Saval
ದಸರಾ ಕಾರ್ಯಕ್ರಮಕ್ಕೆ ಕಮಿಷನ್: ಕಠಿಣ ಕ್ರಮಕ್ಕೆ ಸೂಚಿಸಿದ ಡಾ.ಎಚ್.ಸಿ. ಮಹದೇವಪ್ಪ
ಮೈಸೂರು: ದಸರಾದಲ್ಲಿ ಕಾರ್ಯಕ್ರಮ ನೀಡಲು ಅವಕಾಶ ಒದಗಿಸಿ, ಹಣ ಬಿಡುಗಡೆ ಮಾಡಿಸಲು ಖ್ಯಾತ ಸರೋದ್ ವಾದಕ ರಾಜೀವ್ ತಾರಾನಾಥ್ ಅವರ ಬಳಿ ಕಮಿಷನ್‌ಗೆ ಬೇಡಿಕೆ ಇಟ್ಟಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಜಿಲ್ಲಾ...
ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪೋಸ್ಟ್: ಬಿಜೆಪಿ ಮಹಿಳಾ ಕಾರ್ಯಕರ್ತೆ ಮೇಲೆ ಎಫ್ ಐಆರ್
ತುಮಕೂರು: ಸಾಮಾಜಿಕ ಜಾಲತಾಣಕ್ಕೆ ಎಕ್ಸ್ ನಲ್ಲಿ ಸುಳ್ಳು ಪೋಸ್ಟ್ ಹಿನ್ನೆಲೆ ಬಿಜೆಪಿ ಮಹಿಳಾ ಕಾರ್ಯಕರ್ತೆ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ.
ಲುಲು ಶಾಪಿಂಗ್ ಮಾಲ್ ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನ ಬಾವುಟ ಹಾಕಲಾಗಿದೆ...
ವಿಶ್ವಕಪ್’ನಲ್ಲಿ ಭಾರತ- ಪಾಕಿಸ್ತಾನ ಪಂದ್ಯ: ಭಾರತದ ಗೆಲುವಿಗಾಗಿ ಕ್ರಿಕೆಟ್ ಪ್ರೇಮಿಗಳಿಂದ 101 ಗಣಪತಿ ದೇವಸ್ಥಾನದಲ್ಲಿ...
ಮೈಸೂರು: ಅಹಮದಾಬಾದ್’ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಜಯಗಳಿಸಲಿ ಎಂದು ಪ್ರಾರ್ಥಿಸಿ ಕ್ರಿಕೆಟ್ ಪ್ರೇಮಿಗಳು 101 ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಭಾರತದ ಆಟಗಾರರ ಹೆಸರಿನಲ್ಲಿ...
ಬೆಂ-ಮೈ ದಶಪಥ ಹೆದ್ದಾರಿಯಲ್ಲಿ ಸರಣಿ ಅಪಘಾತ
ಮೈಸೂರು: ಬೆಂ-ಮೈ ದಶಪಥ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಕಾರೊಂದು ಹೊತ್ತಿ ಉರಿದಿರುವ ಘಟನೆ ಗೌರಿಪುರ ಗ್ರಾಮದ ಬಳಿ ನಡೆದಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಗೌರಿಪುರ ಗ್ರಾಮದ ಬಳಿ ಅತೀವೇಗವಾಗಿ ಬಂದ ಲಾರಿ...
ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ: ಪ್ರಗತಿಪರ ಚಿಂತಕ ಪ್ರೊ.ಭಗವಾನ್ ನಿವಾಸಕ್ಕೆ ಮುತ್ತಿಗೆಗೆ ಯತ್ನ
ಮೈಸೂರು: ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಇಂದು ಮೈಸೂರಿನಲ್ಲಿನ ಪ್ರಗತಿಪರ ಚಿಂತಕ ಪ್ರೊ.ಭಗವಾನ್ ನಿವಾಸಕ್ಕೆ ಮೈಸೂರು ಚಾಮರಾಜ ಒಕ್ಕಲಿಗರ ಸಂಘದಿಂದ ಮುತ್ತಿಗೆಗೆ ಯತ್ನಿಸಲಾಯಿತು.
