Saval
ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನೆಲಬಾಂಬ್ ಸ್ಫೋಟ: ಯೋಧನಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಇಂದು ನೆಲಬಾಂಬ್ ಸ್ಫೋಟದಲ್ಲಿ ಯೋಧರೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರೈಫಲ್‌ಮ್ಯಾನ್ ಗುರುಚರಣ್ ಸಿಂಗ್ ಅವರು ಗಸ್ತು ಕರ್ತವ್ಯದಲ್ಲಿದ್ದರು,...
ಐಟಿ ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆ: ಅ.16 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ...
ಬೆಂಗಳೂರು: ಐಟಿ ದಾಳಿ ವೇಳೆ ಕೋಟ್ಯಂತರ ಹಣ ಪತ್ತೆ ವಿಚಾರಕ್ಕೆ ಸಂಬಂಧಪಟ್ಟಂತೆ ನಾಳೆ(ಅ.16) ಬಿಜೆಪಿಯಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ. ಈ ಹಿನ್ನಲೆ ಇಂದು(ಅ.15) ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ...
ಹಮಾಸ್ ಉಗ್ರರಿಗೆ ಬೆಂಬಲ: ಐಪಿಸಿ ಸೆಕ್ಷನ್ 153ಎ ಅಡಿಯಲ್ಲಿ ಸ್ವಯಂಪ್ರೇರಿತ ಕೇಸು ದಾಖಲಿಸಿ ಆರೋಪಿ...
ಮಂಗಳೂರು: ಇಸ್ರೇಲ್ ನಲ್ಲಿ ನರಮೇಧ ನಡೆಸಿದ ಹಮಾಸ್ ಉಗ್ರರನ್ನು ಬೆಂಬಲಿಸಿ ವಿಡಿಯೋ ಅಪ್ಲೋಡ್ ಮಾಡಿದ್ದ ಮಂಗಳೂರಿನ ವ್ಯಕ್ತಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಮಂಗಳೂರು ನಿವಾಸಿ ಜಾಕಿರ್ ಎಂಬಾತನನ್ನು ಬಂದರು ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ....
ಬೆಂಗಳೂರು ಮಹಾನಗರ ಪಾಲಿಕೆಗೆ 195 ಕಿಲೋಮೀಟರ್ ಉದ್ದದ ಸುರಂಗ ರಸ್ತೆ ನಿರ್ಮಾಣ ಯೋಜನೆ: ಪ್ರಸ್ತಾಪ...
ಬೆಂಗಳೂರು: ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪರಿಹಾರವಾಗಿ ರಾಜ್ಯ ಸರ್ಕಾರ 195 ಕಿಲೋಮೀಟರ್ ಉದ್ದದ ಸುರಂಗ ರಸ್ತೆ ನಿರ್ಮಾಣ ಯೋಜನೆ ಪ್ರಸ್ತಾಪಿಸಿದೆ. ಆದರೆ ಆರಂಭದಲ್ಲೇ ಅಪಸ್ವರ ಎದ್ದಿದೆ.
ಸರಾಗವಾಗಿ ಹರಿಯುವ ಚರಂಡಿ ನಿರ್ಮಾಣ ಮಾಡಲು ಸಾಧ್ಯವಾಗದ...
ಪಶ್ಚಿಮ ಆಫ್ಗಾನ್ ನಲ್ಲಿ 6.5 ತೀವ್ರತೆಯ ಭೂಕಂಪ
ಚಹಕ್ ಪಶ್ಚಿಮ ಆಫ್ಘಾನಿಸ್ತಾನದಲ್ಲಿ ಇಂದು (ಭಾನುವಾರ) ಬೆಳಿಗ್ಗೆ ಹಲವು ಬಾರಿ ಭೂಮಿಕಂಪ ಸಿದ್ದು ಒಬ್ಬರು ಮೃತಪಟ್ಟಿದ್ದು 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಹೆರಾತ್ ಗವರ್ನರ್ ಕಚೇರಿ ತಿಳಿಸಿದೆ.
