರೀಮತಿ ಪುಷ್ಪ (43) ಅವರನ್ನು ಕುಂಬಾರ ಕೊಪ್ಪಲು 1ನೇ ಮುಖ್ಯರಸ್ತೆಯಲ್ಲಿ ಅವರು ವಾಸವಿದ್ದ ಮನೆಯಲ್ಲಿ ಹತ್ಯೆ ಮಾಡಲಾಗಿದೆ.
ಕುಂಬಾರಕೊಪ್ಪಲು ನಿವಾಸಿ ಪುಷ್ಪ ಅವರು ಕೌಟುಂಬಿಕ ಕಲಹದಿಂದಾಗಿ ಕಳೆದ...
ಮೈಸೂರು: ಕೂಲಿ ಕಾರ್ಮಿಕನ ಹತ್ಯೆ
ಮೈಸೂರು: ಕೂಲಿ ಕಾರ್ಮಿಕರ ರಮೇಶ್(35) ಎಂಬಾತನನ್ನು ಚೆಲುವಾಂಬ ಆಸ್ಪತ್ರೆ ಮಕ್ಕಳ ಕೊಠಡಿ ಒಂದರಲ್ಲಿ ಹತ್ಯೆ ಮಾಡಲಾಗಿದೆ.
ಚೆಲುವಾಂಬ ಆಸ್ಪತ್ರೆಯ ಮಕ್ಕಳ ವಾರ್ಡ್ ನ ನವೀಕರಣ ಕಾಮಗಾರಿಯನ್ನು ದಿಶಾರ ಕಂಟ್ರೋಲ್ ಎಂಬ ಕನ್ಸ್ಟ್ರಕ್ಷನ್ ಕಂಪನಿ ನಡೆಸುತ್ತಿದ್ದು,...
ಸಲಿಂಗ ವಿವಾಹ ಮಾನ್ಯತೆಯ ವಿಚಾರವನ್ನು ಸಂಸತ್ತು ತೀರ್ಮಾನಿಸಲಿ: ಸುಪ್ರೀಂ ಕೋರ್ಟ್
ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ತೀರ್ಪು ಪ್ರಕಟಿಸಿದೆ. ಆದರೆ ಐದು ಸದಸ್ಯರ ಪೀಠವು ನಾಲ್ಕು...
ಒರಿಜಿನಲ್ ಜೆಡಿಎಸ್ ಎಂದು ಅವರೇ ಬೋರ್ಡ್ ಹಾಕಿಕೊಳ್ಳಲಿ: ಇಬ್ರಾಹಿಂಗೆ ಎಚ್’ಡಿ ಕೆ ಟಾಂಗ್
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದ...




