ನಿನ್ನೆ ನಡೆದ ಮಹಿಷಾ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದ...
ಮೈಸೂರು ದಸರಾ: ಸೂಕ್ತ ಬಂದೋಬಸ್ತ್ ಗಾಗಿ 8,000 ಪೊಲೀಸರ ನಿಯೋಜನೆ
ಮೈಸೂರು: 2023ರ ಮೈಸೂರು ದಸರಾ ಮಹೋತ್ಸವಕ್ಕೆ ಬರೋಬ್ಬರಿ 8,000 ಮಂದಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗುವುದು.
ಇದೇ ಮೊದಲಿಗೆ ಅತಿ ಹೆಚ್ಚು ಮಂದಿ ಪೊಲೀಸರನ್ನು ನವರಾತ್ರಿ ಉತ್ಸವದ ಬಂದೋಬಸ್ತ್ ಗಾಗಿ ಬಳಸಿಕೊಳ್ಳುತ್ತಿದ್ದು, ಸೂಕ್ತ ಕಟ್ಟೆಚ್ಚರ ವಹಿಸಲಾಗಿದೆ.
ಸರ್ಕಾರದ...
58 ಮಂದಿ ಸಬ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ
ಮೈಸೂರು : ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಪ್ರಸ್ತುತ ಎ.ಎಸ್.ಐ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 58 ಸಬ್ ಇನ್ಸ್ಪೆಕ್ಟರ್ ಗಳಿಗೆ ಪ್ರಭಾರ ನೀಡಿ ಸ್ಥಳ ನಿಯೋಜನೆ ಮಾಡಲಾಗಿದೆ.
ಮೈಸೂರು ಜಿಲ್ಲೆಯಲ್ಲಿ ಪಿರಿಯಾಪಟ್ಟಣ ಠಾಣೆಗೆ ಎ.ಆರ್. ಸುರೇಶ್,...
ನಾಳೆಯಿಂದ ದಸರಾ ಪುಸ್ತಕ ಮೇಳ ಉದ್ಘಾಟನೆ
ಮೈಸೂರು: ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಮೈಸೂರು ದಸರಾ ಮಹೋತ್ಸವದ ಸಮಿತಿ ಇವರ ಸಂಯುಕ್ತಾ ಶ್ರಯದಲ್ಲಿ ಮೈಸೂರು ದಸರಾ ಮಹೋತ್ಸವ - 2023ರ ಅಂಗವಾಗಿ ಅಕ್ಟೋಬರ್ 15ರಿಂದ...
ಯುದ್ಧಪೀಡಿತ ಇಸ್ರೇಲ್ ನಿಂದ 2ನೇ ವಿಮಾನದಲ್ಲಿ ತಾಯ್ನಾಡಿಗೆ ಬಂದಿಳಿದ 235 ಭಾರತೀಯರು
ನವದೆಹಲಿ: ಇಸ್ರೇಲ್-ಹಮಾಸ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ, ಇಸ್ರೇಲ್ ನಿಂದ 235 ಭಾರತೀಯ ಪ್ರಜೆಗಳನ್ನು ಕರೆತರುವ 2ನೇ ವಿಮಾನ ಶನಿವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.
ನಿನ್ನೆ ಆಪರೇಷನ್ ಅಜಯ್ ಕಾರ್ಯಾಚರಣೆಯಡಿ 212 ಭಾರತೀಯ ಪ್ರಜೆಗಳನ್ನು...
ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ: ಇಂಜಿನಿಯರ್ ವಿದ್ಯಾರ್ಥಿ ಸಾವು
ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಇಂಜಿನಿಯರ್ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ.
ಗಂಗಾಧರ್ (21) ಮೃತ ದುರ್ದೈವಿ.
ಹೆಚ್ಎಎಲ್ ಗೆ ಇಂಟರ್ನಿಶಿಫ್ ಸರ್ಟಿಫಿಕೇಟ್...





