ಕಟ್ಟಡಗಳ ಅವಶೇಷಗಳಡಿ ಹಲವರು ಸಿಲ್ಕಿ...
ಬೆಂಗಳೂರು: ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿದ ಪರಿಣಾಮ 8 ಬೈಕ್ ಗಳು ಭಸ್ಮ
ಬೆಂಗಳೂರಿನಲ್ಲಿ ಅತ್ತಿಬೆಲೆ ಪಟಾಕಿ ಗೋದಾಮು ಬೆಂಕಿ ದುರಂತ ಪ್ರಕರಣ ಹಸಿರಾಗಿರುವಂತೆಯೇ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿದ ಪರಿಣಾಮ 8 ಬೈಕ್ ಗಳು ಸುಟ್ಟು ಭಸ್ಮವಾಗಿವೆ.
ರಾಜಧಾನಿ ಬೆಂಗಳೂರು...
ನೈಋತ್ಯ ರೈಲ್ವೆಯಿಂದ ಮೈಸೂರು ದಸರಾ ಪ್ರಯುಕ್ತ ವಿಶೇಷ ರೈಲು
ಬೆಂಗಳೂರು: ಮೈಸೂರು ದಸರಾ ಹಿನ್ನೆಲೆ ರಾಜ್ಯ, ಹೊರ ರಾಜ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮೈಸೂರಿಗೆ ಪ್ರಯಾಣಿಸುವ ಸಾಧ್ಯತೆ ಇದೆ. ಹೀಗಾಗಿ ಪ್ರಯಾಣಿಕರಿಗೆ ಸಮಸ್ಯೆಯಾಗುವುದನ್ನು ತಡೆಯಲು ನಾಡಹಬ್ಬ ದಸರಾಗೆ ನೈಋತ್ಯ ರೈಲ್ವೆ ವಲಯವು ವಿಶೇಷ...
ಆಹಾರ ತಜ್ಞ ಕೆಸಿ. ರಘು ನಿಧನ
ಬೆಂಗಳೂರು: ನಾಡಿನ ಹೆಸರಾಂತ, ಖ್ಯಾತ ಆಹಾರ ತಜ್ಞ ಕೆ.ಸಿ ರಘು(60) ಅವರು ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ರಘು ಇಂದು ಬೆಳಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
ಶ್ವಾಸಕೋಶದ ಕ್ಯಾನ್ಸರ್ಗೆ ತುತ್ತಾಗಿದ್ದ ಅವರು, ಇಂದು ಬೆಳಗ್ಗೆ...
ಸುತ್ತೂರು ಮಠಕ್ಕೆ ಭೇಟಿ: ಶ್ರೀಗಳ ಆಶೀರ್ವಾದ ಪಡೆದ ದಸರಾ ಉದ್ಘಾಟಕ, ಸಂಗೀತ ನಿರ್ದೇಶಕ ಹಂಸಲೇಖ
ಮೈಸೂರು: ಮೈಸೂರು ದಸರಾ ಉದ್ಘಾಟಕರಾದ ಸಂಗೀತ ನಿರ್ದೇಶಕ ಹಂಸಲೇಖ ಅವರು ಇಂದು ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.
ನಂಜನಗೂಡು ತಾಲ್ಲೂಕಿನ ಸುತ್ತೂರಿನಲ್ಲಿರುವ ಮಠಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಹಂಸಲೇಖ...
ಚಾಮುಂಡೇಶ್ವರಿಗೆ ಅಗ್ರಪೂಜೆ ಸಲ್ಲಿಸುವ ಮೂಲಕ ನಾಡಹಬ್ಬ ದಸರಾಗೆ ಚಾಲನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳ ಜತೆಗಿದ್ದರು.
ಖ್ಯಾತ...




















