Saval
ತುಮಕೂರು: ಅನಾರೋಗ್ಯದಿಂದ ಬಿಎಸ್ ಎಫ್ ಯೋಧ ನಿಧನ
ತುಮಕೂರು: ಬಿಎಸ್ ಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದ ಯೋಧ ಅನಾರೋಗ್ಯದಿಂದ ಯೋಧ ನಿಧನರಾಗಿದ್ದಾರೆ.
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಶ್ರೀರಂಗಪುರ ನಿವಾಸಿ ಎಸ್.ಜಿ ಸುರೇಶ್ ಕುಮಾರ್(36) ಮೃತ ಯೋಧ.ಪಂಜಾಬ್ ನ ಪಠಾಣ್ ಕೋಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು,...
ವಿಶ್ವಕಪ್: ಇಂಗ್ಲೆಂಡ್ ವಿರುದ್ಧ ಅಫ್ಘಾನಿಸ್ತಾನಕ್ಕೆ 69 ರನ್’ಗಳ ಭರ್ಜರಿ ಜಯ
ನವದೆಹಲಿ: ಇಂಗ್ಲೆಂಡ್ ತಂಡವು ಅಫ್ಘಾನಿಸ್ತಾನದ ಬಿಗು ಬೌಲಿಂಗ್ ಮುಂದೆ ತತ್ತರಿಸಿತು. ರಶೀದ್ ಖಾನ್, ಮುಜೀಬ್ ಉರ್ ರಹಮಾನ್ ಮತ್ತು ಮೊಹಮ್ಮದ್ ನಬಿ ಅವರ ದಾಳಿಗೆ ಕ್ರಿಕೆಟ್ ಜನಕರ ನಾಡಿನ ಬ್ಯಾಟರ್ ಗಳು ತರಗಲೆಗಳಂತೆ...
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸುಟ್ಟುಹೋದ ಮನೆ
ರಾವಂದೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಯು ಸುಟ್ಟುಹೋದ ಘಟನೆ ಜರುಗಿದೆ.
ಪಿರಿಯಾಪಟ್ಟಣ ತಾಲೂಕು ರಾವಂದೂರು ಗ್ರಾಮದ ಸುಕನ್ಯಮ್ಮ ಎಂಬವರ ಮನೆಗೆ ಶನಿವಾರ ರಾತ್ರಿ 9ರ ಸಮಯದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ...
ದಸರಾ: ಆಕರ್ಷಕವಾಗಿ ರಂಗೋಲಿ ಬಿಡಿಸಿದ ಮಹಿಳೆಯರು
ಮೈಸೂರು: ನಾಡಹಬ್ಬ ವಿಶ್ವ ವಿಖ್ಯಾತ ದಸರಾ ಮಹೋತ್ಸವ ಹಿನ್ನೆಲೆ ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಅಂಬಾವಿಲಾಸ ಅರಮನೆ ಮುಂಭಾಗ ರಂಗೋಲಿ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು.
ರಂಗೋಲಿ ಸ್ಪರ್ಧೆಯಲ್ಲಿ ನೂರಾರು ಮಹಿಳೆಯರು ಭಾಗಿಯಾಗಿದ್ದು,...
ಹೆಜ್ಜೇನು ದಾಳಿ ದನಗಾಹಿ ಸಾವು
ಕೊಳ್ಳೇಗಾಲ : ಹೆಜ್ಜೇನು ದಾಳಿಗೆ ಸಿಲುಕಿ ದನಗಾಹಿಯೊಬ್ಬರು ಸಾವನ್ನೊಪ್ಪಿರುವ ಘಟನೆ ತಾಲೂಕಿನ ಕೆಂಪನಪಾಳ್ಯ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಕೆಂಪನಪಾಳ್ಯ ಗ್ರಾಮದ ಮಾದೇವ (60) ಮೃತಪಟ್ಟವರು. ಇವರು, ಗ್ರಾಮದ ಹೊರ ವಲಯದ ಕಾಡಂಚಿನಲ್ಲಿ ದನ, ಕುರಿಗಳನ್ನು...
ಮಂಡ್ಯ: ಕುರಿ ಕಳ್ಳತನ ಮಾಡಿದ ಕಳ್ಳರನ್ನ ಹಿಡಿದು ಪೊಲೀಸರಿಗೊಪ್ಪಿಸಿದ ಯುವಕರು.!
ಮಂಡ್ಯ: ಹಾಡುಹಗಲೇ ಕುರಿ ಕಳ್ಳತನ ಮಾಡುತ್ತಿದ್ದ ಕಳ್ಳರನ್ನು ಹಿಡಿದು ಗೂಸಕೊಟ್ಟ ಯುವಕರು ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಹೋಬಳಿಯ ಮತ್ತಿಕೆರೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕೆರೆಯಲ್ಲಿ ಕುರಿ ಮಂದೆ ಮೇಯಿಸುತ್ತಿದ್ದ...
ಉತ್ತರಾಖಂಡ: 4.0 ತೀವ್ರತೆಯ ಭೂಕಂಪ
ಪಿಥೋರಗಢ್: ಉತ್ತರಾಖಂಡದ ಪಿಥೋರಗಢ್ ಬಳಿ ಇಂದು (ಅ.16) 4.0 ತೀವ್ರತೆಯ ಭೂಕಂಪ ಸಂಭವಿಸಿದೆ.
ಭೂಕಂಪನ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪದ ಕೇಂದ್ರಬಿಂದು ಪಿಥೋರಘರ್‌ನಿಂದ ಈಶಾನ್ಯಕ್ಕೆ 40 ಕಿಲೋಮೀಟರ್ ದೂರದಲ್ಲಿದೆ. 5 ಕಿ.ಮೀ ಆಳದಲ್ಲಿ ಪಿಥೋರಗಢದಲ್ಲಿ...
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟಿಟಿ
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ ಹೊಡೆದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಟಿಟಿ ವಾಹನದಲಿದ್ದ 15 ಜನರು ಶಿರಸಿ ಮೂಲದವರಾಗಿದ್ದು, ಕೊಟ್ಟಿಗೆಹಾರ ಸಮೀಪ...
ಯೆಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಯೆಸ್ ಬ್ಯಾಂಕ್ ನಲ್ಲಿ ಡೆಪ್ಯುಟಿ ಮ್ಯಾನೇಜರ್, ಬ್ರಾಂಚ್ ಸರ್ವೀಸ್ ಪಾರ್ಟ್ನರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಅಕ್ಟೋಬರ್ 24, 2023 ಅರ್ಜಿ ಹಾಕಲು...
ಇಂದಿನ ರಾಶಿ ಭವಿಷ್ಯ
ಮೇಷ ರಾಶಿಎಲ್ಲಾ ಘಟನೆಗಳಿಗೆ ನಿಮ್ಮನ್ನು ಸಿದ್ಧಪಡಿಸಿಕೊಳ್ಳಿ, ಅದೃಷ್ಟವು ಜನರನ್ನು ಅಚ್ಚರಿಗೊಳಿಸುವ ತಮಾಷೆಯ ಮಾರ್ಗಗಳನ್ನು ಹೊಂದಿದೆ.ಅನಿರೀಕ್ಷಿತ ವೆಚ್ಚವು ಆರ್ಥಿಕವಾಗಿ ನಿಮ್ಮ ಮೇಲೆ ಸ್ವಲ್ಪ ಒತ್ತಡವನ್ನು ಉಂಟುಮಾಡಬಹುದು. ಕಷ್ಟಪಟ್ಟು ಕೆಲಸ ಮಾಡುವುದನ್ನು ಮುಂದುವರಿಸಿ ಮತ್ತು ಮತ್ತೆ...





















